Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರುನಾಡ ಜನತೆಗೆ ಕೃತಜ್ಞತೆ ಅರ್ಪಿಸಲು ಹಾಸನದಲ್ಲಿ `ಜನ ಕಲ್ಯಾಣ ಸಮಾವೇಶ’ : ಸಿಎಂ ಸಿದ್ದರಾಮಯ್ಯ | CM Siddaramaiah
KARNATAKA

BIG NEWS : ಕರುನಾಡ ಜನತೆಗೆ ಕೃತಜ್ಞತೆ ಅರ್ಪಿಸಲು ಹಾಸನದಲ್ಲಿ `ಜನ ಕಲ್ಯಾಣ ಸಮಾವೇಶ’ : ಸಿಎಂ ಸಿದ್ದರಾಮಯ್ಯ | CM Siddaramaiah

By kannadanewsnow5705/12/2024 12:36 PM

ಬೆಂಗಳೂರು : ನಮ್ಮ ಸರ್ಕಾರದ ಜನಪರ ಕೆಲಸಗಳನ್ನು ಮೆಚ್ಚಿ ನಿರಂತರವಾಗಿ ಆಶೀರ್ವದಿಸುತ್ತಿರುವ ಕರುನಾಡ ಜನತೆಗೆ ಕೃತಜ್ಞತೆ ಅರ್ಪಿಸಲು ಜನ ಕಲ್ಯಾಣ ಸಮಾವೇಶ ಆಯೋಜಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹಾಸನದಲ್ಲಿ ಇಂದು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದ ಜಂಟಿ ಸಹಯೋಗದಲ್ಲಿ ಜನಕಲ್ಯಾಣ ಸಮಾವೇಶವನ್ನು ಆಯೋಜಿಸಲಾಗಿದ್ದು, ನಮ್ಮ ಸರ್ಕಾರದ ಜನಪರ ಕೆಲಸಗಳನ್ನು ಮೆಚ್ಚಿ ನಿರಂತರವಾಗಿ ಆಶೀರ್ವದಿಸುತ್ತಿರುವ ಕರುನಾಡ ಜನತೆಗೆ ಕೃತಜ್ಞತೆ ಅರ್ಪಿಸಲು ಇದೊಂದು ಅಪೂರ್ವ ಘಳಿಗೆ ಎಂದು ಭಾವಿಸುತ್ತೇನೆ. ನಾಡಿನ ಪ್ರತಿಯೊಬ್ಬ ವ್ಯಕ್ತಿಯನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಿಸುವುದು ಕಾಂಗ್ರೆಸ್ ಪಕ್ಷದ ಉದ್ದೇಶ. ನುಡಿದಂತೆ ನಡೆದು, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಕೂಡಾ ಅದೇ ಕಾರಣಕ್ಕೆ. ಇದು ಕೇವಲ ಸಮಾವೇಶವಲ್ಲ, ಕಾಂಗ್ರೆಸ್ ಪಕ್ಷದ ಆಶಯಗಳ ಸಂಭ್ರಮ. ಬನ್ನಿ, ಈ ಸಂಭ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳೋಣ ಎಂದು ಹೇಳಿದ್ದಾರೆ.

ಹಾಸನದಲ್ಲಿ ಇಂದು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದ ಜಂಟಿ ಸಹಯೋಗದಲ್ಲಿ ಜನಕಲ್ಯಾಣ ಸಮಾವೇಶವನ್ನು ಆಯೋಜಿಸಲಾಗಿದ್ದು, ನಮ್ಮ ಸರ್ಕಾರದ ಜನಪರ ಕೆಲಸಗಳನ್ನು ಮೆಚ್ಚಿ ನಿರಂತರವಾಗಿ ಆಶೀರ್ವದಿಸುತ್ತಿರುವ ಕರುನಾಡ ಜನತೆಗೆ ಕೃತಜ್ಞತೆ ಅರ್ಪಿಸಲು ಇದೊಂದು ಅಪೂರ್ವ ಘಳಿಗೆ ಎಂದು ಭಾವಿಸುತ್ತೇನೆ.

ನಾಡಿನ ಪ್ರತಿಯೊಬ್ಬ ವ್ಯಕ್ತಿಯನ್ನು… pic.twitter.com/Er4UTx2VsE

— Siddaramaiah (@siddaramaiah) December 5, 2024

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಅರೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ದಗೊಂಡಿದೆ. ಸಮಾವೇಶದ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ರಾರಾಜಿಸುತ್ತಿವೆ. ಸಮಾವೇಶಕ್ಕೆ 3 ಲಕ್ಷ ಜನರು ಸೇರುವ ನಿರೀಕ್ಷೆ ಇಟ್ಟುಕೊಂಡು ತಯಾರಿ ನಡೆಸಲಾಗಿದ್ದು, ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆತರಲು 1,500 ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

BIG NEWS : ಕರುನಾಡ ಜನತೆಗೆ ಕೃತಜ್ಞತೆ ಅರ್ಪಿಸಲು `ಜನ ಕಲ್ಯಾಣ ಸಮಾವೇಶ' : ಸಿಎಂ ಸಿದ್ದರಾಮಯ್ಯ | CM Siddaramaiah BIG NEWS: 'Jana Kalyana Sammelan' to express gratitude to people of Karunada: CM Siddaramaiah | CM Siddaramaiah
Share. Facebook Twitter LinkedIn WhatsApp Email

Related Posts

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM2 Mins Read

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM1 Min Read

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM1 Min Read
Recent News

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM
State News
KARNATAKA

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

By kannadanewsnow0929/03/2026 8:35 PM KARNATAKA 2 Mins Read

ಚಿಕ್ಕಮಗಳೂರು: “ಕಡಿಮೆ ಹೂಡಿಕೆ, ಅಲ್ಪ ಅವಧಿಯಲ್ಲಿ ಕೋಟಿ ಕೋಟಿ ಲಾಭ” – ಇಂತಹ ಆಕರ್ಷಕ ಜಾಹೀರಾತುಗಳು ಅಥವಾ ವಾಟ್ಸಾಪ್ ಸಂದೇಶಗಳು…

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM

ಸಾಗರದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಸ್ಟಾಫ್ ನರ್ಸ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

29/03/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.