ದಾವಣಗೆರೆ : ಇಂದು ರಾಜನಹಳ್ಳಿ ವಾಲ್ಮೀಕಿ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಹಿಂಡಲಿದ್ದಾರೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠಕ್ಕೆ ಭೇಟಿ ನೀಡಲಿದ್ದು ಮಧ್ಯಾಹ್ನ 12 15ಕ್ಕೆ ಹೆಲಿಕ್ಯಾಪ್ಟರ್ ನಲ್ಲಿ ರಾಜನಹಳ್ಳಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ.
ಮಹರ್ಷಿ ವಾಲ್ಮೀಕಿ ಜಾತ್ರಾ 2026 ಜನ ಜಾಗೃತಿ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದು ಇಂದು ವಾಲ್ಮೀಕಿ ಗುರುಪೀಠದಿಂದ ಇಬ್ಬರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀ ನೇತ್ರತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು ಸಿಎಂ ಸಿದ್ದರಾಮಯ್ಯ ಇಬ್ಬರು ಸಾಧಕರಿಗೆ ಪ್ರಶಸ್ತಿ ಪ್ರಧಾನಿ ಮಾಡಲಿದ್ದಾರೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹನುಮಂತಪ್ಪ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರಧಾನಿ ಮಾಡಲಿದ್ದು, ಇನ್ನೂ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ ಅವರಿಗೆ ರಾಜ ವೀರಮದಕರಿ ನಾಯಕ ಪ್ರಶಸ್ತಿ ಪ್ರಧಾನಿ ಮಾಡಲಿದ್ದಾರೆ. ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಮಂಡಳಿ








