BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು

ರಾಯಚೂರು : ಇತ್ತೀಚಿಗೆ ಬೀಡಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದೀಗ ರಾಯಚೂರಿನಲ್ಲಿ ಏಕಾಏಕಿ 15 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಗಾಯಗೊಂಡ 8 ಜನರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಗಂಗಾನಿವಾಸ ಹಾಗೂ ಟ್ಯಾಂಕ್ ಬಂಡ್ ಸುತ್ತಮುತ್ತಲಿನ ಪ್ರದೇಶದಲ್ಲಿ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ಹುಚ್ಚುನಾಯಿ ಕಡಿತ ಶಂಕೆ ಎದುರಾಗಿದ್ದು, ಗಾಯಾಳುಗಳು ಆತಂಕಗೊಂಡಿದ್ದಾರೆ. ಓರ್ವ ಬಾಲಕ ಸೇರಿದಂತೆ ಗಾಯಗೊಂಡ ಎಂಟು ಜನರನ್ನು ನಗರದ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. … Continue reading BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು