Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ!

23/03/2026 10:30 AM

ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ: 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದ ಚಿನ್ನದ ಬೆಲೆ; ಬೆಳ್ಳಿ ದರದಲ್ಲೂ ಭಾರಿ ಇಳಿಕೆ!

23/03/2026 10:30 AM

ಬೆಂಗಳೂರಲ್ಲಿ ಬಾಳು ಕೊಡೋದಾಗಿ ನಂಬಿಸಿ 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ : ಆರೋಪಿ ವಿರುದ್ಧ ‘FIR’ ದಾಖಲು!

23/03/2026 10:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಗ್ಯಾರಂಟಿ’ ಯೋಜನೆಗಳನ್ನು ವಿರೋಧ ಮಾಡುವುದಾದರೆ ನಕಲು ಏಕೆ ಮಾಡಿದ್ರಿ? : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ‘ಗ್ಯಾರಂಟಿ’ ಯೋಜನೆಗಳನ್ನು ವಿರೋಧ ಮಾಡುವುದಾದರೆ ನಕಲು ಏಕೆ ಮಾಡಿದ್ರಿ? : ಸಿಎಂ ಸಿದ್ದರಾಮಯ್ಯ

By kannadanewsnow0518/03/2025 5:19 PM

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ.ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ ನಕಲು ಏಕೆ ಮಾಡಬೇಕಿತ್ತು? ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆಗೆ ಉತ್ತರಿಸಿದ ಅವರು, ನಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಗ್ಯಾರಂಟಿ ಯೋಜನೆಗಳನ್ನು ಮಾಧ್ಯಮಗಳು, ಜನರು, ವಿಶ್ವವಿದ್ಯಾನಿಲಯಗಳು, ವಿದ್ವಾಂಸರು ಶ್ಲಾಘಿಸಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್ ಯಾಂಗ್ ಗ್ಯಾರಂಟಿಗಳನ್ನು ಒಪ್ಪಿಕೊಂಡಿದ್ದಾರೆ, ಮೆಚ್ಚಿಕೊಂಡಿದ್ದಾರೆ.

ಕನ್ನಡ ಮತ್ತು ಇಂಗ್ಲೀಷ್ ಪತ್ರಿಕೆಗಳು ಗ್ಯಾರಂಟಿಗಳನ್ನು ಶ್ಲಾಘಿಸಿ ಬರೆದಿರುವುದು ಸದನದ ಗಮನದಲ್ಲಿದ್ದರೂ ಬಿಜೆಪಿಯವರು ಸುಳ್ಳು ಹೇಳಿದ್ದಾರೆ. 2020ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ.ರಾಜ್ಯ ಸರ್ಕಾರ ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರು ಮಾತ್ರವಲ್ಲ, ದೇಶದ ಪ್ರಧಾನಿಗಳು ಕೂಡ ಟೀಕಿಸಿದ್ದರು.

ಆದರೆ ನೀವೇ ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ.ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ ನಕಲು ಏಕೆ ಮಾಡಬೇಕಿತ್ತು? ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ನಾವು ವಾಸ್ತವವನ್ನು ಹೇಳುತ್ತಿದ್ದೇವೆ.

2025ರ ಜನವರಿ 3 ರಂದು ಚಂದ್ರಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಧ್ಯಯನ ಮಾಡಿ ಹೋಗಿದ್ದಾರೆ. ಸಚಿವ ರಾಮಲಿಂಗಾರೆಡ್ಡಿ ಹಾಗೂ ನನ್ನನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
2025ರ ಫೆಬ್ರವರಿ 2 ರಂದು ಮಹಾರಾಷ್ಟ್ರದ ಸಾರಿಗೆ ಸಚಿವರಾದ ಪ್ರತಾಪ್ ಸರ್ನಾಯಕ್ ಶಕ್ತಿ ಯೋಜನೆ ಬಗ್ಗೆ ಚರ್ಚಿಸಿ ತೆರಳಿದ್ದಾರೆ. ಅಲ್ಲಿರುವುದು ಬಿಜೆಪಿ ಸರ್ಕಾರ.2025ರ ಫೆಬ್ರವರಿ 5 ರಂದು ಕೇರಳದಿಂದ ಸಚಿವರು ಬಂದು ಅಧ್ಯಯನ ಮಾಡಿ ಹೋದರು. ಇವರೆಲ್ಲಾ ಸುಮ್ಮನೆ ಬಂದು ಹೋಗುತ್ತಾರೆಯೇ? ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ ನಕಲು ಏಕೆ ಮಾಡಬೇಕಿತ್ತು? ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ನಾವು ವಾಸ್ತವವನ್ನು ಹೇಳುತ್ತಿದ್ದೇವೆ.

