BIG NEWS : ಏ.4ರಂದು ಮಂಡ್ಯ ಜೆಡಿಎಸ್ ಅಭ್ಯರ್ಥಿ HD ಕುಮಾರಸ್ವಾಮಿ ‘ನಾಮಪತ್ರ’ ಸಲ್ಲಿಕೆ

ಮಂಡ್ಯ : ಲೋಕಸಭಾ ಚುನಾವಣೆ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಚುನಾವಣಾ ರಂಗೇರಿದ್ದು ಇದೀಗ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಏಪ್ರಿಲ್ ನಾಲ್ಕರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದ್ದು ಹಾಸನ ಕೋಲಾರ್ ಹಾಗೂ ಮಂಡ್ಯ ಈ ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಇದೀಗ ಮಂಡ್ಯ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ … Continue reading BIG NEWS : ಏ.4ರಂದು ಮಂಡ್ಯ ಜೆಡಿಎಸ್ ಅಭ್ಯರ್ಥಿ HD ಕುಮಾರಸ್ವಾಮಿ ‘ನಾಮಪತ್ರ’ ಸಲ್ಲಿಕೆ