BIG NEWS: ಕರ್ನಾಟಕ ಶಿಕ್ಷಕರ ಅರ್ಹತಾ ( KARTET2022) ಪರೀಕ್ಷೆಗೆ ಬರೆಯೋರಿಗೆ ಮಹತ್ವದ ಮಾಹಿತಿ, ಈ ನಿಯಮಗಳ ಪಾಲನೆ ಕಡ್ಡಾಯ

*ಅವಿನಾಶ್‌ ಆರ್‌ ಭೀಮಸಂದ್ರ ಜೊತೆಗೆ ವಸಂತ್‌ ಬಿ ಈಶ್ವರಗೆರೆ ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2022) ದಿನಾಂಕ: 06-11-2022ರ ಭಾನುವಾರದಂದು ರಾಜ್ಯದಾದ್ಯಂತ ಎರಡು ಅಧಿವೇಶನಗಳಲ್ಲಿ (ಪತ್ರಿಕೆ-1 ಮೊದಲ ಅಧಿವೇಶನ ಮತ್ತು ಪತ್ರಿಕೆ-2 ಮಧ್ಯಾಹ್ನದ ಅಧಿವೇಶನ) ನಡೆಯಲಿದ್ದು, ಅಧಿಸೂಚನೆಯಂತೆ ನಿಗದಿತ ಶುಲ್ಕ ಪಾವತಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ದಿನಾಂಕ: 25-10-2022 ರಿಂದ ತಮ್ಮ ಪ್ರವೇಶ ಪತ್ರವನ್ನು ಇಲಾಖಾ ವೆಬ್‌ಸೈಟ್ https://schooleducation.kar.nic.in ನಲ್ಲಿ ಲಭ್ಯವಿರಿಸಿದೆ. ಅಭ್ಯರ್ಥಿಗಳು ತಮ್ಮ User Id ಮತ್ತು Password ಅನ್ನು … Continue reading BIG NEWS: ಕರ್ನಾಟಕ ಶಿಕ್ಷಕರ ಅರ್ಹತಾ ( KARTET2022) ಪರೀಕ್ಷೆಗೆ ಬರೆಯೋರಿಗೆ ಮಹತ್ವದ ಮಾಹಿತಿ, ಈ ನಿಯಮಗಳ ಪಾಲನೆ ಕಡ್ಡಾಯ