Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಈ ವರ್ಷದ ‘ಪ್ರಶ್ನೆಪತ್ರಿಕೆ ವಿನ್ಯಾಸ’ದಲ್ಲಿ ಯಾವುದೇ ಬದಲಾವಣೆ ಇಲ್ಲ.!
KARNATAKA

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಈ ವರ್ಷದ ‘ಪ್ರಶ್ನೆಪತ್ರಿಕೆ ವಿನ್ಯಾಸ’ದಲ್ಲಿ ಯಾವುದೇ ಬದಲಾವಣೆ ಇಲ್ಲ.!

By kannadanewsnow57

ಬೆಂಗಳೂರು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ತಿಳಿಸಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.

ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಬದಲಾವಣೆಯಿಲ್ಲ

2024 – 25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024 – 25ನೇ ಸಾಲಿನ… pic.twitter.com/LdUCuCg0o9

— DIPR Karnataka (@KarnatakaVarthe) November 28, 2024

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಈ ವರ್ಷದ ‘ಪ್ರಶ್ನೆಪತ್ರಿಕೆ ವಿನ್ಯಾಸ’ದಲ್ಲಿ ಯಾವುದೇ ಬದಲಾವಣೆ ಇಲ್ಲ.! BIG NEWS: Important information for SSLC students in the state: There is no change in the 'question paper design' this year.
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.