Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Stock Market: ಷೇರು ಹೂಡಿಕೆದಾರರಿಗೆ ಬಿಗ್ ಶಾಕ್: ನಿಫ್ಟಿ, ಸೆನ್ಸೆಕ್ ಭಾರೀ ಕುಸಿತ

27/02/2026 4:48 PM

BREAKING : ಭಾರತದ ಆರ್ಥಿಕ ರಂಗದಲ್ಲಿ ಗುಡ್ ನ್ಯೂಸ್ ; 3ನೇ ತ್ರೈಮಾಸಿಕದಲ್ಲಿ ಶೇ 7.6ರಷ್ಟು ‘GDP’ ಬೆಳವಣಿಗೆ!

27/02/2026 4:48 PM

BIG NEWS : 2028ಕ್ಕೆ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರಕ್ಕೆ : ಮಾಜಿ ಪ್ರಧಾನಿ HD ದೇವೇಗೌಡ ಭವಿಷ್ಯ!

27/02/2026 4:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರ ‘ಆರೋಗ್ಯ ಸಂಜೀವಿನಿ ಯೋಜನೆ’ ಪರಿಷ್ಕರಿಸಿ ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರ ‘ಆರೋಗ್ಯ ಸಂಜೀವಿನಿ ಯೋಜನೆ’ ಪರಿಷ್ಕರಿಸಿ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5704/04/2025 8:25 AM

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ರೂಪಿಸಲಾಗಿದೆ. ಈ ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾನ ಸಂಬಂಧಿಸಿದಂತೆ ಪರಿಷ್ಕೃತ ಸೂಚನೆಯನ್ನು ಸರ್ಕಾರ ಹೊರಡಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸಲು ಮೇಲೆ ಕ್ರ.ಸಂ.(1) ರಿಂದ (3) ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ ಎಂದಿದ್ದಾರೆ.

ಮುಂದುವರೆದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಸಮರ್ಪಕವಾಗಿ ಅನುಷ್ಠಾನಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ನೊಂದಿಗೆ ಚರ್ಚಿಸಿ, ಈ ಹಿಂದೆ ರೂಪಿಸಿರುವ ಯೋಜನೆಯಲ್ಲಿ ಕೆಲವು ಸೂಚನೆಗಳನ್ನು ಮಾರ್ಪಡಿಸುವುದು ಸೂಕ್ತವೆಂದು ತೀರ್ಮಾನಿಸಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೇಲೆ ಓದಲಾದ (4) ರ ಪತ್ರಗಳಲ್ಲಿ ಸರ್ಕಾರಕ್ಕೆ ಪರಿಷ್ಕೃತ ಒಡಂಬಡಿಕೆಯನ್ನು ಸಿದ್ಧಪಡಿಸಿ ಸಲ್ಲಿಸಿರುತ್ತದೆ ಮೇಲೆ ಕ್ರ.ಸಂ. (5) ರಲ್ಲಿ ಓದಲಾದ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 04.03.2025 ಮತ್ತು ದಿನಾಂಕ: 13.01.2025 ರಂದು ನಡೆದ ಸಭೆಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕೆಲವು ಅಂಶಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ ಹಾಗೂ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ದಿನಾಂಕ: 13.01.2025 ರಂದು ನಡೆದ ಸಭೆಯ ತೀರ್ಮಾನದಂತೆ ಮೇಲೆ ಕ್ರ.ಸಂ. (6) ರಲ್ಲಿ ಓದಲಾದ, ಪ್ರಧಾನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರಿಂದ (ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಏಕಕಡತದಲ್ಲಿ) ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಪ್ಯಾಕೇಜ್ ದರಗಳು, ನಿಗದಿಪಡಿಸಿರದ ಚಿಕಿತ್ಸಾ ವಿಧಾನಗಳು (Unspecified procedures), ಇಂಪ್ಲಾಂಟ್ ದರಗಳು, ಆಸ್ಪತ್ರೆಗಳ ನೋಂದಾವಣೆ, ಒಡಂಬಡಿಕೆಯ ಷರತ್ತುಗಳು ಹಾಗೂ ಇತರೆ ಕೆಲವು ಅಂಶಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ಪುಸ್ತಾವನೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಸ್ವೀಕೃತವಾಗಿದೆ.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿಂದ ಸ್ವೀಕೃತವಾದ ಪರಿಷ್ಕೃತ ಪ್ರಸ್ತಾವನೆಯಲ್ಲಿ ಈ ಕೆಳಕಂಡ ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಲಾಗಿದೆ:-
1) ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು ಪ್ಯಾಕೇಜ್ ದರಗಳನ್ನು ಆಧರಿಸಿದೆ. KASS ಯೋಜನೆಯಡಿ ఒట్టు 2000 ವೈದ್ಯಕೀಯ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳಲು ಪ್ರಸ್ತಾಪಿಸಲಾಗಿದೆ. ಈ ಕಾರ್ಯವಿಧಾನಗಳನ್ನು CGHS, HBP 2022 ಮತ್ತು ಪ್ರಸ್ತುತ AB-ArK ಪ್ಯಾಕೇಜ್‌ಗಳಲ್ಲಿ ಲಭ್ಯವಿರುವ ಪ್ಯಾಕೇಜ್‌ಗಳಿಂದ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

