Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಇಂದಿನಿಂದ ಹಾರ್ಮುಜ್ ಜಲಸಂಧಿ ಸಂಚಾರಕ್ಕೆ ಮುಕ್ತ: ಟ್ರಂಪ್ ಗಡುವಿನ ಬೆನ್ನಲ್ಲೇ ಇರಾನ್‌ನಿಂದ 10 ಅಂಶಗಳ ‘ವಿಜಯ’ದ ಸೂತ್ರ ಪ್ರಕಟ!

08/04/2026 7:26 AM

BIG NEWS : ವ್ಯಕ್ತಿಗೆ ಜಾತಿಯಿಂದ ನಿಂದನೆ ಮಾಡಿದರೆ `SC-ST’ ಕಾಯ್ದೆ ಅನ್ವಯ : ಹೈಕೋರ್ಟ್ ಮಹತ್ವದ ತೀರ್ಪು

08/04/2026 7:23 AM

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಬಿಡುಗಡೆ: ಕೈದಿಗಳ ವಿನಿಮಯದ ಮೂಲಕ ಅಂತ್ಯವಾದ ಹೈಡ್ರಾಮಾ!

08/04/2026 7:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವ್ಯಕ್ತಿಗೆ ಜಾತಿಯಿಂದ ನಿಂದನೆ ಮಾಡಿದರೆ `SC-ST’ ಕಾಯ್ದೆ ಅನ್ವಯ : ಹೈಕೋರ್ಟ್ ಮಹತ್ವದ ತೀರ್ಪು
KARNATAKA

BIG NEWS : ವ್ಯಕ್ತಿಗೆ ಜಾತಿಯಿಂದ ನಿಂದನೆ ಮಾಡಿದರೆ `SC-ST’ ಕಾಯ್ದೆ ಅನ್ವಯ : ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5708/04/2026 7:23 AM

ಬೆಂಗಳೂರು: ಕಾರ್ಖಾನೆಯ ದ್ವಾರದಲ್ಲಿ ಸಿಬ್ಬಂದಿಯೊಬ್ಬರಿಗೆ ಜಾತಿ ನಿಂದನೆ ಮಾಡುವುದು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಅಪರಾಧ ಎಂದು ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಮೂಲಕ ಆರೋಪಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸಲು ನ್ಯಾಯಾಲಯ ನಿರಾಕರಿಸಿದೆ.

ಪ್ರಕರಣದ ಹಿನ್ನೆಲೆ:
ಧಾರವಾಡದ ‘ಸ್ಪ್ಯಾಮ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್’ ಕಂಪನಿಯ ಮಾಲೀಕರಾದ ಶ್ಯಾಮ್ ಮೆಹ್ತಾ, ಬಿಮಲ್ ಮೆಹ್ತಾ ಮತ್ತು ನೀಪಾ ಮೆಹ್ತಾ ಎಂಬುವವರು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್ ಅವರಿದ್ದ ಧಾರವಾಡ ಪೀಠವು ಈ ಆದೇಶ ನೀಡಿದೆ.

ಸಾರ್ವಜನಿಕ ಪ್ರದೇಶವೆಂದರೆ ಕೇವಲ ಸಾರ್ವಜನಿಕರು ಮಾತ್ರ ಇರಬೇಕು ಎಂದರ್ಥವಲ್ಲ. ಕಾರ್ಖಾನೆಯ ಸರಕು ಸಾಗಣೆಯ ದ್ವಾರವು ನಿರ್ಜನ ಪ್ರದೇಶವಲ್ಲ. ಅಲ್ಲಿ ಕೆಲಸಗಾರರು ಸುಲಭವಾಗಿ ಓಡಾಡುತ್ತಿರುತ್ತಾರೆ, ಆದ್ದರಿಂದ ಅದನ್ನು ಸಾರ್ವಜನಿಕ ಪ್ರದೇಶವೆಂದೇ ಪರಿಗಣಿಸಬಹುದು” ಎಂದು ನ್ಯಾಯಾಲಯ ಹೇಳಿದೆ.

ಕಾರ್ಖಾನೆಯ ಗೇಟ್ ಬಳಿ ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದ ನೌಕರನನ್ನು ಜಾತಿ ಹೆಸರಿನಲ್ಲಿ ನಿಂದಿಸಿದರೆ, ಅದು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3(1)(ಆರ್) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುತ್ತದೆ.

ಅರ್ಜಿ ವಜಾ: ಘಟನೆ ನಡೆದ ಸ್ಥಳವು ಸಾರ್ವಜನಿಕ ವೀಕ್ಷಣೆಗೆ ಲಭ್ಯವಿರುವ ಸ್ಥಳವಾದ್ದರಿಂದ, ಆರೋಪಿಗಳ ವಿರುದ್ಧದ ಕಾನೂನು ಪ್ರಕ್ರಿಯೆಯನ್ನು ಕೈಬಿಡಲು ಸಾಧ್ಯವಿಲ್ಲ ಎಂದು ತಿಳಿಸಿ ಮಾಲೀಕರ ಅರ್ಜಿಯನ್ನು ವಜಾಗೊಳಿಸಿದೆ.

