Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ನಿಮ್ಮ `ಮೊಬೈಲ್’ ನಲ್ಲಿ ಇಟ್ಟುಕೊಳ್ಳಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು.!

BREAKING : ಸಿಎಂ ಡಿಕೆಶಿ ಮನೆ ಹಿಂಭಾಗದ ರಸ್ತೆಯಲ್ಲಿ ಮಾಟ ಮಂತ್ರ : ಮಕ್ಕಳು, ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಆದಾಯ ತೆರಿಗೆದಾರರೇ ಗಮನಿಸಿ : ITR-1, ITR-2, ITR-3 ಮತ್ತು ITR -4 ನಡುವೆ ಗೊಂದಲವಿದೆಯೇ? ಇಲ್ಲಿದೆ ಸರಳ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ : ಪ್ರತಾಪ್ ಸಿಂಹಗೆ ಪ್ರಿಯಾಂಕ್ ತಿರುಗೇಟು
KARNATAKA

ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ : ಪ್ರತಾಪ್ ಸಿಂಹಗೆ ಪ್ರಿಯಾಂಕ್ ತಿರುಗೇಟು

By ಸುರೇಶ್‌

ಬೆಂಗಳೂರು : ಆರೆಸ್ಸೆಸ್‌ ಬ್ಯಾನ್‌ ವಿಚಾರದಲ್ಲಿ ಹೇಳಿಕೆ ನೀಡಿ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧದ ಮಾತಿನ ಸಮರ ಇನ್ನಷ್ಟು ತೀವ್ರವಾಗಿದೆ. ಇದೀಗ ಪ್ರತಾಪ್ ಸಿಂಹ ಇದೆ ವಿಚಾರವಾಗಿ ಪ್ರಿಯಾಂಕ್‌ ಖರ್ಗೆಯ ಹೆಸರನ್ನೇ ಹಿಡಿದು ಜನ್ಮ ಜಾಲಾಡಿದ್ದರು.ಈಗ ಪ್ರತಾಪ್‌ ಸಿಂಹ ಮಾತಿಗೆ ಪ್ರಿಯಾಂಕ್‌ ಖರ್ಗೆ ಟ್ವೀಟ್‌ ಮಾಡುವ ತಿರುಗೇಟು ಕೊಟ್ಟಿದ್ದಾರೆ. ನರಿಗಳು ಸಿಂಹ ಅಂತಾ ಹೆಸರಿಟ್ಟುಕೊಂಡರೆ ಸಿಂಹ ಆಗಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.

ಹೌದು ಟ್ವೀಟ್ ನಲ್ಲಿ ಔಟ್ ಡೇಟೆಡ್ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ. ಸ್ವತಃ ಬಿಜೆಪಿಯಿಂದಲೇ ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಪ್ರತಾಪ್ ಸಿಂಹ ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್ ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆ. ವಿಜಯೇಂದ್ರ ಹಠವೋ ಬಣದಲ್ಲಿರುವ ಪ್ರತಾಪ್ ಸಿಂಹ ಮೊದಲು ತಮ್ಮ ಅಭಿಯಾನದಲ್ಲಿ ಯಶಸ್ವಿಯಾಗಿ, ತಮ್ಮ ಸಾಮರ್ಥ್ಯ ನಿರೂಪಿಸಿದ ನಂತರ ನನ್ನ ಬಗ್ಗೆ ಗಮನ ಕೊಡಲಿ.

ಪ್ರತಾಪ್ ಸಿಂಹ ಅವರೇ, ಬಿಜೆಪಿ ಪಕ್ಷ ನಿಮಗೆ ಟಿಕೆಟ್ ನೀಡದೆ ಮೂಲೆಗೆ ತಳ್ಳಿದ್ದೇಕೆ? ಸಾಮರ್ಥ್ಯವಿಲ್ಲದ್ದಕ್ಕಾ? ಟಿಕೆಟ್ ಅಷ್ಟೇ ಅಲ್ಲ, ಪಕ್ಷದಲ್ಲೂ ಯಾವುದೇ ಪ್ರಮುಖ ಹುದ್ದೆ ನೀಡದೆ ನಿರ್ಲಕ್ಷಿಸಿರುವುದೇಕೆ? ಅರ್ಹತೆ ಇಲ್ಲದ್ದಕ್ಕಾ? ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ. ನನ್ನ ಬಗ್ಗೆ ಮಾತನಾಡಲು ಗಂಭೀರ ವಿಷಯಗಳಿಲ್ಲದೆ ನನ್ನ ಹೆಸರಿನ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಂಡರೆ ಒಳ್ಳೆಯದು ಎಂದು ವಾಗ್ದಾಳಿ ನಡೆಸಿದ್ದಾರೆ.

ಔಟ್ ಡೇಟೆಡ್ ವಸ್ತುಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇರುವುದಿಲ್ಲ.

ಸ್ವತಃ ಬಿಜೆಪಿಯಿಂದಲೇ ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಪ್ರತಾಪ್ ಸಿಂಹ ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್ ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆ.

ವಿಜಯೇಂದ್ರ ಹಠವೋ ಬಣದಲ್ಲಿರುವ ಪ್ರತಾಪ್ ಸಿಂಹ ಮೊದಲು ತಮ್ಮ ಅಭಿಯಾನದಲ್ಲಿ…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 7, 2025

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ನಿಮ್ಮ `ಮೊಬೈಲ್’ ನಲ್ಲಿ ಇಟ್ಟುಕೊಳ್ಳಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು.!

3 Mins Read

BREAKING : ಸಿಎಂ ಡಿಕೆಶಿ ಮನೆ ಹಿಂಭಾಗದ ರಸ್ತೆಯಲ್ಲಿ ಮಾಟ ಮಂತ್ರ : ಮಕ್ಕಳು, ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

2 Mins Read

BREAKING : ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಶೀಘ್ರ ಶಂಕು ಸ್ಥಾಪನೆ : ಸಿಎಂ ಡಿಕೆ ಶಿವಕುಮಾರ್ ಘೋಷಣೆ

2 Mins Read
Recent News

ಸಾರ್ವಜನಿಕರೇ ನಿಮ್ಮ `ಮೊಬೈಲ್’ ನಲ್ಲಿ ಇಟ್ಟುಕೊಳ್ಳಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು.!

BREAKING : ಸಿಎಂ ಡಿಕೆಶಿ ಮನೆ ಹಿಂಭಾಗದ ರಸ್ತೆಯಲ್ಲಿ ಮಾಟ ಮಂತ್ರ : ಮಕ್ಕಳು, ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಆದಾಯ ತೆರಿಗೆದಾರರೇ ಗಮನಿಸಿ : ITR-1, ITR-2, ITR-3 ಮತ್ತು ITR -4 ನಡುವೆ ಗೊಂದಲವಿದೆಯೇ? ಇಲ್ಲಿದೆ ಸರಳ ಮಾಹಿತಿ

BREAKING : ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಶೀಘ್ರ ಶಂಕು ಸ್ಥಾಪನೆ : ಸಿಎಂ ಡಿಕೆ ಶಿವಕುಮಾರ್ ಘೋಷಣೆ

State News
KARNATAKA

ಸಾರ್ವಜನಿಕರೇ ನಿಮ್ಮ `ಮೊಬೈಲ್’ ನಲ್ಲಿ ಇಟ್ಟುಕೊಳ್ಳಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು.!

By kannadanewsnow57 KARNATAKA 3 Mins Read

ಬೆಂಗಳೂರು: ದೇಶದ ನಾಗರಿಕರಿಗೆ ಸರ್ಕಾರದ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಮತ್ತು ಕಾಗದದ ಬಳಕೆಯನ್ನು ಕಡಿಮೆ ಮಾಡಲು ಭಾರತ ಸರ್ಕಾರವು…

BREAKING : ಸಿಎಂ ಡಿಕೆಶಿ ಮನೆ ಹಿಂಭಾಗದ ರಸ್ತೆಯಲ್ಲಿ ಮಾಟ ಮಂತ್ರ : ಮಕ್ಕಳು, ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

BREAKING : ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಶೀಘ್ರ ಶಂಕು ಸ್ಥಾಪನೆ : ಸಿಎಂ ಡಿಕೆ ಶಿವಕುಮಾರ್ ಘೋಷಣೆ

ನಿಮ್ಮೆಲ್ಲರ ಪ್ರಾರ್ಥನೆಯಿಂದಲೇ ವಿಧಾನಸೌಧದ 3ನೇ ಮಹಡಿಯ ಮೆಟ್ಟಿಲು ಹತ್ತಿದ್ದೇನೆ : ಸಿಎಂ ಡಿಕೆ ಶಿವಕುಮಾರ್ ಭಾವುಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.