Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪದ ಇರಾನ್: ಹಾರ್ಮುಜ್ ಜಲಸಂಧಿ ತೆರೆಯಲು ನಕಾರ!

06/04/2026 2:50 PM

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ಲೋಕಾಯುಕ್ತ ಸಹಾಯವಾಣಿ’ ಫಲಕ ಅಳವಡಿಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ಲೋಕಾಯುಕ್ತ ಸಹಾಯವಾಣಿ’ ಫಲಕ ಅಳವಡಿಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5705/04/2026 4:30 AM

ಬೆಂಗಳೂರು: ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಸಹಾಯವಾಣಿ ಸಂಖ್ಯೆ ಮತ್ತು ಭ್ರಷ್ಟಾಚಾರದ ವಿರುದ್ಧದ ಎಚ್ಚರಿಕೆ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯ ಪ್ರಮುಖ ಮುಖ್ಯಾಂಶಗಳು:

 ಲಂಚವನ್ನು ನೀಡಬೇಡಿ. ಯಾರಾದರೂ ಕಚೇರಿಯಲ್ಲಿ ಲಂಚ ಕೇಳಿದರೆ ಅಥವಾ ಭ್ರಷ್ಟಾಚಾರದ ಬಗ್ಗೆ ಮಾಹಿತಿ ಇದ್ದರೆ, ಇಲಾಖಾ ಮುಖ್ಯಸ್ಥರಿಗೆ ಅಥವಾ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಬಹುದು” ಎಂಬ ಸ್ಪಷ್ಟ ಸಂದೇಶವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರದರ್ಶಿಸಬೇಕು.

ಸ್ಥಳದ ನಿಗದಿ: ಎಲ್ಲಾ ಇಲಾಖೆಗಳು, ನಿಗಮ ಮಂಡಳಿಗಳು, ಪಾಲಿಕೆಗಳು ಮತ್ತು ಸರ್ಕಾರಿ ಸಂಸ್ಥೆಗಳ ಪ್ರವೇಶ ದ್ವಾರ ಹಾಗೂ ಸಾರ್ವಜನಿಕರಿಗೆ ಸುಲಭವಾಗಿ ಕಾಣುವಂತಹ ಸ್ಥಳಗಳಲ್ಲಿ ಈ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು.

ಅಗತ್ಯ ಮಾಹಿತಿಗಳು: ಫಲಕದಲ್ಲಿ ಕೇವಲ ಎಚ್ಚರಿಕೆ ಮಾತ್ರವಲ್ಲದೆ, ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರ ಮತ್ತು ಲೋಕಾಯುಕ್ತ ಅಧಿಕಾರಿಗಳ ಹೆಸರು, ಪೂರ್ಣ ವಿಳಾಸ, ಸ್ಥಿರ ದೂರವಾಣಿ ಸಂಖ್ಯೆ, ಸಹಾಯವಾಣಿ ಹಾಗೂ ಇ-ಮೇಲ್ ವಿಳಾಸಗಳನ್ನು ಕಡ್ಡಾಯವಾಗಿ ನೀಡಬೇಕು.

ಸಾರ್ವಜನಿಕರಿಗಾಗಿ ಲೋಕಾಯುಕ್ತ ಸಹಾಯವಾಣಿ ಸಂಖ್ಯೆಗಳು:
ಸಾರ್ವಜನಿಕರು ಭ್ರಷ್ಟಾಚಾರದ ಬಗ್ಗೆ ದೂರು ನೀಡಲು ಈ ಕೆಳಗಿನ ಸಂಖ್ಯೆಗಳನ್ನು ಬಳಸಬಹುದು:

ಸ್ಥಿರ ದೂರವಾಣಿ: 080-22375014 ಮತ್ತು 080-22011298

ಟೋಲ್ ಫ್ರೀ ಸಂಖ್ಯೆ: 18004255320

2ನೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಲೋಕಾಯುಕ್ತ ಸಂಸ್ಥೆಯ ಕಾರ್ಯವ್ಯಾಪ್ತಿ ಮತ್ತು ದೂರು ನೀಡುವ ವಿಧಾನದ ಬಗ್ಗೆ ಅರಿವು ಮೂಡಿಸುವುದು ಇದರ ಮೂಲ ಉದ್ದೇಶವಾಗಿದೆ. ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಇಲಾಖಾ ಮುಖ್ಯಸ್ಥರಿಗೆ ಸರ್ಕಾರ ನಿರ್ದೇಶನ ನೀಡಿದೆ.

BIG NEWS: Installation of 'Lokayukta Helpline' boards mandatory in all government offices in the state: Important order from the government
Share. Facebook Twitter LinkedIn WhatsApp Email

Related Posts

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM2 Mins Read

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM1 Min Read

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM2 Mins Read
Recent News

ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪದ ಇರಾನ್: ಹಾರ್ಮುಜ್ ಜಲಸಂಧಿ ತೆರೆಯಲು ನಕಾರ!

06/04/2026 2:50 PM

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM
State News
KARNATAKA

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

By kannadanewsnow0906/04/2026 2:42 PM KARNATAKA 2 Mins Read

ಬೆಳಗಾವಿ: “ಪ್ರೀತಿ ಕುರುಡು” ಎನ್ನುವ ಮಾತಿದೆ. ಆದರೆ ಇಂದಿನ ಕಾಲದಲ್ಲಿ ಪ್ರೀತಿಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳನ್ನು ನೋಡಿದರೆ, ಪ್ರೀತಿ ಮಾಡುವಾಗ…

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM

PUC ಬಳಿಕ ಯಾವ ಕೋರ್ಸ್ ಆಯ್ಕೆ ಮಾಡಬೇಕು ಎನ್ನುವ ಗೊಂದಲದಲ್ಲಿದ್ದೀರಾ? : ಹಾಗಾದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ!

06/04/2026 2:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.