Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಾ.1 ರಿಂದ `ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ : ಕನ್ನಡ ಸಿನಿಮಾ ಸ್ಪರ್ಧಾ ವಿಭಾಗಕ್ಕೆ ಚಲನಚಿತ್ರಗಳ ಆಹ್ವಾನ.!
KARNATAKA

BIG NEWS : ಮಾ.1 ರಿಂದ `ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ : ಕನ್ನಡ ಸಿನಿಮಾ ಸ್ಪರ್ಧಾ ವಿಭಾಗಕ್ಕೆ ಚಲನಚಿತ್ರಗಳ ಆಹ್ವಾನ.!

By kannadanewsnow5711/01/2025 12:14 PM

ಬೆಂಗಳೂರು : 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮಾರ್ಚ್‌ 1 ರಿಂದ 8ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಸರ್ವಜನಾಂಗದ ಶಾಂತಿಯ ತೋಟ ಘೋಷವಾಕ್ಯದಡಿ ನಡೆಯಲಿದೆ. ಈ ಹಿನ್ನೆಲೆ ಮೂರು ಸ್ಪರ್ಧಾ ವಿಭಾಗಗಳಿಗೆ ಅರ್ಹ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ.

ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದ ಆಯ್ಕೆಗಾಗಿ ಸಲ್ಲಿಸಬೇಕಾದ ಕಥಾ ಚಿತ್ರಗಳು ಕನಿಷ್ಠ 70 ನಿಮಿಷದ ಅವಧಿಯದ್ದಾಗಿರಬೇಕು. ಜನವರಿ 1, 2024 ರಿಂದ ಡಿಸೆಂಬರ್‌ 31, 2024ರ ಒಳಗೆ ನಿರ್ಮಾಣಗೊಂಡಿರಬೇಕು. ಕನ್ನಡ ಮತ್ತು ಕರ್ನಾಟಕ ರಾಜ್ಯದ ಯಾವುದೇ ಉಪಭಾಷೆಯಲ್ಲಿ ತಯಾರಾಗಿರುವ ಕಥಾಚಿತ್ರಗಳನ್ನು ಕಳುಹಿಸಬಹುದು.

ಚಲನಚಿತ್ರಗಳನ್ನು ಸಲ್ಲಿಸುವ ಪ್ರಕ್ರಿಯೆಯು 2025ರ ಜನವರಿ 9 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಜನವರಿ 23ರವರೆಗೆ ಅವಕಾಶವಿದೆ. www.biffes.org ಮೂಲಕ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪ್ರತಿ ಚಿತ್ರಕ್ಕೂ ಪ್ರವೇಶ ಶುಲ್ಕ ₹3,000 ಇರುತ್ತದೆ.

BIG NEWS : ಮಾ.1 ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಕನ್ನಡ ಸಿನಿಮಾ ಸ್ಪರ್ಧಾ ವಿಭಾಗಕ್ಕೆ ಚಲನಚಿತ್ರಗಳ ಆಹ್ವಾನ.! BIG NEWS: International Film Festival of India (IFFI) from March 1: Kannada film competition section to invite films
Share. Facebook Twitter LinkedIn WhatsApp Email

Related Posts

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM2 Mins Read

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM1 Min Read
Recent News

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM

ಬ್ಯಾಂಡೇಜ್ ಇದೆ ಎಂದು ಮತದಾನಕ್ಕೆ ನಿರಾಕರಣೆ: ಮಗುವಿನೊಂದಿಗೆ 5 ಗಂಟೆ ಹಸಿದು ಕಾದು ಹಕ್ಕು ಗೆದ್ದ ಕೇರಳದ ಮಹಿಳೆ !

10/04/2026 9:07 PM
State News
KARNATAKA

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

By kannadanewsnow0910/04/2026 10:03 PM KARNATAKA 2 Mins Read

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಸಾಗರ ವಿಜ್ಞಾನ ವೇದಿಕೆಯು ಏಪ್ರಿಲ್ 13ರಿಂದ 20ರವರೆಗೆ ಎಂಟು ದಿನಗಳ ಕಾಲ…

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.