ಹಾವೇರಿ : ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದಲ್ಲಿ ಒಂದೇ ದಿನ 20ಕ್ಕೂ ಹೆಚ್ಚು ಜನರ ಮೇಲೆ ಹುಚ್ಚು ನಾಯಿಯೊಂದು ದಾಳಿ ಮಾಡಿವೆ. ಗಾಯಗೊಂಡವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕ್ಕಚಿ ನೀಡಲಾಗುತ್ತಿದೆ.
ದಾಳಿಯ ವೇಳೆ ಒಂದು ವರ್ಷದ ಮಗುವಿನ ಮೇಲು ಕೂಡ ಹುಚ್ಚು ನಾಯಿ ದಾಳಿ ಮಾಡಿದ್ದು, ಒಂದು ವರ್ಷದ ಮಗು ಸೇರಿದಂತೆ ಐವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಚ್ಚುನಾಯಿ ಹಿಡಿಯುವಂತೆ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.








