Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅನ್ನದಾತರಿಗೆ ಸಿಹಿ ಸುದ್ದಿ ; ಮಾ.13ರಂದು ‘ಪಿಎಂ ಕಿಸಾನ್ 22ನೇ ಕಂತು’ ಬಿಡುಗಡೆ ; ಕೇಂದ್ರ ಸರ್ಕಾರ

09/03/2026 9:58 PM

ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ

09/03/2026 9:57 PM

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ GBA

09/03/2026 9:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳೋ ‘ಸರ್ಕಾರಿ ನೌಕರ’ರಿಗೆ ‘OOD’ ಬಗ್ಗೆ ಮಹತ್ವದ ಮಾಹಿತಿ
KARNATAKA

BIG NEWS : ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳೋ ‘ಸರ್ಕಾರಿ ನೌಕರ’ರಿಗೆ ‘OOD’ ಬಗ್ಗೆ ಮಹತ್ವದ ಮಾಹಿತಿ

By kannadanewsnow5717/12/2024 7:44 AM
vidhana soudha
vidhana soudha

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿದೆ. ಈ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅನೇಕ ಸರ್ಕಾರಿ ನೌಕರರು ಪಾಲ್ಗೊಳ್ಳಲಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ಓಓಡಿ ( On Official Duty – OOD) ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿಯನ್ನು ಸರ್ಕಾರಿ ನೌಕರರಿಗೆ ಬಿಡುಗಡೆ ಮಾಡಿದೆ. ಅದೇನು ಅಂತ ಮುಂದೆ ಓದಿ.

ಈ ಕುರಿತಂತೆ ಮಂಡ್ಯ ಉಪವಿಭಾಗಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು ನೋಂದಣಿ ಸಮಿತಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ:20-12- 2024 ರಿಂದ ದಿನಾಂಕ:22-12-2024 ರಂದು ಜರುಗಲಿದ್ದು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಸರ್ಕಾರಿ ನೌಕರರುಗಳು ಸ್ಥಳದಲ್ಲಿಯೇ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಸ್ಥಳದಲ್ಲಿಯೇ ಸಮ್ಮೇಳನಕ್ಕೆ ಆಗಮಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಸಹಿಯ ಸಹಿತ ಹಾಜರಾತಿಯನ್ನು ಡಿಜಿಟಲ್ ಮೂಲಕ ಅವರ ವಾಟ್ಸ್ ಆಪ್ ಅಥವಾ ಇ-ಮೇಲ್ ಮೂಲಕ ನೀಡಲಾಗುವುದು ಎಂದಿದ್ದಾರೆ.

ಸ್ಥಳದಲ್ಲಿ ನೋಂದಾಯಿಸಿಕೊಳ್ಳದ ಸರ್ಕಾರಿ ನೌಕರರಿಗೆ ಮ್ಯಾನ್ಯೂಯಲ್(Manual) ಮೂಲಕ ಹಾಜರಾತಿಯನ್ನು ನೀಡಲು ಅವಕಾಶವಿರುವುದಿಲ್ಲ. ಆದುದರಿಂದ ದಿನಾಂಕ:20-12-2024 ರಿಂದ ದಿನಾಂಕ:22-12-2024 ರಂದು ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ನೌಕರರುಗಳು ಸ್ಥಳದಲ್ಲಿಯೇ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಹಾಜರಾತಿಯನ್ನು ಪಡೆಯಲು ತಿಳಿಸಿದ್ದಾರೆ.

BIG NEWS : ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳೋ 'ಸರ್ಕಾರಿ ನೌಕರ'ರಿಗೆ 'OOD' ಬಗ್ಗೆ ಮಹತ್ವದ ಮಾಹಿತಿ BIG NEWS: Important information about 'OOD' for 'Government employees' going to Mandya Kannada Sahitya Sammelana
Share. Facebook Twitter LinkedIn WhatsApp Email

Related Posts

ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ

09/03/2026 9:57 PM1 Min Read

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ GBA

09/03/2026 9:54 PM1 Min Read

ಮಾಚ್‌.15ರಿಂದ ವಂದೇ ಭಾರತ್‌ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

09/03/2026 9:01 PM2 Mins Read
Recent News

BREAKING : ಅನ್ನದಾತರಿಗೆ ಸಿಹಿ ಸುದ್ದಿ ; ಮಾ.13ರಂದು ‘ಪಿಎಂ ಕಿಸಾನ್ 22ನೇ ಕಂತು’ ಬಿಡುಗಡೆ ; ಕೇಂದ್ರ ಸರ್ಕಾರ

09/03/2026 9:58 PM

ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ

09/03/2026 9:57 PM

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ GBA

09/03/2026 9:54 PM

BREAKING : ನೇಪಾಳ ಚುನಾವಣಾ ಗೆಲುವಿಗೆ ‘ರಬಿ ಲಾಮಿಚಾನೆ & ಬಾಲೇಂದ್ರ ಶಾ’ಗೆ ‘ಪ್ರಧಾನಿ ಮೋದಿ’ ಅಭಿನಂದನೆ!

09/03/2026 9:26 PM
State News
KARNATAKA

ಈ ರೈಲುಗಳ ಸಂಚಾರ ರದ್ದು, ಭಾಗಶಃ ರದ್ದು, ನಿಯಂತ್ರಣ ಹಾಗೂ ಮರು ವೇಳಾಪಟ್ಟಿ

By kannadanewsnow0909/03/2026 9:57 PM KARNATAKA 1 Min Read

ಬೆಂಗಳೂರು: ಹಾಸನ ಮತ್ತು ಮಾವಿನಕೆರೆ ರೈಲು ನಿಲ್ದಾಣಗಳ ನಡುವೆ ಕೆಳಸೇತುವೆ (ಆರ್‌ಯುಬಿ) ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.…

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ GBA

09/03/2026 9:54 PM

ಮಾಚ್‌.15ರಿಂದ ವಂದೇ ಭಾರತ್‌ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

09/03/2026 9:01 PM

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರ

09/03/2026 8:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.