Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಯುವಜನತೆಯಲ್ಲಿ 11 ಮಾದರಿಯ ಕ್ಯಾನ್ಸರ್ ಹೆಚ್ಚಳ : ಹೊಸ ಅಧ್ಯಯನ ಎಚ್ಚರಿಕೆ

30/04/2026 9:10 AM

SHOCKING : ತೂಕ ಇಳಿಸಿಕೊಳ್ಳಲು ಪ್ಲಾಸ್ಟಿಕ್ ಸೇವನೆ : ಭಯಾನಕ ಟ್ರೆಂಡ್ ಬಗ್ಗೆ ಇರಲಿ ಎಚ್ಚರ.!

30/04/2026 9:06 AM

ಉತ್ತರಪ್ರದೇಶದಲ್ಲಿ ಭೀಕರ ಬಿರುಗಾಳಿ ಅಬ್ಬರ: ಏಳು ಮಂದಿ ಸಾವು, 21 ಜನರಿಗೆ ಗಾಯ; ನೂರಾರು ವಿದ್ಯುತ್ ಕಂಬಗಳು ಧರೆಗೆ!

30/04/2026 9:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

By kannadanewsnow5707/06/2025 7:18 AM

ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ವಿಧ್ಯಾರ್ಥಿಗಳು ಪ್ರತಿ ನಿತ್ಯ ಪ್ರಾರ್ಥನೆ ಸಮಯದಲ್ಲಿ ಓದುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಭಾರತ ಸಂವಿಧಾನದ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿ ದಿನ ಶಾಲಾ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮವಹಿಸುವಂತೆ ಮತ್ತು ಭಾರತದ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಶಾಲೆಗಳಲ್ಲಿ ಪ್ರದರ್ಶಿಸುವಂತೆ ಕ್ರಮವಹಿಸಲು ಈಗಾಗಲೇ ಉಲ್ಲೇಖ (1), (2) ರ ಸರ್ಕಾರದ ಆದೇಶದನ್ವಯ ಉಲ್ಲೇಖ (3) ರಂತೆ ಸುತ್ತೋಲೆಗಳನ್ನು ಈ ಕಛೇರಿಯಿಂದ ಹೊರಡಿಸಲಾಗಿದೆ.

ಈ ಕೆಳಗಿನಂತೆ ಕ್ರಮವಹಿಸಲು ಸದರಿ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ:

1. ಉಲ್ಲೇಖ 1 ಮತ್ತು 2 ರ ಆದೇಶಗಳಂತೆ ರಾಜ್ಯದ ಈ ಇಲಾಖೆಯ ಎಲ್ಲಾ ಅಧೀನ ಕಛೇರಿಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆಯ ಭಾವಚಿತ್ರವನ್ನು ಎದ್ದು ಕಾಣುವಂತೆ ಅನುಬಂಧದಲ್ಲಿ ನಮೂದಿಸಿರುವಂತೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರದರ್ಶಿಸುವುದು.

2. ಭಾರತ ಸಂವಿಧಾನ ಪೀಠಿಕೆಯನ್ನು ಪ್ರತಿ ನಿತ್ಯ ವಿದ್ಯಾರ್ಥಿಗಳು ಶಾಲಾ ಪ್ರಾರ್ಥನೆ //Assembly ಸಮಯದಲ್ಲಿ ಕಡ್ಡಾಯವಾಗಿ ಓದಲು ಅಗತ್ಯ ಕ್ರಮವಹಿಸುವುದು. ಸರದಿಯಂತೆ ಪ್ರತಿ ದಿನ ಒಬ್ಬ ವಿದ್ಯಾರ್ಥಿ / ವಿದ್ಯಾರ್ಥಿನಿ ಇದರ ಮುಂದಾಳತ್ವವನ್ನು ವಹಿಸುವುದು ಹಾಗೂ ಉಳಿದವರು ಪುನರುಚ್ಛರಿಸುವುದು.

3. ಭಾರತ ಸಂವಿಧಾನದ ಪೀಠಿಕೆ ಆಶಯಗಳನ್ನು ವಿದ್ಯಾರ್ಥಿಗಳು ಗ್ರಹಿಸಲು ಪೂರಕವಾದ ಅವಕಾಶಗಳನ್ನು ಶಾಲಾ ಕಲಿಕೆಯಲ್ಲಿ ಒದಗಿಸುವುದು. ಅದಕ್ಕಾಗಿ ಸಂವಿಧಾನದ ಪೀಠಿಕೆಯಲ್ಲಿ ಪ್ರಸ್ತಾಪಿಸಲ್ಪಟ್ಟ ಅಂಶಗಳ ಮೇಲೆ ಧನಾತ್ಮಕ ಸಂವಾದ, ಚರ್ಚೆ, ಪ್ರಬಂಧ ರಚನೆ, ಚಿತ್ರಕಲಾ ಪ್ರದರ್ಶನ, ಹಾಡುಗಳು, ಮತ್ತಿತರೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.

