Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM

ಪ್ರತಿನಿತ್ಯ ‘ಸಿಹಿ ಗೆಣಸು’ ಸೇವಿಸಿದರೆ ಏನಾಗುತ್ತೆ ಗೊತ್ತೇ? ಆರೋಗ್ಯದ ಗುಟ್ಟು ಬಿಚ್ಚಿಟ್ಟ ತಜ್ಞರು!

19/03/2026 2:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ : ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

BIG NEWS : ರಾಜ್ಯದಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ : ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5728/10/2025 7:22 AM

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದು, ಸುರಕ್ಷತಾ ನ್ಯೂನತೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಕುರಿತಂತೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಇತ್ತೀಚೆಗೆ ಕರ್ನೂಲ್ ಬಸ್ ದುರಂತ ತೀವ್ರ ದುಃಖಕರವಾದ ಸಂಗತಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಬೇಕು. ಈ ಹಿಂದೆ ನಾನು ಸಾರಿಗೆ ಸಚಿವನಾಗಿದ್ದಾಗ ಹಾವೇರಿ ಬಳಿ ಜಬ್ಬಾರ್ ಟ್ರಾವೆಲ್ಸ್ ನ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಪ್ರಯಾಣಿಕರು‌ ತಮ್ಮ ಪ್ರಾಣ ಕಳೆದುಕೊಂಡಿದ್ದರು ಎಂದು ಹೇಳಿದ್ದಾರೆ.

ನಾನು ಆ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸುಮಾರು 50000 ವಾಹನಗಳಲ್ಲಿ ( ಸಾರಿಗೆ ಸಂಸ್ಥೆಗಳ ಬಸ್ಸುಗಳು, ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳು, ಖಾಸಗಿ ಟೂರಿಸ್ಟ್ ಬಸ್‌ಗಳು, ಟೆಂಪೋ ಟ್ರಾವೆಲರ್ಸ್‌‌, ಶಾಲಾ ವಾಹನಗಳು ಸೇರಿ) ತುರ್ತು ನಿರ್ಗಮನ ದ್ವಾರಗಳನ್ನು ಕಡ್ಡಾಯ ಅಳವಡಿಸುವಂತೆ ಮತ್ತು ಸರ್ಮಪಕವಾಗಿ ದ್ವಾರ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲಿಸಲು ಒಂದು ಅಭಿಯಾನವನ್ನೇ ಕೈಗೆತ್ತಿಕೊಂಡಿದ್ದರಿಂದ, ಹಲವು ಬಸ್ಸುಗಳಲ್ಲಿನ ಲೋಪದೋಷಗಳು ಗಮನಕ್ಕೆ‌‌ ಬಂದು ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ‌ ಕಡ್ಡಾಯವಾಯಿತು ಎಂದಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿಯವರು ಸಾರಿಗೆ ಆಯುಕ್ತರಿಗೆ ನೀಡಿದ ಪ್ರಮುಖ ಸೂಚನೆಗಳು

ಯಾವುದೇ ವಾಣಿಜ್ಯ ಸರಕು / ಲಗೇಜ್ ಸಾಗಿಸುವಾಗ ಸುಲಭವಾಗಿ ಬೆಂಕಿ ಹೊತ್ತಿಕೊಳ್ಳುವಂತಹ ಅಥವಾ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನಿಗಾವಹಿಸಬೇಕು.

ಎಲ್ಲ ಎಸಿ ಬಸ್‌ಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಸುತ್ತಿಗೆಗಳನ್ನು ಕಡ್ಡಾಯವಾಗಿ ಇರಿಸಬೇಕು.

ಲಗೇಜ್ ಸಾಗಿಸುವ ಜಾಗದಲ್ಲಿ ಮಲಗಲು ಅವಕಾಶ ನೀಡಬಾರದು.

ಅನಧಿಕೃತವಾಗಿ ವಾಹನ ಮಾರ್ಪಾಡು ಕಂಡುಬಂದರೆ ತಕ್ಷಣವೇ ಪರವಾನಗಿ ರದ್ದುಪಡಿಸಲಾಗುವುದು.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದು, ಸುರಕ್ಷತಾ ನ್ಯೂನತೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. @CMofKarnataka… pic.twitter.com/SlUtCXCGAo

— DIPR Karnataka (@KarnatakaVarthe) October 27, 2025

ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಸಾರಿಗೆ ಆಯುಕ್ತರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೆಲವು ಸೂಚನೆಗಳನ್ನು ನೀಡಿದ್ದಾರೆ. pic.twitter.com/2E00Z4D2Te

— DIPR Karnataka (@KarnatakaVarthe) October 27, 2025

 

BIG NEWS: Important measure for the safety of all government and private buses in the state: Compliance with these rules is mandatory!
Share. Facebook Twitter LinkedIn WhatsApp Email

Related Posts

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM2 Mins Read

‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

19/03/2026 2:19 PM1 Min Read

BREAKING : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ : ಶಾಸಕ ಯತ್ನಾಳ್ ಹೊಸ ಬಾಂಬ್!

19/03/2026 2:09 PM1 Min Read
Recent News

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM

ಪ್ರತಿನಿತ್ಯ ‘ಸಿಹಿ ಗೆಣಸು’ ಸೇವಿಸಿದರೆ ಏನಾಗುತ್ತೆ ಗೊತ್ತೇ? ಆರೋಗ್ಯದ ಗುಟ್ಟು ಬಿಚ್ಚಿಟ್ಟ ತಜ್ಞರು!

19/03/2026 2:29 PM

ಯುವಜನತೆಯಲ್ಲಿ ಹೆಚ್ಚಾಗುತ್ತಿದೆ ‘ಸಂಧಿವಾತ’: ‘ಕಠಿಣ ಫಿಟ್ನೆಸ್ ಚಾಲೆಂಜ್‌’ಗಳೇ ಮುಳುವು?

19/03/2026 2:24 PM
State News
KARNATAKA

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

By kannadanewsnow0919/03/2026 2:40 PM KARNATAKA 2 Mins Read

ಮಗು ಹುಟ್ಟಿದ ನಂತರ ಪೋಷಕರಿಗೆ ಎದುರಾಗುವ ಅತಿದೊಡ್ಡ ಜವಾಬ್ದಾರಿಗಳಲ್ಲಿ ‘ಲಸಿಕೆ’ (Vaccination) ಕೂಡ ಒಂದು. ಮಗುವನ್ನು ಮಾರಕ ಕಾಯಿಲೆಗಳಿಂದ ರಕ್ಷಿಸಲು…

‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

19/03/2026 2:19 PM

BREAKING : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ : ಶಾಸಕ ಯತ್ನಾಳ್ ಹೊಸ ಬಾಂಬ್!

19/03/2026 2:09 PM

ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್

19/03/2026 1:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.