Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

20/03/2026 4:45 AM

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM

‘ನೋವು ನಿವಾರಕ’ಗಳ ಅತಿಯಾದ ಬಳಕೆ ನಿಮ್ಮ ಕಿಡ್ನಿಗೆ ಕಂಟಕ ; ಮೌನವಾಗಿ ಹಾನಿ ಮಾಡುತ್ತೆ! ವೈದ್ಯರ ಎಚ್ಚರಿಕೆ

19/03/2026 10:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಲ್ಲಿ ಅಜೀಂ ಪ್ರೇಮ್ ವಿವಿಯಲ್ಲಿ ‘ABVP’ ಪ್ರತಿಭಟನೆ ಕೇಸ್ : 21 ಕಾರ್ಯಕರ್ತರ ವಿರುದ್ಧ ‘FIR’ ದಾಖಲು
KARNATAKA

BIG NEWS : ಬೆಂಗಳೂರಲ್ಲಿ ಅಜೀಂ ಪ್ರೇಮ್ ವಿವಿಯಲ್ಲಿ ‘ABVP’ ಪ್ರತಿಭಟನೆ ಕೇಸ್ : 21 ಕಾರ್ಯಕರ್ತರ ವಿರುದ್ಧ ‘FIR’ ದಾಖಲು

By kannadanewsnow0525/02/2026 2:30 PM

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿರು ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಪ್ರತಿಭಟನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 21 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಧ್ಯರಾತ್ರಿಯ ಬಂಧನ ಮಾಡಿ ಜಾಮೀನು ಮಂಜೂರು ಮಾಡಲಾಗಿದೆ.

ಆನೇಕಲ್ ನ ಸರ್ಜಾಪುರದಲ್ಲಿರುವ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ನಿನ್ನೆ ಏಕಾಏಕಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಾರೆ. ಸ್ಪಾರ್ಕ್ ಎನ್ನುವ ಸಂಘಟನೆ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಿತ್ತು. ದೇಶ ವಿರೋಧಿ ಕಾರ್ಯಕ್ರಮ ಆಯೋಜನೆ ಮಾಡಿರುವ ಆರೋಪ ಕೇಳಿ ಬಂದಿದೆ. ಎಬಿವಿಪಿ ಪ್ರತಿಭಟನೆ ವಿರುದ್ಧವಾಗಿ ಕಾಲೇಜಿನ ವಿದ್ಯಾರ್ಥಿಗಳು ಕಳೆದ ರಾತ್ರಿ ಆಕ್ರೋಶ ಹೊರಹಾಕಿದ್ದು ಘೋಷಣೆ ಕೂಗಿ ಕಿಡಿ ಕಾರಿದ್ದಾರೆ.

ಇದೇ ವೇಳೆ ಓರ್ವ ವಿದ್ಯಾರ್ಥಿ ಮೇಲೆ ಹಲ್ಲೆ ಕೂಡ ಮಾಡಿರುವ ಆರೋಪ ಕೇಳಿ ಬಂದಿದೆ. ಕಾಶ್ಮೀರ ಮಹಿಳೆಯರ ಧ್ವನಿ ಕುರಿತು ಕಾರ್ಯಕ್ರಮ ಯೋಜನೆ ಮಾಡಲಾಗಿತ್ತು. ಆದರೆ ಎಬಿವಿಪಿ ಪ್ರತಿಭಟನೆ ಮೂಲಕ ಪ್ರತಿಭಟನೆ ಮಾಡಿ ಆಸ್ತಿಪಾಸ್ತಿ ಹಾನಿ ಮಾಡಿದ್ದಾರೆ. ಬಲವಂತವಾಗಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ಆಸ್ತಿಪಾಸ್ತಿ ದ್ವಂಸ ಮಾಡಿದ್ದಾರೆ. ಎಬಿವಿಪಿ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಅಗ್ರಹ ಕೇಳಿಬರುತ್ತಿದೆ.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

20/03/2026 4:45 AM2 Mins Read

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM1 Min Read

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM1 Min Read
Recent News

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

20/03/2026 4:45 AM

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM

‘ನೋವು ನಿವಾರಕ’ಗಳ ಅತಿಯಾದ ಬಳಕೆ ನಿಮ್ಮ ಕಿಡ್ನಿಗೆ ಕಂಟಕ ; ಮೌನವಾಗಿ ಹಾನಿ ಮಾಡುತ್ತೆ! ವೈದ್ಯರ ಎಚ್ಚರಿಕೆ

19/03/2026 10:14 PM

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM
State News
KARNATAKA

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ | WATCH VIDEO

By kannadanewsnow5720/03/2026 4:45 AM KARNATAKA 2 Mins Read

ಬೆಂಗಳೂರು : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಪ್ರಾಧಿಕಾರದಿಂದ…

BIG NEWS : ರಾಜ್ಯದಲ್ಲಿ 50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ `ಜನಗಣತಿ’ ಕಾರ್ಯದಿಂದ ವಿನಾಯಿತಿ : ಸರ್ಕಾರದಿಂದ ಮಹತ್ವದ ಆದೇಶ

20/03/2026 4:40 AM

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM

BREAKING: ಬೆಂಗಳೂರಲ್ಲಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

19/03/2026 9:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.