2025ರ ಜನವರಿ 3 ರಂದು ಚಂದ್ರಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು… pic.twitter.com/sausGXs0uy

— Siddaramaiah (@siddaramaiah) March 18, 2025

Share. Facebook Twitter LinkedIn WhatsApp Email

Related Posts

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ!

23/03/2026 10:30 AM1 Min Read

ಬೆಂಗಳೂರಲ್ಲಿ ಬಾಳು ಕೊಡೋದಾಗಿ ನಂಬಿಸಿ 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ : ಆರೋಪಿ ವಿರುದ್ಧ ‘FIR’ ದಾಖಲು!

23/03/2026 10:24 AM1 Min Read

ವಿಜಯನಗರದಲ್ಲಿ ಹೃದಯವಿದ್ರಾವಕ ಘಟನೆ : ತಂದೆ ಕಣ್ಣೇದುರೆ, ನದಿಯಲ್ಲಿ ಈಜಲು ತೆರಳಿದ್ದ ಸೋದರರು ಸಾವು!

23/03/2026 10:15 AM1 Min Read
Recent News

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ!

23/03/2026 10:30 AM

ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ: 4 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದ ಚಿನ್ನದ ಬೆಲೆ; ಬೆಳ್ಳಿ ದರದಲ್ಲೂ ಭಾರಿ ಇಳಿಕೆ!

23/03/2026 10:30 AM

ಬೆಂಗಳೂರಲ್ಲಿ ಬಾಳು ಕೊಡೋದಾಗಿ ನಂಬಿಸಿ 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ : ಆರೋಪಿ ವಿರುದ್ಧ ‘FIR’ ದಾಖಲು!

23/03/2026 10:24 AM

ಟೆಹ್ರಾನ್‌ನಲ್ಲಿ ಸರಣಿ ಸ್ಫೋಟ: ಇಸ್ರೇಲ್‌ನಿಂದ ಭೀಕರ ವಾಯುದಾಳಿ, ಹಲವು ಜಿಲ್ಲೆಗಳಲ್ಲಿ ಕಟ್ಟಡಗಳು ನೆಲಸಮ!

23/03/2026 10:17 AM
State News
KARNATAKA

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ!

By kannadanewsnow0523/03/2026 10:30 AM KARNATAKA 1 Min Read

ಶಿವಮೊಗ್ಗ : ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ…

ಬೆಂಗಳೂರಲ್ಲಿ ಬಾಳು ಕೊಡೋದಾಗಿ ನಂಬಿಸಿ 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ : ಆರೋಪಿ ವಿರುದ್ಧ ‘FIR’ ದಾಖಲು!

23/03/2026 10:24 AM

ವಿಜಯನಗರದಲ್ಲಿ ಹೃದಯವಿದ್ರಾವಕ ಘಟನೆ : ತಂದೆ ಕಣ್ಣೇದುರೆ, ನದಿಯಲ್ಲಿ ಈಜಲು ತೆರಳಿದ್ದ ಸೋದರರು ಸಾವು!

23/03/2026 10:15 AM

BREAKING : ‘CBI’ ಸೋಗಿನಲ್ಲಿ 94 ವರ್ಷದ ವೃದ್ಧನಿಗೆ ‘ಡಿಜಿಟಲ್ ಅರೆಸ್ಟ್’ : ಸೈಬರ್ ವಂಚಕರಿಂದ 5 ಕೋಟಿ ಪಂಗನಾಮ!

23/03/2026 10:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.