Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಾಸ್ಟ್‌ಟ್ಯಾಗ್ ಬಳಕೆದಾರರೇ ಗಮನಿಸಿ: ವಾರ್ಷಿಕ ಪಾಸ್ ಹೆಸರಲ್ಲಿ ನಡೆಯುತ್ತಿದೆ ಭಾರೀ ವಂಚನೆ | Fake FASTag annual pass scam

15/02/2026 11:31 AM

BREAKING : ಮಹಾಶಿವರಾತ್ರಿಯಂದೇ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವು !

15/02/2026 11:26 AM
BREAKING NEWS

BREAKING : ಮಂಡ್ಯದಲ್ಲಿ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದುರ್ಮರಣ!

15/02/2026 11:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಎಲ್ಲಾ `ಪೆಟ್ರೋಲ್ ಬಂಕ್’ ಗಳಲ್ಲಿ ಈ 6 ಉಚಿತ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸುವುದು ಕಡ್ಡಾಯ.!
KARNATAKA

BIG NEWS : ಎಲ್ಲಾ `ಪೆಟ್ರೋಲ್ ಬಂಕ್’ ಗಳಲ್ಲಿ ಈ 6 ಉಚಿತ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸುವುದು ಕಡ್ಡಾಯ.!

By kannadanewsnow5730/12/2025 6:31 AM

ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಈ ಕೆಳಗಿನ 06 ಉಚಿತ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಕಡ್ಡಾಯವಾಗಿ ಒದಗಿಸಬೇಕಾಗಿರುತ್ತದೆ.

ವಾಹನದ ಟೈರ್‌ಗಳಿಗೆ ಉಚಿತ ಗಾಳಿಯ ಸೌಲಭ್ಯ, ಪೆಟ್ರೋಲ್ ಬಂಕ್ ಆವರಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ,ಗ್ರಾಹಕರು ಮತ್ತು ಸಿಬ್ಬಂದಿ ಇಬ್ಬರಿಗೂ ಶೌಚಾಲಯ ಸೌಲಭ್ಯಗಳು, ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸಾ ಕಿಟ್‌ಗಳ ಸೌಲಭ್ಯಗಳು, ಗ್ರಾಹಕರು ನಿಖರವಾದ ಇಂಧನವನ್ನು ಪಡೆಯುವಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸಹಕರಿಸುವುದು ಹಾಗೂ ಪೆಟ್ರೋಲ್ ಮತ್ತು ಡೀಸೆಲ್‌ನ ಗುಣಮಟ್ಟದ ಕುರಿತು ಗ್ರಾಹಕರಿಗೆ ಮಾಹಿತಿ ಒದಗಿಸುವುದು. ಪೆಟ್ರೋಲ್ ಬಂಕ್ ಆವರಣದಲ್ಲಿ ತುರ್ತು ಸಂಪರ್ಕ ಸಂಖ್ಯೆಗಳನ್ನು ಗ್ರಾಹಕರಿಗೆ ಕಾಣುವಂತೆ ಸ್ಪಷ್ಟ

ಪ್ರದರ್ಶನ ಮಾಡುವುದು.

ಪೆಟ್ರೋಲ್ ಬಂಕ್‌ಗಳಲ್ಲಿ ಸದರಿ ಮೂಲ ಸೌಕರ್ಯಗಳ ಕೊರತೆ ಕಂಡುಬAದಲ್ಲಿ ಗ್ರಾಹಕರು ಈ ಕೆಳಕಂಡ ಅಧಿಕಾರಿಗಳಿಗೆ ದೂರು ನೀಡಲು ಕೋರಿದೆ. ದೂರವಾಣಿ ಮತ್ತು ವಿಳಾಸ ಸಂಬAಧಪಟ್ಟ ಪೆಟ್ರೋಲ್/ಡೀಸೆಲ್ ಬಂಕ್‌ಗಳಲ್ಲಿ ಲಭ್ಯವಿರುತ್ತದೆ.