BIG NEWS: If a person is abused on the basis of caste the `SC-ST' Act will apply: High Court's important verdict
Share. Facebook Twitter LinkedIn WhatsApp Email

Related Posts

ಮಹಿಳೆಯರೇ ಗಮನಿಸಿ : ಸುರಕ್ಷತೆಗಾಗಿ ತಪ್ಪದೇ ನಿಮ್ಮ `ಮೊಬೈಲ್’ ನಲ್ಲಿ ಈ ಆ್ಯಪ್ ಇಟ್ಟುಕೊಳ್ಳಿ.!  

08/04/2026 7:20 AM1 Min Read

ನಿಮ್ಮ ಕಿಡ್ನಿಗಳ ಆರೋಗ್ಯ ಕಾಪಾಡಿಕೊಳ್ಳಿ: ಸದ್ದಿಲ್ಲದೆ ಹಾನಿ ಮಾಡುವ ಈ 7 ಅಭ್ಯಾಸಗಳ ಬಗ್ಗೆ ಎಚ್ಚರ!

08/04/2026 7:00 AM2 Mins Read

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

08/04/2026 7:00 AM1 Min Read
Recent News

​ಇಂದಿನಿಂದ ಹಾರ್ಮುಜ್ ಜಲಸಂಧಿ ಸಂಚಾರಕ್ಕೆ ಮುಕ್ತ: ಟ್ರಂಪ್ ಗಡುವಿನ ಬೆನ್ನಲ್ಲೇ ಇರಾನ್‌ನಿಂದ 10 ಅಂಶಗಳ ‘ವಿಜಯ’ದ ಸೂತ್ರ ಪ್ರಕಟ!

08/04/2026 7:26 AM

BIG NEWS : ವ್ಯಕ್ತಿಗೆ ಜಾತಿಯಿಂದ ನಿಂದನೆ ಮಾಡಿದರೆ `SC-ST’ ಕಾಯ್ದೆ ಅನ್ವಯ : ಹೈಕೋರ್ಟ್ ಮಹತ್ವದ ತೀರ್ಪು

08/04/2026 7:23 AM

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಬಿಡುಗಡೆ: ಕೈದಿಗಳ ವಿನಿಮಯದ ಮೂಲಕ ಅಂತ್ಯವಾದ ಹೈಡ್ರಾಮಾ!

08/04/2026 7:21 AM

ಮಹಿಳೆಯರೇ ಗಮನಿಸಿ : ಸುರಕ್ಷತೆಗಾಗಿ ತಪ್ಪದೇ ನಿಮ್ಮ `ಮೊಬೈಲ್’ ನಲ್ಲಿ ಈ ಆ್ಯಪ್ ಇಟ್ಟುಕೊಳ್ಳಿ.!  

08/04/2026 7:20 AM
State News
KARNATAKA

BIG NEWS : ವ್ಯಕ್ತಿಗೆ ಜಾತಿಯಿಂದ ನಿಂದನೆ ಮಾಡಿದರೆ `SC-ST’ ಕಾಯ್ದೆ ಅನ್ವಯ : ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5708/04/2026 7:23 AM KARNATAKA 1 Min Read

ಬೆಂಗಳೂರು: ಕಾರ್ಖಾನೆಯ ದ್ವಾರದಲ್ಲಿ ಸಿಬ್ಬಂದಿಯೊಬ್ಬರಿಗೆ ಜಾತಿ ನಿಂದನೆ ಮಾಡುವುದು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಅಪರಾಧ ಎಂದು ಹೈಕೋರ್ಟ್ ಮಹತ್ವದ…

ಮಹಿಳೆಯರೇ ಗಮನಿಸಿ : ಸುರಕ್ಷತೆಗಾಗಿ ತಪ್ಪದೇ ನಿಮ್ಮ `ಮೊಬೈಲ್’ ನಲ್ಲಿ ಈ ಆ್ಯಪ್ ಇಟ್ಟುಕೊಳ್ಳಿ.!  

08/04/2026 7:20 AM

ನಿಮ್ಮ ಕಿಡ್ನಿಗಳ ಆರೋಗ್ಯ ಕಾಪಾಡಿಕೊಳ್ಳಿ: ಸದ್ದಿಲ್ಲದೆ ಹಾನಿ ಮಾಡುವ ಈ 7 ಅಭ್ಯಾಸಗಳ ಬಗ್ಗೆ ಎಚ್ಚರ!

08/04/2026 7:00 AM

Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

08/04/2026 7:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.