Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಸಕ ಮುನಿರತ್ನಗೆ ಬಿಗ್ ರಿಲೀಫ್: ಹೆಚ್ಚುವರಿ ಬಿಲ್ ಸೃಷ್ಠಿ ಆರೋಪದಲ್ಲಿ ಖುಲಾಸೆಗೊಳಿಸಿ ಕೋರ್ಟ್ ಆದೇಶ

24/04/2026 6:35 PM

​ಮುಂಬೈನಲ್ಲಿ ‘ಕ್ರಿಕೆಟ್ ದೇವರು’ ಸಚಿನ್ ಸಂಭ್ರಮ: 53ನೇ ಹುಟ್ಟುಹಬ್ಬ ಆಚರಿಸಿಕೊಂಡ ಮಾಸ್ಟರ್ ಬ್ಲಾಸ್ಟರ್!

24/04/2026 6:33 PM

ಪತ್ನಿ ಜೀವನಾಂಶ ಕೇಳದಿದ್ದರೂ 50 ಲಕ್ಷ ನೀಡಿ: ಪತಿ ವಿರುದ್ಧ ಸುಪ್ರೀಂ ಕೋರ್ಟ್ ಗರಂ; ವಿಚ್ಛೇದನ ಅರ್ಜಿ ವಜಾ!

24/04/2026 6:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಧಾರವಾಡದಲ್ಲಿ ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ : ಮೂವರ ವಿರುದ್ಧ ‘FIR’ ದಾಖಲು!
KARNATAKA

BIG NEWS : ಧಾರವಾಡದಲ್ಲಿ ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ : ಮೂವರ ವಿರುದ್ಧ ‘FIR’ ದಾಖಲು!

By kannadanewsnow0527/03/2026 4:38 PM

ಧಾರವಾಡ : ಕಳೆದ ಕೆಲವು ದಿನಗಳ ಹಿಂದೆ ಶಿವಮೊಗ್ಗ ಜೈಲಿಗೆ ಕೈದಿಗಳಿಗೆ ಡ್ರಗ್ಸ್ ಸಿಗರೇಟ್ ಇತರೆ ಮಾದಕ ವಸ್ತುಗಳನ್ನು ಪೂರೈಕೆ ಮಾಡಿದ ಪ್ರಕರಣ ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಧಾರವಾಡದಲ್ಲಿ ಜೈಲಿನ ವಾರ್ಡರ್ ಗಳೇ ಕೈದಿಗಳಿಗೆ ಗುಟ್ಕಾ ಸಿಗರೇಟ್ ಪೂರೈಕೆ ಮಾಡುತ್ತಿದ್ದು ಈ ಹಿನ್ನೆಲೆ ಮೂವರ ವಿರುದ್ಧ ಪೊಲೀಸರು ಇದೀಗ FIR ದಾಖಲಿಸಿದ್ದಾರೆ.

