Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಕ್ಯಾನ್ಸರ್ ರೋಗಿಗಳಿಗೆ ವರದಾನ: ಭಾರತದಲ್ಲಿ 7 ನಿಮಿಷದ ‘ಮ್ಯಾಜಿಕ್’ ಇಂಜೆಕ್ಷನ್ ಲಾಂಚ್!

BREAKING: ಮಧ್ಯಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ನಾಲ್ವರ ಸಾವು, ಹಲವರಿಗೆ ಗಾಯ

ಚುನಾವಣಾ ಆಯುಕ್ತರ ನೇಮಕ: ‘ಸ್ವಾಯತ್ತತೆಯ ಈ ಪ್ರದರ್ಶನವೇಕೆ?’: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೇರ ಪ್ರಶ್ನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ನಗರಸಭೆ ವ್ಯಾಪ್ತಿಯ ಆಸ್ತಿಗಳಿಗೆ `ಇ-ಖಾತಾ, ಬಿ-ಖಾತಾ’ ಪಡೆಯುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ನಗರಸಭೆ ವ್ಯಾಪ್ತಿಯ ಆಸ್ತಿಗಳಿಗೆ `ಇ-ಖಾತಾ, ಬಿ-ಖಾತಾ’ ಪಡೆಯುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow57

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪ್ರತಿ ಆಸ್ತಿಯ ಇ-ಖಾತಾ, ಬಿ-ಖಾತಾ ಸೃಜಿಸುವುದು ಸರ್ಕಾರ ಕಡ್ಡಾಯಗೊಳಿಸಿದೆ.

ನಗರಸಭೆ ವ್ಯಾಪ್ತಿಯಲ್ಲಿ ಬರುವ ಪ್ರತಿ ಆಸ್ತಿಯ ಮಾಲೀಕರುಗಳು ಆಸ್ತಿಯ ಮಾಲೀಕತ್ವದ ದಾಖಲೆಗಳನ್ನು ನಗರಸಭೆಗೆ ಸಲ್ಲಿಸಿ ಇ-ಖಾತಾ ಪಡೆದುಕೊಳ್ಳಲು ಪತ್ರಿಕಾ ಪ್ರಕಟಣೆ, ಆಟೋ ಪ್ರಚಾರ, ನಗರದ ಪ್ರಮುಖ ಸ್ಥಳಗಳಲ್ಲಿ ಇ-ಖಾತಾ, ಬಿ-ಖಾತಾ ಪಡೆಯುವ ಬಗ್ಗೆ ಮತ್ತು ಇ-ಖಾತಾ, ಬಿ-ಖಾತಾ ಪಡೆಯಲು ಸಲ್ಲಿಸಬೇಕಾದ ದಾಖಲೆಗಳ ವಿವರ ಇರುವ ಪ್ಲೇಕ್ಸ್‍ಗಳ ಅಳವಡಿಕೆ ಮತ್ತು ಸ್ಥಳೀಯ ಚಾನೆಲ್‍ಗಳಲ್ಲಿ ಸುದ್ದಿಯಾಗಿ ಪ್ರಚಾರ ಹಾಗೂ ನಗರಸಭೆ ಸಿಬ್ಬಂದಿಗಳು ಪ್ರತಿ ವಾರ್ಡ್, ಪ್ರತಿ ಮನೆಗೆ ಖುದ್ದಾಗಿ ಭೇಟಿ ನೀಡಿ ಇ-ಖಾತಾ ಮಾಡಿಸಿಕೊಳ್ಳದೆ ಇರುವವರಿಗೆ ದಾಖಲೆ ನೀಡಿ ಇ-ಖಾತಾ ಪಡೆಯಲು ತಿಳಿಸಿ ದಾಖಲೆ ನೀಡಿದವರಿಗೆ ಇ-ಖಾತಾ ಸೃಜಿಸಿ ನೀಡುವ ಕೆಲಸವನ್ನು ನಗರಸಭೆಯಿಂದ ಕೈಗೊಂಡಿದ್ದಾರೆ.

ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಲ್ಲಿ ಇನ್ನೂ ಕೂಡ 3036 ಆಸ್ತಿಯ ಮಾಲೀಕರುಗಳು ಇ-ಖಾತಾ, ಬಿ-ಖಾತಾ ಪಡೆಯಲು ಅವಶ್ಯವಿರುವ ದಾಖಲೆಗಳನ್ನು ಆಸ್ತಿತೆರಿಗೆ ಪಾವತಿಯ ವಿವರದೊಂದಿಗೆ ನಗರಸಭೆಗೆ ಸಲ್ಲಿಸದೆ ಇರುವುದರಿಂದ ಶೇ.100 ರಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗದೇ ಇರುತ್ತದೆ.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತಿನ ಮಾಲೀಕರುಗಳು, ಇ-ಖಾತಾ ಪಡೆಯದೆ ಇರುವವರು ಇ-ಖಾತಾ, ಬಿ-ಖಾತಾ ಪಡೆಯಲು ಸರ್ಕಾರ ಹೊಸದಾಗಿ ತಂತ್ರಾಂಶ ಚಾಲನೆಗೆ ತಂದಿದೆ. ಅದರಂತೆ ಇ-ಖಾತಾ ಪಡೆಯದ ಸ್ವತ್ತಿನ ಮಾಲೀಕರು eaasthi.karnataka.gov.in ವೆಬ್‍ಸೈಟ್‍ಗೆ ಹೋಗಿ ಸಿಟಿಜನ್ ಲಾಗಿನ್‍ನಲ್ಲಿ ತಮ್ಮ ಮೊಬೈಲ್ ನಂಬರ್ ಹಾಕಿ, ಇ-ಖಾತಾ, ಬಿ-ಖಾತಾ ಪಡೆಯಲು ಅವಶ್ಯವಿರುವ ದಾಖಲೆಗಳನ್ನು ಅಪ್‍ಲೋಡ್ ಮಾಡಿ ಮುಂದುವರಿಸಿದಲ್ಲಿ ನಗರಸಭೆಯಿಂದ ನಿಯಮನುಸಾರ ದಾಖಲೆ ಅನುಸಾರ ಇ-ಖಾತಾ, ಬಿ-ಖಾತಾ ಸೃಜಿಸಿ ನೀಡಲಾಗುವ ವ್ಯವಸ್ಥೆ ಜಾರಿಯಲ್ಲಿದ್ದು, ಈ ಕ್ರಮವನ್ನು ತಾವೆ ಕೈಗೊಳ್ಳಬಹುದಾಗಿದೆ.

ಇಲ್ಲದಿದ್ದಲ್ಲಿ ಇ-ಖಾತಾ, ಬಿ-ಖಾತಾಕ್ಕೆ ಅವಶ್ಯವಿರುವ ದಾಖಲೆಗಳನ್ನು ನಗರಸಭೆಗೆ ಸಲ್ಲಿಸಬೇಕು. ನಗರಸಭೆ ದಾಖಲೆ ಅಪ್‍ಲೋಡ್ ಮಾಡಿ ನಿಮ್ಮಿಂದ ಒಟಿಪಿ ಪಡೆದು ಮುಂದಿನ ಕ್ರಮವಹಿಸಿ ಇ-ಖಾತಾ ಸೃಜಿಸಿ ಕೊಡಲಾಗುವುದು.

ಸ್ವತ್ತಿನ ದಾಖಲೆ ತಂತ್ರಾಂಶದ ಮೂಲಕ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳುವಿಕೆ, ಆಸ್ತಿ ತೆರಿಗೆ ಪಾವತಿಗೆ ಕಚೇರಿಗೆ ಬಾರದೇ ತಾವೇ ಲೆಕ್ಕಚಾರ ಮಾಡಿ ಪಾವತಿಸುವ ಸರಳ ವಿಧಾನ ಮಾಡಲು ಎಲ್ಲಾ ಆಸ್ತಿಗಳ ಇ-ಖಾತಾ ಮಾಡುವುದು ಕಡ್ಡಾಯವಾಗಿರುತ್ತದೆ. ಆದ್ದರಿಂದ ಇ-ಖಾತಾ ಪಡೆಯದೇ ಇರುವವರು ನಗರಸಭೆಯಿಮದ ಇ-ಖಾತಾಕ್ಕೆ ದಾಖಲೆ ಸಲ್ಲಿಸಿ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಕೋರಿದ್ದಾರೆ.

b-khata' for properties under the jurisdiction of the state's municipal councils: Important order from the government BIG NEWS: It is mandatory to obtain 'e-khata
Share. Facebook Twitter LinkedIn WhatsApp Email

Related Posts

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

2 Mins Read

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

1 Min Read

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

1 Min Read
Recent News

​ಕ್ಯಾನ್ಸರ್ ರೋಗಿಗಳಿಗೆ ವರದಾನ: ಭಾರತದಲ್ಲಿ 7 ನಿಮಿಷದ ‘ಮ್ಯಾಜಿಕ್’ ಇಂಜೆಕ್ಷನ್ ಲಾಂಚ್!

BREAKING: ಮಧ್ಯಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ನಾಲ್ವರ ಸಾವು, ಹಲವರಿಗೆ ಗಾಯ

ಚುನಾವಣಾ ಆಯುಕ್ತರ ನೇಮಕ: ‘ಸ್ವಾಯತ್ತತೆಯ ಈ ಪ್ರದರ್ಶನವೇಕೆ?’: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೇರ ಪ್ರಶ್ನೆ!

ದೇಶಾದ್ಯಂತ ವರುಣನ ಆರ್ಭಟಕ್ಕೆ ಮುನ್ಸೂಚನೆ: ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

State News
KARNATAKA

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಮೇ 14ರಿಂದ 17ರವರೆಗೆ ನಡೆಯಲಿರುವ ಇಎಲ್‌ಎಎಸ್‌ಐಎ 2026 ಭಾಗವಾದ ರಿನ್ಯೂವೆಬಲ್ ಏಷ್ಯಾ ಅಂಡ್‌…

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

BREAKING: ಮೇ.24ರಂದು ನಿಗದಿಯಾಗಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.