Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ನಿಮ್ಮ ಮನೆಯಲ್ಲಿರುವ ಸೊಳ್ಳೆಗಳನ್ನು ಓಡಿಸಲು ಇಲ್ಲಿದೆ ಸುಲಭ ಟಿಪ್ಸ್.!

01/05/2026 12:40 PM

BIG NEWS : ಖರ್ಗೆ ಸಿಎಂ ಸ್ಥಾನಕ್ಕೇರಿದರೆ ಪಕ್ಷದ ಎಲ್ಲರಿಂದಲೂ ಸ್ವಾಗತಃ ಗೃಹ ಸಚಿವ ಪರಮೇಶ್ವರ್

01/05/2026 12:34 PM

ಉದ್ಯೋಗ ವಾರ್ತೆ : `CRPF’ ನಲ್ಲಿ 9,195 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | CRPF Recruitment 2026

01/05/2026 12:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಖರ್ಗೆ ಸಿಎಂ ಸ್ಥಾನಕ್ಕೇರಿದರೆ ಪಕ್ಷದ ಎಲ್ಲರಿಂದಲೂ ಸ್ವಾಗತಃ ಗೃಹ ಸಚಿವ ಪರಮೇಶ್ವರ್
KARNATAKA

BIG NEWS : ಖರ್ಗೆ ಸಿಎಂ ಸ್ಥಾನಕ್ಕೇರಿದರೆ ಪಕ್ಷದ ಎಲ್ಲರಿಂದಲೂ ಸ್ವಾಗತಃ ಗೃಹ ಸಚಿವ ಪರಮೇಶ್ವರ್

By kannadanewsnow0501/05/2026 12:34 PM

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ನಿನ್ನೆ AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಇರಿವುದರಿಂದ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದೀಗ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಅನುಭವಿ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾದರೆ ಕಾಂಗ್ರೆಸ್ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರನ್ನು ಹೈಕಮಾಂಡ್‌ ಕುರ್ಚಿಯಿಂದ ಇಳಿಸಿದರೆ ದಲಿತ ಸಿಎಂ ವಿಚಾರ ಮುನ್ನೆಲೆಗೆ ಬರುತ್ತದೆ ಎಂಬ ಯತೀಂದ್ರ ಅವರ ಹೇಳಿಕೆಗೆ ಗುರುವಾರ ಪ್ರತಿಕ್ರಿಯಿಸಿದ ಗೃಹ ಸಚಿವರು, ಯತೀಂದ್ರ ಅವರು ಹೇಳಿದ ಮೇಲೆ ಆಯ್ತಲ್ಲ. ನಾನು ಮಾತನಾಡುವುದೇನಿದೆ? ಈ ವಿಚಾರದಲ್ಲಿ ಏನನ್ನೂ ಮಾತನಾಡುವುದಿಲ್ಲ. ಹೈಕಮಾಂಡ್‌ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾದರೆ ನಾವು ಸ್ವಾಗತಿಸುತ್ತೇವೆ. ಖರ್ಗೆ ಅವರು ಹಿರಿಯರು, ಅವರ ಸಮಕಾಲೀನರೆಲ್ಲ ಮುಖ್ಯಮಂತ್ರಿ ಆಗಿದ್ದಾರೆ. ವೀರಪ್ಪ ಮೊಯ್ಲಿ, ಗುಂಡೂರಾವ್‌ ಎಲ್ಲರೂ ಮುಖ್ಯಮಂತ್ರಿ ಆಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಐವತ್ತು ವರ್ಷದ ಸಾಧನೆಯಲ್ಲಿ ಹೈಕಮಾಂಡ್‌ ಅವರಿಗೆ ಸ್ಥಾನ ಕೊಟ್ಟರೆ ತಪ್ಪೇನಿಲ್ಲ. ಹೈಕಮಾಂಡ್‌ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

ಗಮನಿಸಿ : ನಿಮ್ಮ ಮನೆಯಲ್ಲಿರುವ ಸೊಳ್ಳೆಗಳನ್ನು ಓಡಿಸಲು ಇಲ್ಲಿದೆ ಸುಲಭ ಟಿಪ್ಸ್.!

01/05/2026 12:40 PM1 Min Read

BREAKING : ಬೆಂಗಳೂರಲ್ಲಿ ತರಬೇತಿ ನಿರತ ಗಗನಸಖಿಗೆ ಪ್ರೀತಿ ಹೆಸರಲ್ಲಿ ಕಿರುಕುಳ : ಕಾಮುಕ ಅರೆಸ್ಟ್

01/05/2026 12:15 PM1 Min Read

ಚಿಕ್ಕಬಳ್ಳಾಪುರದಲ್ಲಿ ಘೋರ ಘಟನೆ : ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು!

01/05/2026 11:54 AM1 Min Read
Recent News

ಗಮನಿಸಿ : ನಿಮ್ಮ ಮನೆಯಲ್ಲಿರುವ ಸೊಳ್ಳೆಗಳನ್ನು ಓಡಿಸಲು ಇಲ್ಲಿದೆ ಸುಲಭ ಟಿಪ್ಸ್.!

01/05/2026 12:40 PM

BIG NEWS : ಖರ್ಗೆ ಸಿಎಂ ಸ್ಥಾನಕ್ಕೇರಿದರೆ ಪಕ್ಷದ ಎಲ್ಲರಿಂದಲೂ ಸ್ವಾಗತಃ ಗೃಹ ಸಚಿವ ಪರಮೇಶ್ವರ್

01/05/2026 12:34 PM

ಉದ್ಯೋಗ ವಾರ್ತೆ : `CRPF’ ನಲ್ಲಿ 9,195 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | CRPF Recruitment 2026

01/05/2026 12:32 PM

BREAKING : ಬೆಂಗಳೂರಲ್ಲಿ ತರಬೇತಿ ನಿರತ ಗಗನಸಖಿಗೆ ಪ್ರೀತಿ ಹೆಸರಲ್ಲಿ ಕಿರುಕುಳ : ಕಾಮುಕ ಅರೆಸ್ಟ್

01/05/2026 12:15 PM
State News
KARNATAKA

ಗಮನಿಸಿ : ನಿಮ್ಮ ಮನೆಯಲ್ಲಿರುವ ಸೊಳ್ಳೆಗಳನ್ನು ಓಡಿಸಲು ಇಲ್ಲಿದೆ ಸುಲಭ ಟಿಪ್ಸ್.!

By kannadanewsnow5701/05/2026 12:40 PM KARNATAKA 1 Min Read

ನವದೆಹಲಿ: ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ಸೊಳ್ಳೆಗಳ ಹಾವಳಿ ಹೆಚ್ಚಾಗುತ್ತದೆ. ಇದು ಕೇವಲ ನಿದ್ದೆಗೆಡಿಸುವುದು ಮಾತ್ರವಲ್ಲದೆ ಡೆಂಗ್ಯೂ, ಮಲೇರಿಯಾ ಮತ್ತು ಚಿಕನ್…

BIG NEWS : ಖರ್ಗೆ ಸಿಎಂ ಸ್ಥಾನಕ್ಕೇರಿದರೆ ಪಕ್ಷದ ಎಲ್ಲರಿಂದಲೂ ಸ್ವಾಗತಃ ಗೃಹ ಸಚಿವ ಪರಮೇಶ್ವರ್

01/05/2026 12:34 PM

BREAKING : ಬೆಂಗಳೂರಲ್ಲಿ ತರಬೇತಿ ನಿರತ ಗಗನಸಖಿಗೆ ಪ್ರೀತಿ ಹೆಸರಲ್ಲಿ ಕಿರುಕುಳ : ಕಾಮುಕ ಅರೆಸ್ಟ್

01/05/2026 12:15 PM

ಚಿಕ್ಕಬಳ್ಳಾಪುರದಲ್ಲಿ ಘೋರ ಘಟನೆ : ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು!

01/05/2026 11:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.