Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಕಾರ್ ಡ್ರಿಫ್ಟಿಂಗ್ ಕೇಸ್ ಗೆ ಟ್ವಿಸ್ಟ್ : ರಿಕ್ಕಿ ರೈ ಮನೆಯಲ್ಲಿ ಕಾರು ಪತ್ತೆ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ!

22/03/2026 11:08 AM

ಏರ್ ಇಂಡಿಯಾ ಕಠಿಣ ಫಿಟ್‌ನೆಸ್ ನಿಯಮ: ತೂಕ ಹೆಚ್ಚಾದರೆ ಕೆಲಸಕ್ಕೆ ಬ್ರೇಕ್, ಸಂಬಳಕ್ಕೂ ಕತ್ತರಿ!

22/03/2026 10:53 AM

ವಾಟ್ಸಾಪ್‌ನಲ್ಲಿ ಬರಲಿದೆ ‘ಮ್ಯಾಜಿಕ್’ ಫೀಚರ್: ಓದಿದ 15 ನಿಮಿಷದಲ್ಲೇ ಮಾಯವಾಗಲಿವೆ ಸಂದೇಶಗಳು!

22/03/2026 10:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಜಮಾನಿಯರೇ ಗಮನಿಸಿ : ಖಾತೆಗೆ `ಗೃಹಲಕ್ಷ್ಮಿ’ ಹಣ ಜಮೆ ಆಗದಿದ್ದರೆ ತಪ್ಪದೇ ಈ ಕೆಲಸ ಮಾಡಿ.!
KARNATAKA

ಯಜಮಾನಿಯರೇ ಗಮನಿಸಿ : ಖಾತೆಗೆ `ಗೃಹಲಕ್ಷ್ಮಿ’ ಹಣ ಜಮೆ ಆಗದಿದ್ದರೆ ತಪ್ಪದೇ ಈ ಕೆಲಸ ಮಾಡಿ.!

By kannadanewsnow5712/01/2025 6:06 AM

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ಫಲಾನುಭವಿಗಳು ಮೊದಲು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಬೇಕು ಇದರ ಜೊತೆಗೆ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿ 16 ನೇ ಕಂತಿನ ಹಣ ಜನವರಿ 14 ರಿಂದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ತಿಳಿಸಿದ್ದಾರೆ.

ಗೃಹಲಕ್ಷ್ಮಿಯ ಯೋಜನೆಯ ಡಿಸೆಂಬರ್ ಮಾಹೆಯ ಕಂತಿನ ಹಣ ಫಲಾನುಭವಿಗಳಿಗೆ ವರ್ಗಾವಣೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಹಣವನ್ನು ಆರ್ಥಿಕ ಇಲಾಖೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ. ಜನವರಿ 14ನೇ ತಾರೀಖಿನಿಂದ ಹಣ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಳಾರ್ ರವರು ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ಫಲಾನುಭವಿಗಳು ಮೊದಲು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಬೇಕು ಇದರ ಜೊತೆಗೆ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳಾ ಫಲಾನುಭವಿಗಳು ಈವರೆಗೆ 15 ಕಂತಿನಲ್ಲಿ ರೂ.30 ಸಾವಿರ ರೂಪಾಯಿ ಹಣ ಪಡೆದುಕೊಂಡಿದ್ದಾರೆ. ಬಹಳಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ವೃತ್ತಿಯನ್ನು ಆರಂಭಿಸಿದ್ದಾರೆ ಮತ್ತು ಉಪಯುಕ್ತ ವಸ್ತುಗಳನ್ನು ಖರೀದಿ ಮಾಡಿ ತಮ್ಮ ಜೀವನವನ್ನು ಹಸನಗೊಳಿಸಿಕೊಂಡಿದ್ದಾರೆ.

ಗೃಹಲಕ್ಷ್ಮಿಯ ಹಣ ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ದಾರಿದೀಪವಾಗಿದೆ ಹಾಗೂ ಮಹಿಳೆಯರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಮುನ್ನಡೆಯ ಬದಲಾವಣೆಗಳನ್ನು ತರುವುದರಲ್ಲಿ ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ರವರು ತಿಳಿಸಿದ್ದಾರೆ.

BIG NEWS : ಯಜಮಾನಿಯರೇ ಗಮನಿಸಿ : ಖಾತೆಗೆ `ಗೃಹಲಕ್ಷ್ಮಿ' ಹಣ ಜಮೆ ಆಗದಿದ್ದರೆ ತಪ್ಪದೇ ಈ ಕೆಲಸ ಮಾಡಿ.! BIG NEWS: If 'Grihalakshmi' money is not credited to your account do this without fail.
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಕಾರ್ ಡ್ರಿಫ್ಟಿಂಗ್ ಕೇಸ್ ಗೆ ಟ್ವಿಸ್ಟ್ : ರಿಕ್ಕಿ ರೈ ಮನೆಯಲ್ಲಿ ಕಾರು ಪತ್ತೆ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ!

22/03/2026 11:08 AM1 Min Read

ಸಾಗರದ ಮಹಾಗಣಪತಿ ಜಾತ್ರೆಗೂ ತಟ್ಟಿದ ಎಲ್‌ಪಿಜಿ ಅಭಾವದ ಬಿಸಿ: ಕಟ್ಟಿಗೆ ಒಲೆಯೇ ಆಸರೆ!

22/03/2026 10:36 AM1 Min Read

ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ

22/03/2026 10:17 AM1 Min Read
Recent News

ಬೆಂಗಳೂರಲ್ಲಿ ಕಾರ್ ಡ್ರಿಫ್ಟಿಂಗ್ ಕೇಸ್ ಗೆ ಟ್ವಿಸ್ಟ್ : ರಿಕ್ಕಿ ರೈ ಮನೆಯಲ್ಲಿ ಕಾರು ಪತ್ತೆ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ!

22/03/2026 11:08 AM

ಏರ್ ಇಂಡಿಯಾ ಕಠಿಣ ಫಿಟ್‌ನೆಸ್ ನಿಯಮ: ತೂಕ ಹೆಚ್ಚಾದರೆ ಕೆಲಸಕ್ಕೆ ಬ್ರೇಕ್, ಸಂಬಳಕ್ಕೂ ಕತ್ತರಿ!

22/03/2026 10:53 AM

ವಾಟ್ಸಾಪ್‌ನಲ್ಲಿ ಬರಲಿದೆ ‘ಮ್ಯಾಜಿಕ್’ ಫೀಚರ್: ಓದಿದ 15 ನಿಮಿಷದಲ್ಲೇ ಮಾಯವಾಗಲಿವೆ ಸಂದೇಶಗಳು!

22/03/2026 10:38 AM

ಸಾಗರದ ಮಹಾಗಣಪತಿ ಜಾತ್ರೆಗೂ ತಟ್ಟಿದ ಎಲ್‌ಪಿಜಿ ಅಭಾವದ ಬಿಸಿ: ಕಟ್ಟಿಗೆ ಒಲೆಯೇ ಆಸರೆ!

22/03/2026 10:36 AM
State News
KARNATAKA

ಬೆಂಗಳೂರಲ್ಲಿ ಕಾರ್ ಡ್ರಿಫ್ಟಿಂಗ್ ಕೇಸ್ ಗೆ ಟ್ವಿಸ್ಟ್ : ರಿಕ್ಕಿ ರೈ ಮನೆಯಲ್ಲಿ ಕಾರು ಪತ್ತೆ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ!

By kannadanewsnow0522/03/2026 11:08 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಕಾರ್ ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಡಿಫ಼್ಟ್ರಿಂಗ್ ಮಾಡಿದ್ದಾನೆ…

ಸಾಗರದ ಮಹಾಗಣಪತಿ ಜಾತ್ರೆಗೂ ತಟ್ಟಿದ ಎಲ್‌ಪಿಜಿ ಅಭಾವದ ಬಿಸಿ: ಕಟ್ಟಿಗೆ ಒಲೆಯೇ ಆಸರೆ!

22/03/2026 10:36 AM

ಯುಎನ್ಐ ಸುದ್ದಿ ಸಂಸ್ಥೆಯ ಮೇಲೆ ದಾಳಿಗೆ ಕೆಯುಡಬ್ಲ್ಯೂಜೆ ಖಂಡನೆ

22/03/2026 10:17 AM

ಕಲ್ಬುರ್ಗಿಯ : ಮನೆಯಲ್ಲಿಯೇ ಮೊಬೈಲ್ ಬಿಟ್ಟು ಪಿಡಬ್ಲ್ಯೂಡಿ ಇಂಜಿನಿಯರ್ ನಾಪತ್ತೆ : ದೂರು ದಾಖಲು!

22/03/2026 10:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.