BIG NEWS : ಇನ್ಮುಂದೆ `KEA’ ನೇಮಕಾತಿ ಪರೀಕ್ಷೆಗಳಲ್ಲಿ `AI’ ತಂತ್ರಜ್ಞಾನ ಬಳಕೆ.!

ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರಲು ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಥಮ ಬಾರಿಗೆ ಕರ್ಣಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಪರೀಕ್ಷೆಗಳಲ್ಲಿ AI ತಂತ್ರಜ್ಞಾನ ಬಳಸಲಾಗಿದೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವುದ ಇಂಜಿನಿಯರಿಂಗ್ ತಂಡ ಮೊಬೈಲ್ ಬೇಸ್ಡ್ ಕ್ಯಾಂಡಿಡೇಟ್ ಅಥೆಂಟಿಕೇಶನ್ ವ್ಯವಸ್ಥೆಯನ್ನು ಸಿದ್ಧಪಡಿಸಿದೆ. ಕಂಪ್ಯೂಟರ್ ಆಪರೇಟರ್ ಮತ್ತು ಇತರೆ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಪ್ರಯೋಗಾರ್ಥವಾಗಿ ಇದನ್ನು ಬಳಕೆ ಮಾಡಲಾಗಿದ್ದು, ಮೊದಲ ಪ್ರಯತ್ನ ಯಶಸ್ವಿಯಾಗಿದೆ. ಅಭ್ಯರ್ಥಿಗಳು ಪರೀಕ್ಷಾ … Continue reading BIG NEWS : ಇನ್ಮುಂದೆ `KEA’ ನೇಮಕಾತಿ ಪರೀಕ್ಷೆಗಳಲ್ಲಿ `AI’ ತಂತ್ರಜ್ಞಾನ ಬಳಕೆ.!