Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

ಕೆಂಪೇಗೌಡ ಜಯಂತಿಯಂದು ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಸಿಎಂ ಡಿ.ಕೆ.ಶಿವಕುಮಾರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಗ್ಯಾರಂಟಿ’ ಜಾರಿಯಿಂದ ಆದಾಯಕ್ಕೆ ಭಾರೀ ಹೊಡೆತ : 6.65 ಲಕ್ಷ ಕೋಟಿ ರೂ.ಗೆ ಹೆಚ್ಚಲಿದೆ ರಾಜ್ಯದ ಸಾಲ.!
KARNATAKA

BIG NEWS : ರಾಜ್ಯದಲ್ಲಿ `ಗ್ಯಾರಂಟಿ’ ಜಾರಿಯಿಂದ ಆದಾಯಕ್ಕೆ ಭಾರೀ ಹೊಡೆತ : 6.65 ಲಕ್ಷ ಕೋಟಿ ರೂ.ಗೆ ಹೆಚ್ಚಲಿದೆ ರಾಜ್ಯದ ಸಾಲ.!

By kannadanewsnow57
suvarna soudha belagavi

ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನ, 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಿದ ಬಳಿಕ ರಾಜ್ಯದಲ್ಲಿ ಬಂಡವಾಳ ವೆಚ್ಚ ಕುಸಿತವಾಗಿ ರಾಜ್ಯಸ್ವ ಕೊರತೆ ಹೆಚ್ಚಾಗಿದೆ ಎಂದು ವರದಿಯಾಗಿದೆ.

ರಾಜ್ಯದ ಹಣಕಾಸಿನ ಮಧ್ಯವಾರ್ಷಿಕ ವರದಿಯಲ್ಲಿ ರಾಜ್ಯದಲ್ಲಿ ರಾಜತ್ವ ಕೊರತೆ 27,354 ಕೋಟಿ ರೂ.ಗೆ ತಲುಪಿದೆ, ಈ ಕೊರತೆ ಸರಿದೂಗಿಸಲು ತೆರಿಗೆ ದರ ಪರಿಷ್ಕರಣೆ ಸಾರ್ವಜನಿಕ ಬಳಕೆದಾರರ ಶುಲ್ಕ ಪರಿಷ್ಕರಣೆಗೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಗ್ಯಾರಂಟಿಗಳ ಅನುಷ್ಟಾನದ ನಂತರ ಬಂಡವಾಳ ವೆಚ್ಚ ಕುಸಿದು ರಾಜಸ್ವ ಕೊರತೆ ಹೆಚ್ಚಳವಾಗಿದೆ. ಹಣಕಾಸು ವರ್ಷಾಂತ್ಯಕ್ಕೆ ರಾಜ್ಯದ ಸಾಲ 6.65 ಲಕ್ಷ ಕೋಟಿ ರೂ.ಗೆ ಹೆಚ್ಚಳವಾಗಲಿದೆ ಎನ್ನಲಾಗಿದ್ದು, ಬದ್ಧತಾ ವೆಚ್ಚಗಳಾದ ವೇತನ, ಪಿಂಚಣಿ, ಬಡ್ಡಿ ಪಾವತಿ, ಸಹಾಯಧನ ಹೆಚ್ಚಳದಿಂದ ರಾಜಸ್ವ ಕೊರತೆ ಉಂಟಾಗಿದೆ. ಇದನ್ನು ಸರಿಗಟ್ಟಲು ತೆರಿಗೆ ದರಗಳನ್ನು ಪರಿಷ್ಕರಣೆ ಮಾಡುವ ಜೊತೆಗೆ ಸಾರ್ವಜನಿಕ ಸೇವೆಗಳಿಗೆ ವಿಧಿಸುವ ಬಳಕೆದಾರರ ಶುಲ್ಕ ಪರಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

BIG NEWS : ರಾಜ್ಯದಲ್ಲಿ `ಗ್ಯಾರಂಟಿ' ಜಾರಿಯಿಂದ ಆದಾಯಕ್ಕೆ ಭಾರೀ ಹೊಡೆತ : 6.65 ಲಕ್ಷ ಕೋಟಿ ರೂ.ಗೆ ಹೆಚ್ಚಲಿದೆ ರಾಜ್ಯದ ಸಾಲ.! BIG NEWS: Implementation of 'guarantee' in the state will hit revenue hard state's debt to rise to Rs 6.65 lakh crore
Share. Facebook Twitter LinkedIn WhatsApp Email

Related Posts

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

1 Min Read

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

2 Mins Read

ಕೆಂಪೇಗೌಡ ಜಯಂತಿಯಂದು ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಸಿಎಂ ಡಿ.ಕೆ.ಶಿವಕುಮಾರ್

1 Min Read
Recent News

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

ಕೆಂಪೇಗೌಡ ಜಯಂತಿಯಂದು ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಸಿಎಂ ಡಿ.ಕೆ.ಶಿವಕುಮಾರ್

ದಾಂಪತ್ಯದಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆಯೇ? ಲೈಂಗಿಕ ಶಕ್ತಿ ಹೆಚ್ಚಿಸಬಲ್ಲ 7 ಅದ್ಭುತ ಆಹಾರಗಳಿವು!

State News
KARNATAKA

BREAKING: ವಿಧಾನ ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ ಇಳಿಸಿದ ಕಾಂಗ್ರೆಸ್

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯ ವಿಧಾನ ಪರಿಷತ್ (Legislative Council) ಚುನಾವಣೆಗೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಕೊನೆ ಕ್ಷಣದಲ್ಲಿ ಬಿಗ್ ಟ್ವಿಸ್ಟ್…

BREAKING: ಧಾರವಾಡ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗೆ ಪ್ರಾಧ್ಯಾಪಕನಿಂದಲೇ ಕಿರುಕುಳ!

ಕೆಂಪೇಗೌಡ ಜಯಂತಿಯಂದು ಬಿಡಿಎ ವತಿಯಿಂದ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ: ಸಿಎಂ ಡಿ.ಕೆ.ಶಿವಕುಮಾರ್

ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕಂಪ್ಯೂಟರ್ ಟ್ಯಾಲಿ’ ತರಬೇತಿಗೆಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.