ಹೌದು ಧಾರವಾಡದ ಕೇಂದ್ರ ಕಾರಾಗೃಹ ಅಂದ್ರೆ ಕೈದಿಗಳಿಗೆ ಭಯವೇ ಇಲ್ಲದಂತಾಗಿದೆ. ಹಣ ಕೊಟ್ಟರೆ ಕಾರಾಗೃಹದಲ್ಲಿ ಎಲ್ಲವೂ ಸಿಗುತ್ತದೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿತ್ತು. ಇದು ಸತ್ಯ ಎಂಬಂತೆ ಕಾರಾಗೃಹದಲ್ಲಿ ಘಟನೆಯೊಂದು ನಡೆದಿದೆ. ಕೈದಿಗಳಿಗೆ‌ ವಾರ್ಡರ್‌ಗಳೇ ನಿಷೇಧಿತ ತಂಬಾಕು ಉತ್ಪನ್ನಗಳನ್ನ ಪೂರೈಕೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬೇಲಿಯೇ ಎದ್ದು ಹೊಲ ಮೇಯಿತು ಎಂಬಂತೆ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿನ ಇಬ್ಬರು ವಾರ್ಡರ್‌ಗಳು ಕೈದಿಗಳಿಗೆ ಸಿಗರೇಟು, ಗುಟ್ಕಾ ಶೀಟ್‌ಗಳನ್ನ ಪೂರೈಕೆ ಮಾಡುತ್ತಿದ್ದರು. ಕೊನೆಗೆ ಇಬ್ಬರನ್ನೂ ರೆಡ್‌ಹ್ಯಾಂಡಾಗಿ ಹಿಡಿದಿರುವ ಧಾರವಾಡ ಉಪನಗರ ಠಾಣೆ ಪೊಲೀಸರು, ಕಾರಾಗೃಹದ ಇಬ್ಬರು ವಾರ್ಡರ್‌ ಹಾಗೂ ಸಾಮಗ್ರಿ ಪೂರೈಸುತ್ತಿದ್ದ ಓರ್ವ ಆಟೋ ಚಾಲಕನ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಮಾರ್ಚ್ 8 ರಂದು ಬೆಳಗಿನ ಜಾಗ 3 ಗಂಟೆಗೆ ಆಟೋ ಚಾಲಕ ಜೈಲಿನ ಬಾಗಿಲಿಗೆ ಚೀಲ‌ ಒಂದು ತಂದು ಇಟ್ಟಿದ್ದ. ಅದು ಒಳಗೆ ಹೋಗಿದ್ದನ್ಬ ನೋಡಿದ್ದ ಜೈಲಾಧಿಕಾರಿ ಈ ಬಗ್ಗೆ ಕೂಲಂಕುಷವಾಗಿ ತನಿಖೆ ಮಾಡಿ ದೂರು ನೀಡಿದ್ದರು. ಈಗ ಹೀಗಾಗಿ ಮಾರ್ಚ್ 23ಕ್ಕೆ ದೂರು ಕೂಡಾ ದಾಖಲು ಮಾಡಿಕೊಳ್ಳಲಾಗಿತ್ತು. ಈಗ ಈ ಪ್ರಕರಣದಲ್ಲಿ ಮೂವರು ಲಾಕ್ ಆಗಿದ್ದಾರೆ.

ಕಾರಾಗೃಹ ಅಂದ್ರೆ ಒಬ್ಬ ಕೈದಿ ತಾನು ನರಕಯಾತನೆ ಅನುಭವಿಸಲು ಬಂದ ಸ್ಥಳವಿದ್ದಂತೆ. ಆದರೆ, ಧಾರವಾಡದ ಈ ಕಾರಾಗೃಹ ಕೈದಿಗಳಿಗೆ ನರಕ ಅಲ್ಲ ಸ್ವರ್ಗದಂತಾಗಿದೆ. ಈ ಕಾರಾಗೃಹದಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದ ಅಲ್ತಾಫ್ ಶೇಖಸನದಿ, ರಾಜು ಸೊಲಬಣ್ಣವರ ಎಂಬುವವರೇ ಕೈದಿಗಳಿಗೆ ಗುಟ್ಕಾ ಮಾರಾಟ ಮಾಡಿ ಹೆಚ್ಚಿನ ಹಣ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ಶಾಸಕ ಮುನಿರತ್ನಗೆ ಬಿಗ್ ರಿಲೀಫ್: ಹೆಚ್ಚುವರಿ ಬಿಲ್ ಸೃಷ್ಠಿ ಆರೋಪದಲ್ಲಿ ಖುಲಾಸೆಗೊಳಿಸಿ ಕೋರ್ಟ್ ಆದೇಶ

24/04/2026 6:35 PM1 Min Read

ಷೇರು ಮಾರುಕಟ್ಟೆಯಲ್ಲಿ ತಲ್ಲಣ: ಸೆನ್ಸೆಕ್ಸ್ 982 ಪಾಯಿಂಟ್ಸ್ ಕುಸಿತ, 24,000 ಗಡಿಗಿಂತ ಕೆಳಕ್ಕೆ ಜಾರಿದ ನಿಫ್ಟಿ!

