Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

BIG NEWS: ‘ಸಾರಿಗೆ ನೌಕರ’ರೇ ಮುಷ್ಕರ ಒಂದೇ ಪರಿಹಾರವಲ್ಲ: ಅದಕ್ಕೂ ಮೊದಲು ಈ ಸುದ್ದಿ ಓದಿ!

BREAKING : ಕೇರಳದ ನೂತನ ‘CM’ ಆಗಿ ವಿಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ | VD Satheesan takes oath as Kerala’s new CM

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಮಾಡದಿದ್ದರೆ ಸಿಗಲ್ಲ ಈ ಸೌಲಭ್ಯಗಳು!
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಮಾಡದಿದ್ದರೆ ಸಿಗಲ್ಲ ಈ ಸೌಲಭ್ಯಗಳು!

By kannadanewsnow57

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು ದಿನಾಂಕ 31-12-24 ರವರೆಗೆ ವಿಸ್ತರಿಸಲಾಗಿದ್ದು, ಈ ಅವಧಿಯೊಳಗೆ ಪರೀಕ್ಷೆ ಉತ್ತೀರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ.

ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿ,ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿಗೆ ಒಂದು ಅರ್ಹತಾ ಮಾನದಂಡವಾಗಿರುತ್ತದೆ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅವಧಿ 31-12-24 ರವರೆಗೆ ವಿಸ್ತರಿಸಲಾಗಿತ್ತು‌. ಸದರಿ ಅವಧಿಯೊಳಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿ ಯಲ್ಲಿ ಅರ್ಹನಾಗತಕ್ಕದ್ದಲ್ಲ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ. ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

BIG NEWS: 'ರಾಜ್ಯ ಸರ್ಕಾರಿ ನೌಕರ'ರಿಗೆ ಮತ್ತೊಂದು ಗುಡ್‌ನ್ಯೂಸ್‌: 'ಪ್ರಭಾರ ಭತ್ಯೆ' ಹೆಚ್ಚಿಸಿ ಸರ್ಕಾರ ಆದೇಶ BIG NEWS: Important information for state government employees: If you do not pass the 'Computer Literacy Test' you will not get these facilities!
Share. Facebook Twitter LinkedIn WhatsApp Email

Related Posts

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

1 Min Read

BIG NEWS: ‘ಸಾರಿಗೆ ನೌಕರ’ರೇ ಮುಷ್ಕರ ಒಂದೇ ಪರಿಹಾರವಲ್ಲ: ಅದಕ್ಕೂ ಮೊದಲು ಈ ಸುದ್ದಿ ಓದಿ!

5 Mins Read

BIG NEWS : ಬೆಂಗಳೂರಲ್ಲಿ ಬಿರಿಯಾನಿ ತಿನ್ನಲು ಹೋಗಿದ್ದ ವಿದ್ಯಾರ್ಥಿಗೆ ಚಾಕು ಇರಿದು ಬೈಕ್‌ ಕಳ್ಳತನ : ಮೂವರು ಅರೆಸ್ಟ್!

1 Min Read
Recent News

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

BIG NEWS: ‘ಸಾರಿಗೆ ನೌಕರ’ರೇ ಮುಷ್ಕರ ಒಂದೇ ಪರಿಹಾರವಲ್ಲ: ಅದಕ್ಕೂ ಮೊದಲು ಈ ಸುದ್ದಿ ಓದಿ!

BREAKING : ಕೇರಳದ ನೂತನ ‘CM’ ಆಗಿ ವಿಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ | VD Satheesan takes oath as Kerala’s new CM

BREAKING : ಕೇರಳಂನ ನೂತನ ‘CM’ ಆಗಿ ವಿ.ಡಿ ಸತೀಶನ್ ಪ್ರಮಾಣ ವಚನ ಸ್ವೀಕಾರ |WATCH VIDEO

State News
KARNATAKA

BIG NEWS : ಪ್ರಧಾನಿ ಮೋದಿ ಕರೆಗೆ ಬೆಂಗಳೂರಲ್ಲಿ ಅಭೂತಪೂರ್ವ ಬೆಂಬಲ : ಚಿನ್ನ-ಬೆಳ್ಳಿ, ಇಂಧನ ಮಾರಾಟ ಭಾರಿ ಕುಸಿತ!

By kannadanewsnow57 KARNATAKA 1 Min Read

ಬೆಂಗಳೂರು: ದೇಶದಲ್ಲಿ ಇಂಧನ ಬಳಕೆ ಕಡಿತಗೊಳಿಸಲು ಹಾಗೂ ಚಿನ್ನದ ಖರೀದಿಯನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಕರೆಗೆ…

BIG NEWS: ‘ಸಾರಿಗೆ ನೌಕರ’ರೇ ಮುಷ್ಕರ ಒಂದೇ ಪರಿಹಾರವಲ್ಲ: ಅದಕ್ಕೂ ಮೊದಲು ಈ ಸುದ್ದಿ ಓದಿ!

BIG NEWS : ಬೆಂಗಳೂರಲ್ಲಿ ಬಿರಿಯಾನಿ ತಿನ್ನಲು ಹೋಗಿದ್ದ ವಿದ್ಯಾರ್ಥಿಗೆ ಚಾಕು ಇರಿದು ಬೈಕ್‌ ಕಳ್ಳತನ : ಮೂವರು ಅರೆಸ್ಟ್!

ALERT : ಮಾವು ಪ್ರಿಯರೇ ಎಚ್ಚರ: ಮಾವಿನ ಹಣ್ಣಿನ ಜೊತೆ ಈ 7 ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಗಂಡಾಂತರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.