Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್: `ಕಾಲು ದಾರಿ, ಬಂಡಿದಾರಿ’ ಸಮಸ್ಯೆಗೆ ಸರ್ಕಾರದಿಂದ ಪರಿಹಾರ.!

ಪರಿಷತ್ ಚುನಾವಣೆ ಹಿನ್ನೆಲೆ : ಕಾಂಗ್ರೆಸ್ ನಲ್ಲಿ ಶುರುವಾಯ್ತು ರೆಸಾರ್ಟ್ ರಾಜಕಾರಣ : ನಾಳೆ ಸಿಎಂ ಡಿಕೆಶಿ ನೇತೃತ್ವದಲ್ಲಿ CLP ಸಭೆ!

BREAKING : ಹಾಸನದಲ್ಲಿ ಘೋರ ದುರಂತ : ಸ್ನೇಹಿತರ ಕಣ್ಣೆದುರೇ, ನದಿಗೆ ಇಳಿದ ಮೂವರು ಯುವಕರು ನೀರುಪಾಲು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನವೆಂಬರ್ 1 ರಂದು ಎಲ್ಲ ‘IT’ ಕಂಪನಿಗಳ ಮೇಲೆ ‘ಕನ್ನಡ ಬಾವುಟ’ ಕಡ್ಡಾಯ: ನಿಯಮ ಮೀರಿದರೆ ಕಠಿಣ ಕ್ರಮ!
KARNATAKA

BIG NEWS : ನವೆಂಬರ್ 1 ರಂದು ಎಲ್ಲ ‘IT’ ಕಂಪನಿಗಳ ಮೇಲೆ ‘ಕನ್ನಡ ಬಾವುಟ’ ಕಡ್ಡಾಯ: ನಿಯಮ ಮೀರಿದರೆ ಕಠಿಣ ಕ್ರಮ!

By ಸುರೇಶ್‌

ಬೆಂಗಳೂರು : ಪ್ರತಿ ವರ್ಷ ನವೆಂಬರ್​ 1 ರಂದು ಕನ್ನಡ ರಾಜ್ಯೋತ್ಯವ ಆಚರಿಸಲಾಗುತ್ತದೆ. ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷವಾದ ಹಿನ್ನೆಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವನ್ನು ಬಹಳಷ್ಟು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದಂತೆ, ಬೆಂಗಳೂರಿನ ಎಲ್ಲಾ ಐಟಿ ಕಂಪನಿಗಳ ಮೇಲೆ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಹೌದು ನವೆಂಬರ್ 1​ರಂದು ಎಲ್ಲ ಶಾಲೆ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳ ಕಟ್ಟಡ ಮೇಲೆ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು.ಬೆಂಗಳೂರು ಜಿಲ್ಲೆಯಲ್ಲಿ ಶೇ50 ರಷ್ಟು ಜನ ಹೊರಗಿನಿಂದ ಬಂದಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರ ಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು. ಬಾವುಟ ಹಾರಿಸುವ ಮೂಲಕ ಶ್ರದ್ಧಾ, ಭಕ್ತಿ ಗೌರವ ತೋರಿಸಬೇಕು ಎಂದು ಹೇಳಿದ್ದರು.ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸರ್ಕಾರ ನಿರ್ಧಾರ ಮಾಡುತ್ತೆ. ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳ ಬಳಿ ಹೋಗಿ ಗಲಾಟೆ, ಬೆದರಿಸುವುದು ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್: `ಕಾಲು ದಾರಿ, ಬಂಡಿದಾರಿ’ ಸಮಸ್ಯೆಗೆ ಸರ್ಕಾರದಿಂದ ಪರಿಹಾರ.!

2 Mins Read

ಪರಿಷತ್ ಚುನಾವಣೆ ಹಿನ್ನೆಲೆ : ಕಾಂಗ್ರೆಸ್ ನಲ್ಲಿ ಶುರುವಾಯ್ತು ರೆಸಾರ್ಟ್ ರಾಜಕಾರಣ : ನಾಳೆ ಸಿಎಂ ಡಿಕೆಶಿ ನೇತೃತ್ವದಲ್ಲಿ CLP ಸಭೆ!

2 Mins Read

BREAKING : ಹಾಸನದಲ್ಲಿ ಘೋರ ದುರಂತ : ಸ್ನೇಹಿತರ ಕಣ್ಣೆದುರೇ, ನದಿಗೆ ಇಳಿದ ಮೂವರು ಯುವಕರು ನೀರುಪಾಲು!

2 Mins Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್: `ಕಾಲು ದಾರಿ, ಬಂಡಿದಾರಿ’ ಸಮಸ್ಯೆಗೆ ಸರ್ಕಾರದಿಂದ ಪರಿಹಾರ.!

ಪರಿಷತ್ ಚುನಾವಣೆ ಹಿನ್ನೆಲೆ : ಕಾಂಗ್ರೆಸ್ ನಲ್ಲಿ ಶುರುವಾಯ್ತು ರೆಸಾರ್ಟ್ ರಾಜಕಾರಣ : ನಾಳೆ ಸಿಎಂ ಡಿಕೆಶಿ ನೇತೃತ್ವದಲ್ಲಿ CLP ಸಭೆ!

BREAKING : ಹಾಸನದಲ್ಲಿ ಘೋರ ದುರಂತ : ಸ್ನೇಹಿತರ ಕಣ್ಣೆದುರೇ, ನದಿಗೆ ಇಳಿದ ಮೂವರು ಯುವಕರು ನೀರುಪಾಲು!

​107 ದಿನಗಳ ಅಮೆರಿಕ-ಇರಾನ್ ಯುದ್ಧಕ್ಕೆ ಶಾಶ್ವತ ತೆರೆ: ಜೂನ್ 19 ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಐತಿಹಾಸಿಕ ಒಪ್ಪಂದಕ್ಕೆ ಸಹಿ; ಜಾಗತಿಕ ಮಾರುಕಟ್ಟೆ ನಿರಾಳ!

State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್: `ಕಾಲು ದಾರಿ, ಬಂಡಿದಾರಿ’ ಸಮಸ್ಯೆಗೆ ಸರ್ಕಾರದಿಂದ ಪರಿಹಾರ.!

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಮತ್ತು ಬೆಳೆದ ಫಸಲನ್ನು ಸಾಗಿಸಲು ಪಕ್ಕದ ಖಾಸಗಿ ಜಮೀನುಗಳಲ್ಲಿನ ಕಾಲುದಾರಿ ಅಥವಾ…

ಪರಿಷತ್ ಚುನಾವಣೆ ಹಿನ್ನೆಲೆ : ಕಾಂಗ್ರೆಸ್ ನಲ್ಲಿ ಶುರುವಾಯ್ತು ರೆಸಾರ್ಟ್ ರಾಜಕಾರಣ : ನಾಳೆ ಸಿಎಂ ಡಿಕೆಶಿ ನೇತೃತ್ವದಲ್ಲಿ CLP ಸಭೆ!

BREAKING : ಹಾಸನದಲ್ಲಿ ಘೋರ ದುರಂತ : ಸ್ನೇಹಿತರ ಕಣ್ಣೆದುರೇ, ನದಿಗೆ ಇಳಿದ ಮೂವರು ಯುವಕರು ನೀರುಪಾಲು!

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 13.14 ಕೋಟಿ ರೂ ಮೌಲ್ಯದ 38.34 ಕೆಜಿ ಗಾಂಜಾ ವಶ : 6 ಜನ ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.