KASS PACKAGE MASTER: ಯೋಜನೆಯ ಆರಂಭದ ಹಂತದಲ್ಲಿ ಈ ಕೆಳಕಂಡಂತೆ CGHS, AB-ARK, National Health Authority (NHA) 20 HBP 2022 da ಒಳಗೊಂಡ ಸಮ್ಮಿಶ್ರ ವೈದ್ಯಕೀಯ ಚಿಕಿತ್ಸಾ ವಿಧಾನಗಳು ಹಾಗೂ ದರಗಳನ್ನು ಒಳಗೊಂಡಿರುತ್ತವೆ ಎಂದು ತಿಳಿಸಿದ್ದಾರೆ.

BIG NEWS: Important order from the government revising the 'Arogya Sanjeevini Yojana' for state government employees!
Share. Facebook Twitter LinkedIn WhatsApp Email

Related Posts

BIG NEWS : 2028ಕ್ಕೆ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರಕ್ಕೆ : ಮಾಜಿ ಪ್ರಧಾನಿ HD ದೇವೇಗೌಡ ಭವಿಷ್ಯ!

27/02/2026 4:46 PM1 Min Read

ವಾಟ್ಸಾಪ್, ಟೆಲಿಗ್ರಾಂ ಬಳಕೆದಾರರೇ ಎಚ್ಚರ! ಮಾರ್ಚ್.1ರಿಂದ ಬದಲಾಗಲಿದೆ ನಿಯಮ!

27/02/2026 4:41 PM2 Mins Read

ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ : ಮಾ. 24 ರಂದು ಚಾಲನೆ ಏ.1ಕ್ಕೆ ‘ಕರಗ ಶಕ್ತ್ಯೋತ್ಸವ’

27/02/2026 4:25 PM1 Min Read
Recent News

Stock Market: ಷೇರು ಹೂಡಿಕೆದಾರರಿಗೆ ಬಿಗ್ ಶಾಕ್: ನಿಫ್ಟಿ, ಸೆನ್ಸೆಕ್ ಭಾರೀ ಕುಸಿತ

27/02/2026 4:48 PM

BREAKING : ಭಾರತದ ಆರ್ಥಿಕ ರಂಗದಲ್ಲಿ ಗುಡ್ ನ್ಯೂಸ್ ; 3ನೇ ತ್ರೈಮಾಸಿಕದಲ್ಲಿ ಶೇ 7.6ರಷ್ಟು ‘GDP’ ಬೆಳವಣಿಗೆ!

27/02/2026 4:48 PM

BIG NEWS : 2028ಕ್ಕೆ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರಕ್ಕೆ : ಮಾಜಿ ಪ್ರಧಾನಿ HD ದೇವೇಗೌಡ ಭವಿಷ್ಯ!

27/02/2026 4:46 PM

ವಾಟ್ಸಾಪ್, ಟೆಲಿಗ್ರಾಂ ಬಳಕೆದಾರರೇ ಎಚ್ಚರ! ಮಾರ್ಚ್.1ರಿಂದ ಬದಲಾಗಲಿದೆ ನಿಯಮ!

27/02/2026 4:41 PM
State News
KARNATAKA

BIG NEWS : 2028ಕ್ಕೆ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕಾರಕ್ಕೆ : ಮಾಜಿ ಪ್ರಧಾನಿ HD ದೇವೇಗೌಡ ಭವಿಷ್ಯ!

By kannadanewsnow0527/02/2026 4:46 PM KARNATAKA 1 Min Read

ವಿಜಯಪುರ : ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್…

ವಾಟ್ಸಾಪ್, ಟೆಲಿಗ್ರಾಂ ಬಳಕೆದಾರರೇ ಎಚ್ಚರ! ಮಾರ್ಚ್.1ರಿಂದ ಬದಲಾಗಲಿದೆ ನಿಯಮ!

27/02/2026 4:41 PM

ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ : ಮಾ. 24 ರಂದು ಚಾಲನೆ ಏ.1ಕ್ಕೆ ‘ಕರಗ ಶಕ್ತ್ಯೋತ್ಸವ’

27/02/2026 4:25 PM

BREAKING : ಹಾವೇರಿಯಲ್ಲಿ ‘SSLC’ ಪರೀಕ್ಷೆಗೆ ಹೆದರಿ ಐವರು ವಿದ್ಯಾರ್ಥಿಗಳು ನಾಪತ್ತೆ!

27/02/2026 4:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.