Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಗದಿತ ಸಮಯದಲ್ಲಿ ಮಾತ್ರ `ಮದ್ಯ ಮಾರಾಟ’ : ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು !

18/03/2026 11:44 AM

BIG NEWS : ಕೋಲಾರದಲ್ಲಿ ಅಂಬುಲೆನ್ಸ್ ನಲ್ಲಿ ಬಂದು ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

18/03/2026 11:37 AM

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಬಳಿಕ `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

18/03/2026 11:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೋಲಾರದಲ್ಲಿ ಅಂಬುಲೆನ್ಸ್ ನಲ್ಲಿ ಬಂದು ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!
KARNATAKA

BIG NEWS : ಕೋಲಾರದಲ್ಲಿ ಅಂಬುಲೆನ್ಸ್ ನಲ್ಲಿ ಬಂದು ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

By kannadanewsnow0518/03/2026 11:37 AM

ಕೋಲಾರ : ರಾಜ್ಯಾದ್ಯಂತ ಇಂದು 10ನೇ ತರಗತಿ ಪರೀಕ್ಷೆಗಳು ಆರಂಭವಾಗಿದ್ದು, ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನ ಸೆಂಟ್ ಜೋಸೆಫ್ ಶಾಲೆಯಲ್ಲಿ ವಿದ್ಯಾರ್ಥಿನಿ ಒಬ್ಬಳು ಆಂಬುಲೆನ್ಸ್ ನಲ್ಲಿ ಬಂದು ಪರೀಕ್ಷೆ ಬರೆದಿರುವ ಘಟನೆ ವರದಿಯಾಗಿದೆ.

ಹೌದು ಆಂಬುಲೆನ್ಸ್ ನಲ್ಲಿ ವಿದ್ಯಾರ್ಥಿನಿ ಬಂದು ಪರೀಕ್ಷೆ ಬರೆದಿದ್ದಾಳೆ. ವಿದ್ಯಾರ್ಥಿನಿ ಕುಸುಮ ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿದ್ದಾಳೆ. ಇತ್ತೀಚಿಗೆ ಅಷ್ಟೇ ಅಪಘಾತದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಕುಸುಮ ಕಾಲು ಕಳೆದುಕೊಂಡಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ, ತಾಯಿ ಜೊತೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಾಳೆ. ವಿದ್ಯಾರ್ಥಿನಿಗೆ ಬಿಇಒ ಅನುಮತಿ ಕೊಟ್ಟಿದ್ದಾರೆ. ಕೆಜಿಎಫ್ ತಾಲೂಕಿನ ಚಿನ್ನಗನಹಳ್ಳಿ ನಿವಾಸಿ ಆಗಿರುವ ಕುಸುಮಾ ಆಂಬುಲೆನ್ಸ್ ನಲ್ಲಿ ಬಂದು ಪರೀಕ್ಷೆ ಬರೆದಿದ್ದಾಳೆ.

Share. Facebook Twitter LinkedIn WhatsApp Email

Related Posts

ನಿಗದಿತ ಸಮಯದಲ್ಲಿ ಮಾತ್ರ `ಮದ್ಯ ಮಾರಾಟ’ : ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು !

18/03/2026 11:44 AM2 Mins Read

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಬಳಿಕ `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

18/03/2026 11:36 AM2 Mins Read

‘SSLC’ ಬಳಿಕ ಯಾವ ಕೋರ್ಸ್ ಗೆ ಸೇರಿಕೊಳ್ಳಬೇಕೆಂಬ ಗೊಂದಲವಿದೆಯೇ? : ಹಾಗಾದ್ರೆ ಈ ಉಪಯುಕ್ತ ಮಾಹಿತಿ ನಿಮಗಾಗಿ!

18/03/2026 11:31 AM3 Mins Read
Recent News

ನಿಗದಿತ ಸಮಯದಲ್ಲಿ ಮಾತ್ರ `ಮದ್ಯ ಮಾರಾಟ’ : ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು !

18/03/2026 11:44 AM

BIG NEWS : ಕೋಲಾರದಲ್ಲಿ ಅಂಬುಲೆನ್ಸ್ ನಲ್ಲಿ ಬಂದು ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

18/03/2026 11:37 AM

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಬಳಿಕ `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

18/03/2026 11:36 AM

‘SSLC’ ಬಳಿಕ ಯಾವ ಕೋರ್ಸ್ ಗೆ ಸೇರಿಕೊಳ್ಳಬೇಕೆಂಬ ಗೊಂದಲವಿದೆಯೇ? : ಹಾಗಾದ್ರೆ ಈ ಉಪಯುಕ್ತ ಮಾಹಿತಿ ನಿಮಗಾಗಿ!

18/03/2026 11:31 AM
State News
KARNATAKA

ನಿಗದಿತ ಸಮಯದಲ್ಲಿ ಮಾತ್ರ `ಮದ್ಯ ಮಾರಾಟ’ : ನಿಯಮ ಪಾಲಿಸದಿದ್ದರೆ ಲೈಸೆನ್ಸ್ ರದ್ದು !

By kannadanewsnow5718/03/2026 11:44 AM KARNATAKA 2 Mins Read

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ವಾಸಿಸುವ ಸ್ಥಳ ಸೇರಿದಂತೆ ಜಿಲ್ಲೆಯ ಎಲ್ಲಾ ಮಧ್ಯದ ಅಂಗಡಿಗಳು ನಿಗದಿತ ಸಮಯದಲ್ಲಿ…

BIG NEWS : ಕೋಲಾರದಲ್ಲಿ ಅಂಬುಲೆನ್ಸ್ ನಲ್ಲಿ ಬಂದು ಸ್ಟ್ರಚರ್ ಬೆಡ್ ಮೇಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

18/03/2026 11:37 AM

ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಬಳಿಕ `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

18/03/2026 11:36 AM

‘SSLC’ ಬಳಿಕ ಯಾವ ಕೋರ್ಸ್ ಗೆ ಸೇರಿಕೊಳ್ಳಬೇಕೆಂಬ ಗೊಂದಲವಿದೆಯೇ? : ಹಾಗಾದ್ರೆ ಈ ಉಪಯುಕ್ತ ಮಾಹಿತಿ ನಿಮಗಾಗಿ!

18/03/2026 11:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.