Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : 18 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿ!

SHOCKING: 18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

ಯುಪಿಐ ಪೇಮೆಂಟ್‌ ವಿಫಲವಾಗಲು ಕೇವಲ ಬ್ಯಾಂಕ್ ಬ್ಯಾಲೆನ್ಸ್ ಕಾರಣವಲ್ಲ! ಅಸಲಿ ಕಾರಣಗಳು ಇಲ್ಲಿವೆ! | UPI payments fail

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಆಹಾರ ಇಲಾಖೆಯಿಂದ ರಾಜ್ಯಾದ್ಯಂತ `BPL’ ಕಾರ್ಡ್ ಗಳ ಪರಿಶೀಲನೆ : ಅನರ್ಹರ ಕಾರ್ಡ್ ಗೆ ಬೀಳಲಿದೆ ಕತ್ತರಿ!
KARNATAKA

BIG NEWS : ಆಹಾರ ಇಲಾಖೆಯಿಂದ ರಾಜ್ಯಾದ್ಯಂತ `BPL’ ಕಾರ್ಡ್ ಗಳ ಪರಿಶೀಲನೆ : ಅನರ್ಹರ ಕಾರ್ಡ್ ಗೆ ಬೀಳಲಿದೆ ಕತ್ತರಿ!

By kannadanewsnow57

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಆಹಾರ ಇಲಾಖೆ ಅಧಿಕಾರಿಗಳು ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ನಡೆಯಲಿದೆ. 

ಆಹಾರ ಇಲಾಖೆ ಸ್ಥಳೀಯ ಕಚೇರಿಯಲ್ಲಿ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್ ಗಳ ತಿದ್ದುಪಡಿ ಕಾರ್ಯ ನಡೆಯಲಿದೆ. ಆಧಾರ್, ಪಾನ್ ಕಾರ್ಡ್, ಐಟಿ ರಶೀದಿ ಮೂಲಕ ಅರ್ಹತೆ ಹೊಂದಿದವರು ಕಾರ್ಡುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸರ್ಕಾರಿ ನೌಕರರೇ, ತೆರಿಗೆ ಪಾವತಿದಾರರೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುವರು. ಕಾರ್ಡ್ ಹೊಂದಿದವರು ಬಡವರೇ, ಶ್ರೀಮಂತರೇ ಎಂದು ಮನೆ ಪರಿಶೀಲಿಸಿ ಆರ್ಡಿ ನಂಬರ್, ಜೊತೆಗೆ ದಾಖಲೆ ಪರಿಶೀಲಿಸಲಿದ್ದಾರೆ. ಕಾರ್ಡ್ ಬದಲಾಯಿಸಲು ಕನಿಷ್ಠ 10 ರಿಂದ 15 ದಿನ ಸಮಯಾವಕಾಶ ಬೇಕಾಗುತ್ತದೆ ಎನ್ನಲಾಗಿದೆ.

ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡು ರದ್ದಾದವರಿಗೆ ಪರಿಶೀಲನೆ ಬಳಿಕ ತಿದ್ದುಪಡಿ ಕಾರ್ಡ್ ನೀಡಲಾಗುವುದು. ಈಗಾಗಲೇ ಅಂತಹ ಕಾರ್ಡ್ ದಾರರು ಪಡಿತರ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

BIG NEWS : ಆಹಾರ ಇಲಾಖೆಯಿಂದ ರಾಜ್ಯಾದ್ಯಂತ `BPL' ಕಾರ್ಡ್ ಗಳ ಪರಿಶೀಲನೆ : ಅನರ್ಹರ ಕಾರ್ಡ್ ಗೆ ಬೀಳಲಿದೆ ಕತ್ತರಿ! BIG NEWS: Inspection of 'BPL' cards across the state by the Food Department: Scissors will fall on the ineligible card!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : 18 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿ!

1 Min Read

SHOCKING: 18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

1 Min Read

KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ ಸಾಧ್ಯತೆ : ಅಧ್ಯಕ್ಷ ಸ್ಥಾನದ ಮೇಲೆ ಸತೀಶ್ ಜಾರಕಿಹೊಳಿ ಕಣ್ಣು!

1 Min Read
Recent News

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : 18 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿ!

SHOCKING: 18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

ಯುಪಿಐ ಪೇಮೆಂಟ್‌ ವಿಫಲವಾಗಲು ಕೇವಲ ಬ್ಯಾಂಕ್ ಬ್ಯಾಲೆನ್ಸ್ ಕಾರಣವಲ್ಲ! ಅಸಲಿ ಕಾರಣಗಳು ಇಲ್ಲಿವೆ! | UPI payments fail

BREAKING: ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಂಗೀಕಾರ!

State News
KARNATAKA

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : 18 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಸ್ಟೇಬಲ್ ಹೃದಯಾಘಾತಕ್ಕೆ ಬಲಿ!

By ಸುರೇಶ್‌ KARNATAKA 1 Min Read

ಶಿವಮೊಗ್ಗ: ರಾಜ್ಯದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿ ಕರ್ತವ್ಯದಲ್ಲಿದ್ದ ಯುವ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಒಳಗಾಗಿ…

SHOCKING: 18 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ

KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ ಸಾಧ್ಯತೆ : ಅಧ್ಯಕ್ಷ ಸ್ಥಾನದ ಮೇಲೆ ಸತೀಶ್ ಜಾರಕಿಹೊಳಿ ಕಣ್ಣು!

BREAKING: ಕಾಂಗ್ರೆಸ್‌ನಲ್ಲಿ ಡಿಕೆಶಿ ಬಿಗ್ ಸರ್ಜರಿ: ನಿಕೇತ್ ರಾಜ್, ಭಾವನಾ ರಾಮಣ್ಣ ಸೇರಿ ಹಲವು ಕೆಪಿಸಿಸಿ ಪದಾಧಿಕಾರಿಗಳು ಹುದ್ದೆಯಿಂದ ವಜಾ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.