Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಕೆ | WATCH VIDEO

SHOCKING : ಕಚೇರಿಯಲ್ಲೇ ಮಾಜಿ ಲವರ್ ನ 20 ಬಾರಿ ಇರಿದು ಕೊಂದ ಯುವಕ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

BREAKING : ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಭಾರತೀಯ ಭಾಷಾ ಉತ್ಸವ” ಕಾರ್ಯಕ್ರಮ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!
KARNATAKA

BIG NEWS : ಇಂದಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಭಾರತೀಯ ಭಾಷಾ ಉತ್ಸವ” ಕಾರ್ಯಕ್ರಮ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

By kannadanewsnow57

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ ‘ಭಾರತೀಯ ಭಾಷಾ ಉತ್ಸವ’ ಕಾರ್ಯಕ್ರಮವನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ.?

ಭಾರತೀಯ ಭಾಷಾ ಉತ್ಸವ’ವನ್ನು ಸ್ವಾತಂತ್ರ್ಯ ಹೋರಾಟಗಾರ, ಪೂಜ್ಯ ಮಹಾಕವಿ ಸುಬ್ರಮಣ್ಯ ಭಾರತೀ ರವರ ಜನ್ಮದಿನಾಚರಣೆಯ ಅಂಗವಾಗಿ ದಿನಾಂಕ: 04.12.2024 ರಿಂದ ದಿನಾಂಕ: 11.12. 2024 ರವರೆಗೆ ಶಾಲಾ ಹಂತದಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ‘ಭಾಷೆಗಳ ಮೂಲಕ ಏಕತೆ ‘ ಎಂಬ ಥೀಮ್ ನೊಂದಿಗೆ ಶಾಲಾ ಮಕ್ಕಳಲ್ಲಿ ಭಾಷಾಭಿಮಾನ ಬೆಳಸಿ, ನಾವೆಲ್ಲ ಒಂದೇ ಎಂಬ ಭಾವನೆಯನ್ನು ಬೆಳೆಸಲು ವಿವಿಧ ಭಾಷಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸೂಚನೆ ನೀಡಿದೆ.

ಉದ್ದೇಶಗಳು:
1. ಭಾಷೆಗಳ ಮೂಲಕ ನಮ್ಮ ಸಮಾಜವನ್ನು ಶ್ರೀಮಂತಗೊಳಿಸುವುದು.
2. ನಮ್ಮ ನಾಗರಿಕರಲ್ಲಿ, ಶಾಲೆಯ ವಿದ್ಯಾರ್ಥಿಗಳಲ್ಲಿ ಭಾರತೀಯ ಭಾಷೆಗಳು ಮತ್ತು ಸಾಹಿತ್ಯದ ಬಗ್ಗೆ ಆಳವಾದ ಮೆಚ್ಚುಗೆಯನ್ನು ಬೆಳೆಸುವುದು.
3. ನಮ್ಮ ದೇಶದ ಭಾಷಾ ಪರಂಪರೆಯನ್ನು ಸಂರಕ್ಷಿಸಿ. ಅದರ ಬಗ್ಗೆ ಹಮ್ಮೆಯ ಭಾವನ ಮೆಚ್ಚುಗೆಯನ್ನು ಬೆಳೆಸುವುದು.
4. ಹೊಸ ಪೀಳಿಗೆಯ ಭಾಷಾಭಿಮಾನಿಗಳಿಗೆ ಸ್ಪೂರ್ತಿ ನೀಡುವುದು.
ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ)ರವರು ತಮ್ಮ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ನವದೆಹಲಿರವರು ಸೂಚಿಸಿರುವ ಚಟುವಟಿಕೆಗಳನ್ನು ಹಮ್ಮಿಕೊಂಡು ಎಲ್ಲಾ ಶಾಲೆಗಳಲ್ಲಿ ‘ಭಾರತೀಯ ಭಾಷಾ ಉತ್ಸವ “ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದು. ಕಾರ್ಯಕ್ರಮ ಅನುಷ್ಠಾನಗೊಳಿಸಿದ ಬಗ್ಗೆ ಮಾಹಿತಿಯನ್ನು ನೀಡಿರುವ spread sheet ನಲ್ಲಿ ಒದಗಿಸುವುದು. (ಸುತ್ತೋಲೆಯೊಂದಿಗೆ MOE ರವರ ಪತ್ರವನ್ನು ಲಗತ್ತಿಸಿದೆ ಎಂದು ಇಲಾಖೆ ತಿಳಿಸಿದೆ.

BIG NEWS : ಇಂದಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಭಾರತೀಯ ಭಾಷಾ ಉತ್ಸವ” ಕಾರ್ಯಕ್ರಮ : ಶಿಕ್ಷಣ ಇಲಾಖೆ ಮಹತ್ವದ ಆದೇಶ.! BIG NEWS: 'Indian Language Festival' program in all schools of the state from today: Education Department's important order.!
Share. Facebook Twitter LinkedIn WhatsApp Email

Related Posts

BREAKING : ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಕೆ | WATCH VIDEO

1 Min Read

BREAKING : ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Mins Read

BREAKING : ‘GBA’ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ಎರಡನೇ ವಾರದಲ್ಲಿ ಚುನಾವಣೆ ಸಾಧ್ಯತೆ | GBA Election

2 Mins Read
Recent News

BREAKING : ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಕೆ | WATCH VIDEO

SHOCKING : ಕಚೇರಿಯಲ್ಲೇ ಮಾಜಿ ಲವರ್ ನ 20 ಬಾರಿ ಇರಿದು ಕೊಂದ ಯುವಕ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

BREAKING : ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

BREAKING : ‘GBA’ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ಎರಡನೇ ವಾರದಲ್ಲಿ ಚುನಾವಣೆ ಸಾಧ್ಯತೆ | GBA Election

State News
KARNATAKA

BREAKING : ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ್ ಖರ್ಗೆ ನಾಮಪತ್ರ ಸಲ್ಲಿಕೆ | WATCH VIDEO

By kannadanewsnow57 KARNATAKA 1 Min Read

ಬೆಂಗಳೂರು: ಮುಂಬರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು…

BREAKING : ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

BREAKING : ‘GBA’ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ಎರಡನೇ ವಾರದಲ್ಲಿ ಚುನಾವಣೆ ಸಾಧ್ಯತೆ | GBA Election

BREAKING : ಬೆಂಗಳೂರಿನ ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.