Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

ಯುದ್ಧ ಅಂತ್ಯಕ್ಕೆ ಅಮೆರಿಕದ ‘ಡೆಡ್‌ಲೈನ್’?: ಟ್ರಂಪ್ ಆಡಳಿತದ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿದ ಇರಾನ್!

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 2018ರಲ್ಲಿ ಆದಂತೆ 2028 ರಲ್ಲೂ ಹಾಗೆ ಆಗುತ್ತೆ ಅನ್ಸುತ್ತೆ : ಕೇಂದ್ರ ಸಚಿವ HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ
KARNATAKA

BIG NEWS : 2018ರಲ್ಲಿ ಆದಂತೆ 2028 ರಲ್ಲೂ ಹಾಗೆ ಆಗುತ್ತೆ ಅನ್ಸುತ್ತೆ : ಕೇಂದ್ರ ಸಚಿವ HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

By kannadanewsnow05

ಬೆಂಗಳೂರು : ಜೆಡಿಎಸ್ ಅಧಿಕಾರಕ್ಕೆ ಬರಲ್ಲಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ವಿಚಾರವಾಗಿ 2018 ರಲ್ಲಿ ಅವರಪ್ಪನ ಆಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಅಂದರು. ಆಮೇಲೆ 2018ರಲ್ಲಿ ನಾನು ಮುಖ್ಯಮಂತ್ರಿ ಆಗಿಲ್ವಾ? 2028 ರಲ್ಲೂ ಹಾಗೆ ಆಗುತ್ತೆ ಅಂತ ಅನಿಸುತ್ತೆ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸಮೀಪದ ಬೈರಮಂಗಲದಲ್ಲಿ ಮಾತನಾಡಿದ ಅವರು, 2018 ರಲ್ಲಿ ಅವರಪ್ಪನ ಆಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಅಂದರು. ಆಮೇಲೆ 2018ರಲ್ಲಿ ನಾನು ಮುಖ್ಯಮಂತ್ರಿ ಆಗಿಲ್ವಾ? ಸಿದ್ದರಾಮಯ್ಯನವರೇ ನಮ್ಮ ಮನೆಗೆ ಹುಡುಕಿಕೊಂಡು ಬಂದಿದ್ದರು. 2028 ರಲ್ಲೂ ಹಾಗೆ ಆಗುತ್ತೆ ಅಂತ ಅನಿಸುತ್ತದೆ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ನಾನು ಹಾಗೆ ತೆಗೆದುಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದರು.

ನನ್ನ ಮೇಲೆ ಅಭಿಮಾನ ಇರುವಂತಹ ಯುವಕರು ಘೋಷಣೆ ಕೂಗುತ್ತಾರೆ 2028ಕ್ಕೆ ಹೆಚ್‍ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಅಂತ ಕುಗ್ತಾರೆ ಆದರೆ ಸಭೆಯಲ್ಲಿ ಈಗಾಗಲೇ ನೇರವಾಗಿ ಹೇಳಿದ್ದೇನೆ. ನನಗೆ ಮುಖ್ಯಮಂತ್ರಿ ಆಗುವುದು ಮುಖ್ಯ ಅಲ್ಲ ರಾಜ್ಯದಲ್ಲಿ ಜನತಾ ಸರ್ಕಾರ ಬರಬೇಕು ಅನ್ನುವುದು ನನ್ನ ಹೋರಾಟ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.

2028ಕ್ಕೆ ರಾಮರಾಜ ರೈತರ ಸರ್ಕಾರ ಬರುತ್ತದೆ ಅದಕ್ಕಾಗಿಯೇ ಭಗವಂತ ಆರನೇ ಬಾರಿ ನನ್ನನ್ನು ಬದುಕಿಸಿದ್ದಾನೆ. 2028 ರಲ್ಲಿ ರಾಜ್ಯದಲ್ಲಿ ಜನತೆಯ ಸರ್ಕಾರ, ನಿಜವಾದ ರಾಮರಾಜ್ಯ ಸರ್ಕಾರ ತರಬೇಕು ಅಂತಲೇ ಆ ಭಗವಂತ ನನಗೆ 6ನೇ ಬಾರಿ ಬದುಕುಳಿಸಿದ್ದಾನೆ. ಕಾಂಗ್ರೆಸ್ ಮಹಾನುಭಾವನಿಗೂ ಬುದ್ಧಿ ಹೇಳುತ್ತೇನೆ ಮನೆಹಾಳು ಮಾಡಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನಾನು ಡಿಸಿಎಂ ಡಿಕೆ ಶಿವಕುಮಾರ್ ರೀತಿ ಕಲ್ಲು ಬಂಡೆ ಒಡೆದು ಬಂದಿಲ್ಲ. ನಾನು ಮನಸ್ಸು ಮಾಡಿದರೆ ಅವರಪ್ಪನ ರೀತಿ ಮಾಡುತ್ತಿದ್ದೆ ನಿಮ್ಮ ಒಂದಿಂಚು ಭೂಮಿ ತೆಗೆದುಕೊಳ್ಳಲು ನಾನು ಬಿಡಲ್ಲ ನನಗೆ ಬೇಕಿರುವುದು ಜನಗಳ ಪ್ರೀತಿ ಎಂದು ರಾಮನಗರದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

2 Mins Read

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

2 Mins Read

ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

2 Mins Read
Recent News

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

ಯುದ್ಧ ಅಂತ್ಯಕ್ಕೆ ಅಮೆರಿಕದ ‘ಡೆಡ್‌ಲೈನ್’?: ಟ್ರಂಪ್ ಆಡಳಿತದ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿದ ಇರಾನ್!

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

​ಕದನ ವಿರಾಮದ ಮಾತುಕತೆ ಬೆನ್ನಲ್ಲೇ ರಷ್ಯಾ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ! ಗಡಿ ದಾಟಿ ಬಂದ ನೂರಾರು ಸ್ಫೋಟಕ ಡ್ರೋನ್‌ಗಳು!

State News
KARNATAKA

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

By kannadanewsnow09 KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಮಾಲ್ವೆಯಲ್ಲಿ ಹೈಬ್ರಿಡ್ ಅಕೇಶಿಯಾ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ ಸಾಗಿಸಿದಂತ ಆರೋಪವನ್ನು ಗ್ರಾಮಸ್ಥರು ಮಾಡಿದ್ದರು.…

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

ಮದ್ದೂರಿನ ಶ್ರೀ ಉಗ್ರ ನರಸಿಂಹ ಸ್ವಾಮಿ ರಥೋತ್ಸವ: ಗೋವಿಂದನ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತ ಸಾಗರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.