BIG NEWS : ರಾಜ್ಯದಲ್ಲಿ 1-5 ನೇ ತರಗತಿ ಆರಂಭದ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಆರಂಭದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ತಜ್ಞರು ಒಪ್ಪಿಗೆ ನೀಡಿದರೇ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಪುನಾರಂಭ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. BIG BREAKING NEWS : ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್ : ಜಿಲ್ಲಾಡಳಿತದಿಂದ ಮಹತ್ವದ ಆದೇಶ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ಅವರು, ರಾಜ್ಯದಲ್ಲಿ ಈಗಾಗಲೆ 1.ರಿಂದ 5ನೇ ತರಗತಿ ಶಾಲೆ … Continue reading BIG NEWS : ರಾಜ್ಯದಲ್ಲಿ 1-5 ನೇ ತರಗತಿ ಆರಂಭದ ಕುರಿತಂತೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