Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

BIG NEWS : ಹೆಂಡತಿ ಓದಿದ್ದಾಳೆ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ನಾಳೆ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!
KARNATAKA

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ನಾಳೆ `ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಕಡ್ಡಾಯ.!

By kannadanewsnow57

ಬೆಂಗಳೂರು : ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ, ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್/ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜೂನ್ 21, 2025 ರಂದು ‘ಅಂತರರಾಷ್ಟ್ರೀಯ ಯೋಗ ದಿವಸ’ವನ್ನು ಆಚರಿಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಶ್ವಸಂಸ್ಥೆಯು ಜೂನ್ 21 ನ್ನು ‘ಅಂತರರಾಷ್ಟ್ರೀಯ ಯೋಗ ದಿನ’ ವನ್ನಾಗಿ ಘೋಷಿಸಿದೆ. ಯೋಗ ಭಾರತದ ಪ್ರಾಚೀನ ಸಂಪ್ರದಾಯದ ಒಂದು ಅತ್ಯಮೂಲ್ಯ ಕೊಡುಗೆಯಾಗಿದೆ. ಇದು ಮನಸ್ಸು ಮತ್ತು ದೇಹದ ಐಕ್ಯತೆಯನ್ನು ಸಾಕಾರಗೊಳಿಸಿದೆ. ಯೋಗವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲೇಬೇಕಾದ ಉತ್ತಮ ಜೀವನ ನಿರ್ವಹಣೆಯ ಒಂದು ವಿಜ್ಞಾನವಾಗಿದೆ. ಇದು ಒಬ್ಬ ಮನುಷ್ಯನ ಶಾರೀರಿಕರವಾದ, ಚೇತನಾತ್ಮಕವಾದ ಭೌದ್ಧಿಕವಾದ. ಭಾವನಾತ್ಮಕವಾದ, ಮಾನಸಿಕ ಮತ್ತು ಆಧ್ಯಾತ್ಮಿಕವಾದ ಎಲ್ಲಾ ಸ್ತರಗಳಲ್ಲಿಯೂ ಕೆಲಸ ಮಾಡುತ್ತದ. ಇದು ಇಂದಿನ ಮತ್ತು ಭವಿಷ್ಯದ ಅಗತ್ಯವೂ ಆಗಿದೆ. ಯೋಗಾಭ್ಯಾಸ ಮಾಡುವುದರಿಂದ ಭಾವನಾತ್ಮಕ, ಮಾನಸಿಕ ಮತ್ತು ಶಾರೀರಿಕ ಹಂತಗಳ ಆಂತರಿಕ ಸಂಬಂಧಗಳ ಬಗ್ಗೆ ಮತ್ತು ಇವುಗಳಲ್ಲಿ ಯಾವುದಾದರೊಂದು ಅವ್ಯವಸ್ಥಿತವಾದರೆ, ಇನ್ನಿತರ ಹಂತಗಳ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬ ತಿಳುವಳಿಕೆಯು ಮೂಡುತ್ತದೆ.

ಭಾರತ ಸರ್ಕಾರದ ಆಯುಷ್ ಸಚಿವಾಲಯವು ಜೂನ್ 21, 2025 ರಂದು ಬೆಳಿಗ್ಗೆ 7:00 ರಿಂದ 7:45 ‘ ‘-2025 “Yoga for One Earth, One Health” ರಡಿಯಲ್ಲಿ ಪ್ರಮುಖ ಕಾರ್ಯಕ್ರಮವಾದ ‘ಯೋಗ ಸಂಗಮ’ವನ್ನು ಆಯೋಜಿಸುತ್ತಿದ್ದು, ಈ ಸಾಮೂಹಿಕ ಯೋಗ ಪ್ರದರ್ಶನವು ಸಾಮಾನ್ಯ ಯೋಗ ಪ್ರೋಟೋಕಾಲ್ (CYP) ಅನ್ನು ಆಧರಿಸಿದೆ ಮತ್ತು ಭಾರತದ 1,00,000+ ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಲಿದೆ. ಸದರಿ ಯೋಗ ಸಂಗಮ ಕಾರ್ಯಕ್ರಮಕ್ಕೆ ಯೋಗ https://yoga.ayush.gov.in/yoga-sangam ಸೂಚಿಸಿದೆ.

ಇಲಾಖಾ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ, ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್/ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜೂನ್ 21, 2025 ರಂದು ‘ಅಂತರರಾಷ್ಟ್ರೀಯ ಯೋಗ ದಿವಸ’ವನ್ನು ಆಚರಿಸಿ. ಈ ಮೂಲಕ ವಿದ್ಯಾರ್ಥಿಗಳಲ್ಲಿ ‘ಯೋಗ’ ಮತ್ತು ಇದರ ಮಹತ್ವ ಹಾಗೂ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

BIG NEWS: `International Yoga Day' to be celebrated on June 21 in all colleges in the state!
Share. Facebook Twitter LinkedIn WhatsApp Email

Related Posts

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

2 Mins Read

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

2 Mins Read

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

2 Mins Read
Recent News

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

BIG NEWS : ಹೆಂಡತಿ ಓದಿದ್ದಾಳೆ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

State News
KARNATAKA

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ವಾರ್ಷಿಕ ವೇತನ ಬಡ್ತಿ (Annual Increment)…

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

SHOCKING : ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಭೀಕರವಾಗಿ ಕೊಂದ ಪಾಪಿ : ಡಬಲ್ ಮರ್ಡರ್ ಗೆ ಬೆಚ್ಚಿದ ಕೊಪ್ಪಳ ಜನತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.