Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿ ಮತ್ತೆ ತೆರೆಯಲು ಅಮೆರಿಕಕ್ಕೆ ‘ಯಾರ ಸಹಾಯವೂ ಅಗತ್ಯವಿಲ್ಲ’ ; ನ್ಯಾಟೋ ಮೇಲೆ ಟ್ರಂಪ್ ಒತ್ತಡ

17/03/2026 9:49 PM

‘UPI’ ಬಳಸಿ ನಗದು ಹಿಂಪಡೆಯುವಾಗ ಈ ವಿಷಯ ನೆನಪಿಡಿ, ಇಲ್ಲದಿದ್ರೆ ಭಾರಿ ಶುಲ್ಕ ತೆರಬೇಕಾಗುತ್ತೆ!

17/03/2026 9:41 PM

BREAKING: ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಬ್ರೇಕ್ ಹಾಕಿ: KFCCಗೆ ರಾಜ್ಯ ಮಹಿಳಾ ಆಯೋಗದ ಖಡಕ್ ಸೂಚನೆ

17/03/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೆ.ಆರ್. ನಗರದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ಸಾಬೀತು : `ಚಾರ್ಜ್ ಶೀಟ್’ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
KARNATAKA

BIG NEWS : ಕೆ.ಆರ್. ನಗರದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ಸಾಬೀತು : `ಚಾರ್ಜ್ ಶೀಟ್’ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

By kannadanewsnow5710/09/2024 5:49 AM

ಬೆಂಗಳೂರು : ಕೆ.ಆರ್. ನಗರ ತಾಲೂಕಿನ ಮಹಿಳೆ ಮೇಲೆ ಹಾಸನ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಬೇಡಣ್ಣ ಬಿಟ್ಟುಬಿಡಿ ಎಂದರು ಹಿರಿಯ ವಯಸ್ಸಿನ ಮಹಿಳೆ ಬೇಡಿಕೊಂಡರೂ ಅದನ್ನು ಪ್ರಜ್ವಲ್ ಅತ್ಯಾಚಾರ ಎಸಗಿ ಅದನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂದು ಎಸ್ ಐಟಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.

ಅತ್ಯಾಚಾರ ಪ್ರಕರಣ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಇದೀಗ ನ್ಯಾಯಾಲಯಕ್ಕೆ ಸುಮಾರು 1632 ಪುಟಗಳ ಮತ್ತೊಂದು ಚಾರ್ಜ್ ಶೀಟ್ ಅನ್ನು ಸಲ್ಲಿಸಲಾಗಿದೆ. ಬೆಂಗಳೂರಿನ 42ನೇ ಎಸಿಎಮ್ಎಂ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅವರು ಮತ್ತೊಂದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಎಸ್ಐಟಿ ಅಧಿಕಾರಿಗಳು 1,632 ಪುಟಗಳ ಚಾರ್ಟನ್ನು ಸಲ್ಲಿಸಿದ್ದಾರೆ.ಅಲ್ಲದೆ 113 ಸಾಕ್ಷಿಗಳನ್ನು ಒಳಗೊಂಡಂತಹ ಈ ಚಾರ್ಜ್ ಶೀಟ್ ತನಿಖಾಧಿಕಾರಿ ಶೋಭಾ ಅವರಿಂದ ಕೋರ್ಟಿಗೆ ಸಲ್ಲಿಸಲಾಗಿದೆ. ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತೆ, ರೇಪ್ ಕೇಸ್ ಸಂಬಂಧ ಈ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಸೆ.12ಕ್ಕೆ ಜಾಮೀನು ಅರ್ಜಿ ಮುಂದೂಡಿಕೆ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಸೆ.12 ಕ್ಕೆ ಮುಂದೂಡಿದೆ. ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ಜಿ.ಅರುಣ್, ಎಸ್‌ಐಟಿಯು ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದೀಗ ಮತ್ತೊಮ್ಮೆ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆ.12 ಕ್ಕೆ ಮುಂದೂಡಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿರುವ ಮತ್ತು ಬೆಂಗಳೂರು ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠಕ್ಕೆ ಜಾಮೀನು ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂದೂಡಿದೆ.

