Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅತ್ತೆ-ಮಾವನ ಆಸ್ತಿಯಲ್ಲಿ ಸೊಸೆಗೆ ಹಕ್ಕಿದೆಯೇ? ಕಾನೂನು ಏನು ಹೇಳುತ್ತದೆ? ತಿಳಿಯಿರಿ

11/04/2026 4:55 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

11/04/2026 4:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಾ.15ರವರೆಗೆ ಖಜಾನಗೆ ಬಿಲ್ಲುಗಳನ್ನು ಸಲ್ಲಿಸಲು ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ.!
KARNATAKA

BIG NEWS : ಮಾ.15ರವರೆಗೆ ಖಜಾನಗೆ ಬಿಲ್ಲುಗಳನ್ನು ಸಲ್ಲಿಸಲು ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ.!

By kannadanewsnow5705/03/2025 4:04 PM
vidhana soudha
vidhana soudha

ಬೆಂಗಳೂರು : ಖಜಾನೆಗಳಿಗೆ ಬಿಲ್ಲುಗಳನ್ನು ಸಲ್ಲಿಸುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಆರ್ಥಿಕ ಇಲಾಖೆಯ ಎಲ್ಲಾ ಶಾಖೆಗಳು ದಿನಾಂಕ:15.03.2025 ರೊಳಗಾಗಿ ಹೊರಡಿಸುವ ಹೆಚ್ಚುವರಿ / ಪುನರ್ವಿನಿಯೋಗ ಆದೇಶಗಳನ್ನು ಒಳಗೊಂಡಂತೆ ಯಾವುದೇ ಹಣ ಬಿಡುಗಡೆಗೆ ಅನುಮತಿಸುವ ಸಂಧರ್ಭಗಳಲ್ಲಿ ತತ್ಸಂಬಂಧ ಬಿಲ್ಲುಗಳನ್ನು, ಆರ್ಥಿಕ ಇಲಾಖೆಯಿಂದ ಹೊರಡಿಸಲಾಗುವ ಹಿಂಬರಹದ ದಿನಾಂಕದಿಂದ 10 ದಿನಗಳೊಳಗಾಗಿ ಖಜಾನೆಗೆ ಸಲ್ಲಿಸುವಂತೆ ಹಿಂಬರಹದಲ್ಲಿ ನಮೂದಿಸುವುದು.

ಅದೇ ರೀತಿ, ದಿನಾಂಕ:15.03.2025 ರ ನಂತರ ಹೊರಡಿಸಲಾಗುವ ಇಂತಹ ಹಿಂಬರಹಗಳಲ್ಲಿ, ಹಿಂಬರಹದ ದಿನಾಂಕದಿಂದ 07 ದಿನಗಳೊಳಗಾಗಿ ಖಜಾನೆಗೆ ಬಿಲ್ಲುಗಳನ್ನು ಸಲ್ಲಿಸಲು ಸೂಚಿಸುವಂತೆ ತಿಳಿಸಿದೆ. (ಉದಾ: ಹಿಂಬರಹ ದಿನಾಂಕ:16.03.2025 ಬಿಲ್ಲು ಸಲ್ಲಿಕೆ ದಿ.23.03.2025 ರೊಳಗೆ) ಇದರಿಂದ ಖಜಾನೆಯಲ್ಲಿ ಬಿಲ್ಲನ್ನು ಸ್ವೀಕರಿಸಲು ಯಾವುದೇ ಗೊಂದಲವಾಗುವುದಿಲ್ಲವಾದ್ದರಿಂದ ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಲಾಗಿದೆ.

BIG NEWS: Important order from the state government regarding submission of bills to the treasury!
Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM2 Mins Read

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

11/04/2026 4:24 PM2 Mins Read

BIG NEWS : `ಗೋಲ್ಡ್ ಲೋನ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ.!

11/04/2026 4:18 PM2 Mins Read
Recent News

ಅತ್ತೆ-ಮಾವನ ಆಸ್ತಿಯಲ್ಲಿ ಸೊಸೆಗೆ ಹಕ್ಕಿದೆಯೇ? ಕಾನೂನು ಏನು ಹೇಳುತ್ತದೆ? ತಿಳಿಯಿರಿ

11/04/2026 4:55 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

11/04/2026 4:24 PM

BIG NEWS : `ಗೋಲ್ಡ್ ಲೋನ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ.!

11/04/2026 4:18 PM
State News
KARNATAKA

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

By kannadanewsnow5711/04/2026 4:37 PM KARNATAKA 2 Mins Read

ಬೆಂಗಳೂರು: ಹತ್ತನೇ ತರಗತಿ (SSLC) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ “ಮುಂದಿನ ದಾರಿ…

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

11/04/2026 4:24 PM

BIG NEWS : `ಗೋಲ್ಡ್ ಲೋನ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ.!

11/04/2026 4:18 PM

ನಿಮ್ಮ ಮನೆ, ಸೈಟ್‌ ಗೆ `ಇ-ಸ್ವತ್ತು’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/04/2026 4:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.