BIG NEWS : 2025ನೇ ಸಾಲಿನಲ್ಲಿ ‘ಅಂಗಾಂಗ ದಾನ’ ಕಾರ್ಯದಲ್ಲಿ, ಕರ್ನಾಟಕ ದೇಶದಲ್ಲೇ 3ನೇ ಸ್ಥಾನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2025 ನೇ ಸಾಲಿನಲ್ಲಿ ಅಂಗಾಂಗ ದಾನ ಕಾರ್ಯದಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದುಕೊಂಡಿದೆ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಷ ಖಾತೆಯ ಮೂಲಕ ಈ ಒಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಇದು ಕರ್ನಾಟಕಕ್ಕೆ ಹೆಮ್ಮೆಯ ಕ್ಷಣ.​ಅಂಗಾಂಗ ದಾನ ಕಾರ್ಯದಲ್ಲಿ ಕರ್ನಾಟಕ 2025ನೇ ಸಾಲಿನಲ್ಲಿ ದೇಶದಲ್ಲೇ 3ನೇ ಸ್ಥಾನ ಪಡೆದಿದೆ. ಕಳೆದ ವರ್ಷ 198 ದಾನಿಗಳಿಂದ 564 ಅಂಗಾಂಗಗಳ ಕಸಿ ಮಾಡುವ ಮೂಲಕ ನೂರಾರು ಜೀವಗಳಿಗೆ ಮರುಜನ್ಮ ಸಿಕ್ಕಿದಂತಾಗಿದೆ. ​ ಮುಖ್ಯ ಅಂಕಿ-ಅಂಶಗಳು … Continue reading BIG NEWS : 2025ನೇ ಸಾಲಿನಲ್ಲಿ ‘ಅಂಗಾಂಗ ದಾನ’ ಕಾರ್ಯದಲ್ಲಿ, ಕರ್ನಾಟಕ ದೇಶದಲ್ಲೇ 3ನೇ ಸ್ಥಾನ : ಸಿಎಂ ಸಿದ್ದರಾಮಯ್ಯ