BIG NEWS : It is proved that Prajwal Revanna raped a woman in KR Nagar : Explosive information is revealed in the ``charge sheet''! BIG NEWS : ಕೆ.ಆರ್. ನಗರದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ಸಾಬೀತು : `ಚಾರ್ಜ್ ಶೀಟ್' ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
Share. Facebook Twitter LinkedIn WhatsApp Email

Related Posts

BREAKING: ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಬ್ರೇಕ್ ಹಾಕಿ: KFCCಗೆ ರಾಜ್ಯ ಮಹಿಳಾ ಆಯೋಗದ ಖಡಕ್ ಸೂಚನೆ

17/03/2026 9:30 PM1 Min Read

ಪದೇ ಪದೇ ಸಂಚಾರ ನಿಯಮ ಉಲ್ಲಂಘನೆ: ನ್ಯಾಯಾಲಯದಿಂದ ಯುವಕನಿಗೆ ‘ವಿಭಿನ್ನ’ ಶಿಕ್ಷೆ!

17/03/2026 9:21 PM1 Min Read

`ಲೈಂಗಿಕ ಕ್ರಿಯೆ’ ನಡೆಸುವುದರಿಂದ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು !

17/03/2026 9:21 PM2 Mins Read
Recent News

ಹಾರ್ಮುಜ್ ಜಲಸಂಧಿ ಮತ್ತೆ ತೆರೆಯಲು ಅಮೆರಿಕಕ್ಕೆ ‘ಯಾರ ಸಹಾಯವೂ ಅಗತ್ಯವಿಲ್ಲ’ ; ನ್ಯಾಟೋ ಮೇಲೆ ಟ್ರಂಪ್ ಒತ್ತಡ

17/03/2026 9:49 PM

‘UPI’ ಬಳಸಿ ನಗದು ಹಿಂಪಡೆಯುವಾಗ ಈ ವಿಷಯ ನೆನಪಿಡಿ, ಇಲ್ಲದಿದ್ರೆ ಭಾರಿ ಶುಲ್ಕ ತೆರಬೇಕಾಗುತ್ತೆ!

17/03/2026 9:41 PM

BREAKING: ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಬ್ರೇಕ್ ಹಾಕಿ: KFCCಗೆ ರಾಜ್ಯ ಮಹಿಳಾ ಆಯೋಗದ ಖಡಕ್ ಸೂಚನೆ

17/03/2026 9:30 PM

ಪದೇ ಪದೇ ಸಂಚಾರ ನಿಯಮ ಉಲ್ಲಂಘನೆ: ನ್ಯಾಯಾಲಯದಿಂದ ಯುವಕನಿಗೆ ‘ವಿಭಿನ್ನ’ ಶಿಕ್ಷೆ!

17/03/2026 9:21 PM
State News
KARNATAKA

BREAKING: ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಬ್ರೇಕ್ ಹಾಕಿ: KFCCಗೆ ರಾಜ್ಯ ಮಹಿಳಾ ಆಯೋಗದ ಖಡಕ್ ಸೂಚನೆ

By kannadanewsnow0917/03/2026 9:30 PM KARNATAKA 1 Min Read

ಬೆಂಗಳೂರು: ಕನ್ನಡ ಚಿತ್ರರಂಗದ ಇತ್ತೀಚಿನ ಸಿನಿಮಾಗಳಲ್ಲಿ ಮಹಿಳೆಯರ ಘನತೆಗೆ ಕುಂದು ತರುವಂತಹ ಅಶ್ಲೀಲ ಸಾಹಿತ್ಯ ಹಾಗೂ ಸಂಭಾಷಣೆಗಳ ಬಳಕೆ ಹೆಚ್ಚಾಗುತ್ತಿರುವುದಕ್ಕೆ…

ಪದೇ ಪದೇ ಸಂಚಾರ ನಿಯಮ ಉಲ್ಲಂಘನೆ: ನ್ಯಾಯಾಲಯದಿಂದ ಯುವಕನಿಗೆ ‘ವಿಭಿನ್ನ’ ಶಿಕ್ಷೆ!

17/03/2026 9:21 PM

`ಲೈಂಗಿಕ ಕ್ರಿಯೆ’ ನಡೆಸುವುದರಿಂದ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು !

17/03/2026 9:21 PM

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಏ.25ರಿಂದ ಪರೀಕ್ಷೆ ಆರಂಭ

17/03/2026 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.