ಸೇಲ್ಸ್ ಆಫೀಸರ್, ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್., ಹಾಸನ 7022945432, ಸೇಲ್ಸ್ ಆಫೀಸರ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್, ಹಾಸನ 7033096059, ಸೇಲ್ಸ್ ಆಫೀಸರ್, ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್, ಹಾಸನ 9188692387 ದೂರವಾಣಿ ಸಂಖ್ಯೆಗೆ ದೂರು ನೀಡಲು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

BIG NEWS: It is mandatory to provide these 6 free facilities to the public at all `petrol stations'!
Share. Facebook Twitter LinkedIn WhatsApp Email

Related Posts

BREAKING : ಮಹಾಶಿವರಾತ್ರಿಯಂದೇ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವು !

15/02/2026 11:26 AM1 Min Read
BREAKING NEWS

BREAKING : ಮಂಡ್ಯದಲ್ಲಿ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದುರ್ಮರಣ!

15/02/2026 11:26 AM1 Min Read

ವಾಹನ ಮಾಲೀಕರೇ ಗಮನಿಸಿ : `Fake FASTag’ ವಾರ್ಷಿಕ ಪಾಸ್ ಹಗರಣದ ಬಗ್ಗೆ `NHAI’ ಎಚ್ಚರಿಕೆ !

15/02/2026 11:19 AM2 Mins Read
Recent News

ಫಾಸ್ಟ್‌ಟ್ಯಾಗ್ ಬಳಕೆದಾರರೇ ಗಮನಿಸಿ: ವಾರ್ಷಿಕ ಪಾಸ್ ಹೆಸರಲ್ಲಿ ನಡೆಯುತ್ತಿದೆ ಭಾರೀ ವಂಚನೆ | Fake FASTag annual pass scam

15/02/2026 11:31 AM

BREAKING : ಮಹಾಶಿವರಾತ್ರಿಯಂದೇ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವು !

15/02/2026 11:26 AM
BREAKING NEWS

BREAKING : ಮಂಡ್ಯದಲ್ಲಿ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದುರ್ಮರಣ!

15/02/2026 11:26 AM

ವಾಹನ ಮಾಲೀಕರೇ ಗಮನಿಸಿ : `Fake FASTag’ ವಾರ್ಷಿಕ ಪಾಸ್ ಹಗರಣದ ಬಗ್ಗೆ `NHAI’ ಎಚ್ಚರಿಕೆ !

15/02/2026 11:19 AM
State News
KARNATAKA

BREAKING : ಮಹಾಶಿವರಾತ್ರಿಯಂದೇ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವು !

By kannadanewsnow5715/02/2026 11:26 AM KARNATAKA 1 Min Read

ಮಂಡ್ಯ : ರಾಜ್ಯದಲ್ಲಿ ಮಹಾಶಿವರಾತ್ರಿ ದಿನದಂದೇ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಕೆಮಿಕಲ್ ಟ್ಯಾಂಕ್ ಸ್ಪೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ…

BREAKING NEWS

BREAKING : ಮಂಡ್ಯದಲ್ಲಿ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದುರ್ಮರಣ!

15/02/2026 11:26 AM

ವಾಹನ ಮಾಲೀಕರೇ ಗಮನಿಸಿ : `Fake FASTag’ ವಾರ್ಷಿಕ ಪಾಸ್ ಹಗರಣದ ಬಗ್ಗೆ `NHAI’ ಎಚ್ಚರಿಕೆ !

15/02/2026 11:19 AM

ದಕ್ಷಿಣಕನ್ನಡ : ತಾಯಿಯ ಮೇಲಿನ ಹಲ್ಲೆಗೆ ಪ್ರತಿಕಾರ : ತಂದೆಯ ಕೊಲೆ ಕೇಸ್ ನಲ್ಲಿ ಪುತ್ರ ಸೇರಿದಂತೆ ಮೂವರು ಅರೆಸ್ಟ್!

15/02/2026 11:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.