BIG NEWS : ಡಿಜಿಪಿ ರಾಮಚಂದ್ರರಾವರನ್ನ ತಕ್ಷಣ ಸಸ್ಪೆಂಡ್ ಮಾಡಿ : ಸಿಎಸ್ ಗೆ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಕೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಬಿಜೆಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದೇ ವಿಚಾರವಾಗಿ ರಾಮಚಂದ್ರರಾವ್ ಅವರನ್ನು ತಕ್ಷಣ ಸಸ್ಪೆಂಡ್ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಲಾಗಿದೆ. ನಾಗರಿಕ ಹಾಗೂ ಹೋರಾಟ ಸಮಿತಿ ಅಧ್ಯಕ್ಷರಾಗಿರುವ ದಿನೇಶ್ ಕಲ್ಲಹಳ್ಳಿಯವರು ದೂರು ನೀಡಿದ್ದು, ಇದು ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ ಈ ಕೂಡಲೇ ರಾಜ್ಯ ಸರ್ಕಾರ ರಾಮಚಂದ್ರ ಅವರನ್ನು ತಕ್ಷಣ ಅಮಾನತುಗೊಳಿಸಬೇಕು, … Continue reading BIG NEWS : ಡಿಜಿಪಿ ರಾಮಚಂದ್ರರಾವರನ್ನ ತಕ್ಷಣ ಸಸ್ಪೆಂಡ್ ಮಾಡಿ : ಸಿಎಸ್ ಗೆ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಕೆ