BIG NEWS : ಜ.22ರ ಅಧಿವೇಶನ ಸಿಎಂ ಸಿದ್ದರಾಮಯ್ಯರ ವಿದಾಯದ ಅಧಿವೇಶನ : ಶಾಸಕ ಚನ್ನಬಸಪ್ಪ ವ್ಯಂಗ್ಯ

ಶಿವಮೊಗ್ಗ : ಕಳೆದ ಜನೆವರಿ 7 ರಂದು ಸಿಎಂ ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಎಂದು ದಾಖಲೆ ಬರೆದಿದ್ದಾರೆ. ಅಷ್ಟೆ ಅಲ್ಲದೇ ಮೇ ಮೊದಲ ಅಥವಾ ಎರಡನೇ ವಾರದಲ್ಲಿ 17ನೇ ಬಾರಿ ದಾಖಲೆ ಬಜೆಟ್ ಕೂಡ ಮಂಡನೆ ಮಾಡಲಿದ್ದಾರೆ.ಒಟ್ಟಾರೆಯಾಗಿ ದಾಖಲೆರಾಮಯ್ಯರಾಗಿ ಸಿದ್ದರಾಮಯ್ಯ ಹೊರಹೊಮ್ಮಿದ್ದಾರೆ. ಇದೀಗ ಜನವರಿ 22ರಂದು ಕರೆದಿರುವ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನವಿರಬಹುದು. ಈ ಅಧಿವೇಶನವನ್ನು ವಿದಾಯದ ಭಾಷಣವಾಗುವ ಸಾಧ್ಯತೆ ಇದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪನವರು ಅಧಿವೇಶನ ಕರೆದಿರುವ … Continue reading BIG NEWS : ಜ.22ರ ಅಧಿವೇಶನ ಸಿಎಂ ಸಿದ್ದರಾಮಯ್ಯರ ವಿದಾಯದ ಅಧಿವೇಶನ : ಶಾಸಕ ಚನ್ನಬಸಪ್ಪ ವ್ಯಂಗ್ಯ