Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ವಿಲ್’ ನ ಆಧಾರದ ಮೇಲೆ ಸಂಪೂರ್ಣ ಆಸ್ತಿ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

12/02/2026 9:37 AM

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

12/02/2026 9:18 AM

ALERT : `ಡಿಜಿಟಲ್ ವ್ಯಸನ’ದಿಂದ ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

12/02/2026 9:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಆಹಾರದಲ್ಲಿ ಕಲುಷಿತ ರಾಸಾಯನಿಕ ಬೆರೆಸಿದ್ರೆ ಆರೋಪಿಗಳ ವಿರುದ್ಧ ಕಠಿಣ ಕ್ರಮ : ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ.!
KARNATAKA

BIG NEWS : ಆಹಾರದಲ್ಲಿ ಕಲುಷಿತ ರಾಸಾಯನಿಕ ಬೆರೆಸಿದ್ರೆ ಆರೋಪಿಗಳ ವಿರುದ್ಧ ಕಠಿಣ ಕ್ರಮ : ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ.!

By kannadanewsnow5705/12/2024 1:08 PM

ಬೆಂಗಳೂರು : ಜನರು ಸೇವಿಸುವ ಆಹಾರದಲ್ಲಿ ಕಲುಷಿತ, ವಿಷಕಾರಿ ಅಥವಾ ಇನ್ನಿತರ ಯಾವುದೇ ರಾಸಾಯನಿಕಗಳು ಬೆರೆತಿರುವುದು ಕಂಡು ಬಂದರೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಆಹಾರ ಪ್ರಯೋಗಾಲಯಕ್ಕೆ ಭೇಟಿ ನೀಡಿ ಆಹಾರ ಸುರಕ್ಷತಾ ಗುಣಮಟ್ಟ ಪರೀಕ್ಷಿಸುವ ವಿಧಾನವನ್ನು ಪರಿಶೀಲಿಸಿದ್ದಾರೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿನಿತ್ಯ ಸೇವಿಸಲ್ಪಡುವ ಆಹಾರ ಪದಾರ್ಥಗಳ ಪರೀಕ್ಷೆ ನಡೆಸಲು ನಮ್ಮ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈಗಾಗಲೇ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿ ಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳಲ್ಲಿ ಕೃತ‌ಕ‌ ಬಣ್ಣದ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಜನರು ಸೇವಿಸುವ ಆಹಾರದಲ್ಲಿ ಕಲುಷಿತ, ವಿಷಕಾರಿ ಅಥವಾ ಇನ್ನಿತರ ಯಾವುದೇ ರಾಸಾಯನಿಕಗಳು ಬೆರೆತಿರುವುದು ಕಂಡು ಬಂದರೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

BIG NEWS : If contaminated chemicals are mixed in food BIG NEWS : ಆಹಾರದಲ್ಲಿ ಕಲುಷಿತ ರಾಸಾಯನಿಕರು ಬೆರೆಸಿದ್ರೆ ಆರೋಪಿಗಳ ವಿರುದ್ಧ ಕಠಿಣ ಕ್ರಮ : ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ.! strict action will be taken against the accused : Minister Dinesh Gundurao warns
Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

12/02/2026 9:18 AM1 Min Read

ALERT : `ಡಿಜಿಟಲ್ ವ್ಯಸನ’ದಿಂದ ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

12/02/2026 9:12 AM2 Mins Read

ನೀವು ಮನೆ ಖರೀದಿಸಲು ಹೊರಟಿದ್ದರೆ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ.!

12/02/2026 8:51 AM2 Mins Read
Recent News

BIG NEWS : `ವಿಲ್’ ನ ಆಧಾರದ ಮೇಲೆ ಸಂಪೂರ್ಣ ಆಸ್ತಿ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

12/02/2026 9:37 AM

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

12/02/2026 9:18 AM

ALERT : `ಡಿಜಿಟಲ್ ವ್ಯಸನ’ದಿಂದ ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

12/02/2026 9:12 AM

ಪಾಕ್‌ನಲ್ಲಿ ಹೆಚ್ಚಿದ ಭೀತಿ: ಬಂಡುಕೋರರ ಕೈಗೆ ಅತ್ಯಾಧುನಿಕ ಆಯುಧ, ಮಹಿಳೆಯರೇ ಈಗ ದಾಳಿಕೋರರು!

12/02/2026 9:09 AM
State News
KARNATAKA

BREAKING : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ಶೀಘ್ರದಲ್ಲೇ `ವಿದ್ಯುತ್ ದರ ಏರಿಕೆ’ ಸಾಧ್ಯತೆ !

By kannadanewsnow5712/02/2026 9:18 AM KARNATAKA 1 Min Read

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ…

ALERT : `ಡಿಜಿಟಲ್ ವ್ಯಸನ’ದಿಂದ ಹೆಚ್ಚುತ್ತಿವೆ ನಿದ್ರಾಹೀನತೆ, ಮಾನಸಿಕ ಸಮಸ್ಯೆ!

12/02/2026 9:12 AM

ನೀವು ಮನೆ ಖರೀದಿಸಲು ಹೊರಟಿದ್ದರೆ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ.!

12/02/2026 8:51 AM

`ಶ್ರೀಶೈಲಂ ಜಾತ್ರೆ’ಗೆ ಹೋಗುವ ಭಕ್ತರೇ ಗಮನಿಸಿ : ವಿಶೇಷ ಬಸ್ಸುಗಳ ಕಾರ್ಯಾಚರಣೆ

12/02/2026 8:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.