Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಭವಿಷ್ಯದಲ್ಲಿ ದಳಪತಿ ವಿಜಯ್ ‘INDIA’ ಒಕ್ಕೂಟ ಸೇರಬಹುದು : ಪಿ.ಚಿದಂಬರಂ ಹೇಳಿಕೆ
INDIA

BIG NEWS : ಭವಿಷ್ಯದಲ್ಲಿ ದಳಪತಿ ವಿಜಯ್ ‘INDIA’ ಒಕ್ಕೂಟ ಸೇರಬಹುದು : ಪಿ.ಚಿದಂಬರಂ ಹೇಳಿಕೆ

By ಸುರೇಶ್‌

ನವದೆಹಲಿ : ಇಂದು ಚೆನ್ನೈನ ಜವಾಹರ್ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದ ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮದಲ್ಲಿ ದಳಪತಿ ವಿಜಯ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಈ ವಿಚಾರವಾಗಿ ವಿಜಯ್‌ ಅವರ ತಮಿಳಗ ವೆಟ್ರಿ ಕಳಗಂ (TVK) ಭವಿಷ್ಯದಲ್ಲಿ INDIA ಒಕ್ಕೂಟವನ್ನು ಸೇರಬಹುದು ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ, ಕಾಂಗ್ರೆಸ್‌ ನಾಯಕ ಪಿ ಚಿದಂಬರಂ ಆಶಾವಾದ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯ್ ಅವರ ಟಿವಿಕೆ ಪಕ್ಷವನ್ನು ಕೂಡ ‘ಇಂಡಿಯಾ’ ಕೂಟಕ್ಕೆ ಸೇರಲು ಮನವೊಲಿಸಬೇಕು ಎಂಬುದು ನನ್ನ ಆಸೆ. ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆಯೇ ಹೊರತು ಇಲ್ಲಿಯವರೆಗೆ ಇಂಡಿಯಾ ಕೂಟದ ಬಗ್ಗೆ ನಕಾರಾತ್ಮಕವಾಗಿ ಮಾತನಾಡಿಲ್ಲ. ಆದ್ದರಿಂದ ಅವರು ಮೈತ್ರಿಯಲ್ಲೇ ಉಳಿಯುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದರು. ರಾಜ್ಯ ಮಟ್ಟದಲ್ಲಿ ನಾವು ಪರಸ್ಪರ ಎದುರಾಳಿಗಳಾಗಿದ್ದರೂ ರಾಷ್ಟ್ರಮಟ್ಟದಲ್ಲಿ ಇಂಡಿಯಾ ಕೂಟದಲ್ಲಿ ಜೊತೆಯಾಗಿರಬಹುದು. ಇದಕ್ಕೆ ಕೇರಳದ ಸಿಪಿಎಂ ಮತ್ತು ಪಶ್ಚಿಮ ಬಂಗಾಳದ ಟಿಎಂಸಿ ಉದಾಹರಣೆಗಳಾಗಿವೆ ಎಂದರು.

Share. Facebook Twitter LinkedIn WhatsApp Email

Related Posts

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

2 Mins Read

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

3 Mins Read

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

3 Mins Read
Recent News

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

State News
KARNATAKA

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ದಿನದಿಂದ ದಿನಕ್ಕೆ ಪೆಟ್ರೋಲ್ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ವಿನೂತನ ಕಳ್ಳರ ಗ್ಯಾಂಗ್…

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.