BIG NEWS : ರಾಜ್ಯದಲ್ಲಿ `ಕಾಲೇಜು’ಗಳ ಆರಂಭದ ಕುರಿತಂತೆ ಇಂದು ಉನ್ನತ ಶಿಕ್ಷಣ ಸಚಿವರಿಂದ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕಾಲೇಜು ಆರಂಭಿಸುವ ಕುರಿತಂತೆ ಇಂದು ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಶ್ರೀನಗರದಲ್ಲಿ ಇಂದು ಮುಂಜಾನೆಯಿಂದಲೇ ಭದ್ರತಾ ಪಡೆ – ಉಗ್ರರ ನಡುವೆ ಎನ್ ಕೌಂಟರ್ ಆರಂಭ ಇಂದು ಸಂಜೆ 4.30 ಕ್ಕೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಪರಿಷತ್, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಅಶ್ವತ್ಥ್ ನಾರಾಯಣ ಅವರು ಮಹತ್ವದ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಕಾಲೇಜು ಆರಂಭದ ಕುರಿತಂತೆ … Continue reading BIG NEWS : ರಾಜ್ಯದಲ್ಲಿ `ಕಾಲೇಜು’ಗಳ ಆರಂಭದ ಕುರಿತಂತೆ ಇಂದು ಉನ್ನತ ಶಿಕ್ಷಣ ಸಚಿವರಿಂದ ಮಹತ್ವದ ಸಭೆ