24/04/2026 6:19 PM1 Min Read

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ತಾಪಾಘಾತ ನಿರ್ವಹಣಾ ಕೊಠಡಿ’ ಸ್ಥಾಪನೆಗೆ ಸರ್ಕಾರ ಆದೇಶ

24/04/2026 5:45 PM2 Mins Read
Recent News

ಶಾಸಕ ಮುನಿರತ್ನಗೆ ಬಿಗ್ ರಿಲೀಫ್: ಹೆಚ್ಚುವರಿ ಬಿಲ್ ಸೃಷ್ಠಿ ಆರೋಪದಲ್ಲಿ ಖುಲಾಸೆಗೊಳಿಸಿ ಕೋರ್ಟ್ ಆದೇಶ

24/04/2026 6:35 PM

​ಮುಂಬೈನಲ್ಲಿ ‘ಕ್ರಿಕೆಟ್ ದೇವರು’ ಸಚಿನ್ ಸಂಭ್ರಮ: 53ನೇ ಹುಟ್ಟುಹಬ್ಬ ಆಚರಿಸಿಕೊಂಡ ಮಾಸ್ಟರ್ ಬ್ಲಾಸ್ಟರ್!

24/04/2026 6:33 PM

ಪತ್ನಿ ಜೀವನಾಂಶ ಕೇಳದಿದ್ದರೂ 50 ಲಕ್ಷ ನೀಡಿ: ಪತಿ ವಿರುದ್ಧ ಸುಪ್ರೀಂ ಕೋರ್ಟ್ ಗರಂ; ವಿಚ್ಛೇದನ ಅರ್ಜಿ ವಜಾ!

24/04/2026 6:31 PM

​’ಮೇ 4ರ ನಂತರ ಟಿಎಂಸಿ ಗೂಂಡಾಗಳಿಗೆ ಅಡಗಿಕೊಳ್ಳಲು ಜಾಗವಿರಲ್ಲ’: ಬಂಗಾಳದಲ್ಲಿ ಮೋದಿ ಗರ್ಜನೆ!

24/04/2026 6:20 PM
State News
KARNATAKA

ಶಾಸಕ ಮುನಿರತ್ನಗೆ ಬಿಗ್ ರಿಲೀಫ್: ಹೆಚ್ಚುವರಿ ಬಿಲ್ ಸೃಷ್ಠಿ ಆರೋಪದಲ್ಲಿ ಖುಲಾಸೆಗೊಳಿಸಿ ಕೋರ್ಟ್ ಆದೇಶ

By kannadanewsnow0924/04/2026 6:35 PM KARNATAKA 1 Min Read

ಬೆಂಗಳೂರು: ಸುಮಾರು 17 ವರ್ಷಗಳ ಹಳೆಯದಾದ ಭ್ರಷ್ಟಾಚಾರದ ಆರೋಪದ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಮುನಿರತ್ನ…

ಷೇರು ಮಾರುಕಟ್ಟೆಯಲ್ಲಿ ತಲ್ಲಣ: ಸೆನ್ಸೆಕ್ಸ್ 982 ಪಾಯಿಂಟ್ಸ್ ಕುಸಿತ, 24,000 ಗಡಿಗಿಂತ ಕೆಳಕ್ಕೆ ಜಾರಿದ ನಿಫ್ಟಿ!

24/04/2026 6:19 PM

BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ತಾಪಾಘಾತ ನಿರ್ವಹಣಾ ಕೊಠಡಿ’ ಸ್ಥಾಪನೆಗೆ ಸರ್ಕಾರ ಆದೇಶ

24/04/2026 5:45 PM

BREAKING: ನೂತನ ಒಳ ಮೀಸಲಾತಿ ಆಧಾರದಲ್ಲಿ 56,432 ಖಾಲಿ ಹುದ್ದೆ ಭರ್ತಿ: ಸಿಎಂ ಸಿದ್ಧರಾಮಯ್ಯ ಘೋಷಣೆ

24/04/2026 5:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.