ಈ ಹಿನ್ನಲೆಯಲ್ಲಿ 2025-26ನೇ ಸಾಲಿನಲ್ಲಿಯೂ ಉಲ್ಲೇಖ (1), (2) ಮತ್ತು (3) ರಲ್ಲಿನ ಸುತ್ತೋಲೆಗಳಲ್ಲಿ ತಿಳಿಸಿರುವಂತೆ ಭಾರತ ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿ ದಿನ ಶಾಲಾ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮವಹಿಸುವಂತೆ ಮತ್ತು ಭಾರತದ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಶಾಲೆಗಳಲ್ಲಿ ಪುದರ್ಶಿಸುವಂತೆ ಮತ್ತು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದೆ.

BIG NEWS: It is mandatory for students to read the Preamble to the Constitution of India daily in all schools across the state: Important order from the Education Department!
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಜಾರಿಗೆ ಬರಲಿವೆ ಈ ಪ್ರಮುಖ ನಿಯಮಗಳು, ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ | 1 May New Rules

30/04/2026 8:53 AM2 Mins Read

ಗಮನಿಸಿ : ನೀವು ಇದರಲ್ಲಿ ₹5 ಲಕ್ಷ ಹೂಡಿಕೆ ಮಾಡಿದರೆ ನಿದ್ದೆ ಮಾಡುವಾಗಲೂ ಹಣ ಗಳಿಸುವಿರಿ.!

30/04/2026 8:24 AM2 Mins Read

BIG NEWS : ರಾಜ್ಯದಲ್ಲಿ ಇನ್ನು ‘ಕಾಗದರಹಿತ’ ಆಸ್ತಿ ನೋಂದಣಿ: ಇಂದು ಪ್ರಾಯೋಗಿಕ ಚಾಲನೆ.!

30/04/2026 8:10 AM2 Mins Read
Recent News

ALERT : ಯುವಜನತೆಯಲ್ಲಿ 11 ಮಾದರಿಯ ಕ್ಯಾನ್ಸರ್ ಹೆಚ್ಚಳ : ಹೊಸ ಅಧ್ಯಯನ ಎಚ್ಚರಿಕೆ

30/04/2026 9:10 AM

SHOCKING : ತೂಕ ಇಳಿಸಿಕೊಳ್ಳಲು ಪ್ಲಾಸ್ಟಿಕ್ ಸೇವನೆ : ಭಯಾನಕ ಟ್ರೆಂಡ್ ಬಗ್ಗೆ ಇರಲಿ ಎಚ್ಚರ.!

30/04/2026 9:06 AM

ಉತ್ತರಪ್ರದೇಶದಲ್ಲಿ ಭೀಕರ ಬಿರುಗಾಳಿ ಅಬ್ಬರ: ಏಳು ಮಂದಿ ಸಾವು, 21 ಜನರಿಗೆ ಗಾಯ; ನೂರಾರು ವಿದ್ಯುತ್ ಕಂಬಗಳು ಧರೆಗೆ!

30/04/2026 9:01 AM

ALERT : ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ `ಪ್ಯಾನ್ ಕಾರ್ಡ್’ ನಿಷ್ಕ್ರಿಯ.!

30/04/2026 9:00 AM
State News
KARNATAKA

ಸಾರ್ವಜನಿಕರೇ ಗಮನಿಸಿ : ನಾಳೆಯಿಂದ ಜಾರಿಗೆ ಬರಲಿವೆ ಈ ಪ್ರಮುಖ ನಿಯಮಗಳು, ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ | 1 May New Rules

By kannadanewsnow5730/04/2026 8:53 AM KARNATAKA 2 Mins Read

ನವದೆಹಲಿ: ಮೇ ತಿಂಗಳ ಆರಂಭದೊಂದಿಗೆ ದೇಶಾದ್ಯಂತ ಹಲವು ಪ್ರಮುಖ ನಿಯಮಗಳಲ್ಲಿ ಬದಲಾವಣೆಗಳಾಗುತ್ತಿವೆ. ಎಲ್ಪಿಜಿ ಸಿಲಿಂಡರ್ ಬೆಲೆಯಿಂದ ಹಿಡಿದು ಬ್ಯಾಂಕಿಂಗ್ ಮತ್ತು…

ಗಮನಿಸಿ : ನೀವು ಇದರಲ್ಲಿ ₹5 ಲಕ್ಷ ಹೂಡಿಕೆ ಮಾಡಿದರೆ ನಿದ್ದೆ ಮಾಡುವಾಗಲೂ ಹಣ ಗಳಿಸುವಿರಿ.!

30/04/2026 8:24 AM

BIG NEWS : ರಾಜ್ಯದಲ್ಲಿ ಇನ್ನು ‘ಕಾಗದರಹಿತ’ ಆಸ್ತಿ ನೋಂದಣಿ: ಇಂದು ಪ್ರಾಯೋಗಿಕ ಚಾಲನೆ.!

30/04/2026 8:10 AM

ಖಾಸಗಿ ಶಾಲೆಯ ಸಿಬ್ಬಂದಿಗಳು ಜನಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯ : ಹೈಕೋರ್ಟ್ ಮಹತ್ವದ ನಿರ್ದೇಶನ

30/04/2026 8:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.