BIG NEWS : ಮಾರ್ಚ್ 27ರಂದು ‘ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್

ಬೆಂಗಳೂರು : ತಮಿಳುನಾಡು ಸರ್ಕಾರ ಪದೇ ಪದೇ ಮಹದಾಯಿ, ಮೇಕೆದಾಟು ಯೋಜನೆಗಳ ಮೂಲಕ ನದಿ ತಿರುವು ಯೋಜನೆಯಲ್ಲಿ ಕಿರಿಕ್ ಮಾಡುತ್ತಿದೆ. ಇಂತಹ ನದಿ ತಿರುವು ಯೋಜನೆಯನ್ನು ಸರ್ಕಾರ ಕೈಬಿಡಬೇಕು. ಇಲ್ಲವಾದಲ್ಲಿ ಮಾರ್ಚ್ 27ರಂದು ಮಹದಾಯಿ, ಮೇಕೆದಾಟು ಯೋಜನೆಗೋಸ್ಕರ ಬಂದ್ ಕರೆ ನೀಡುವ ಜೊತೆಗೆ, ತೈಲ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತದೆ ಎಂಬುದಾಗಿ ಎಚ್ಚರಿಕೆಯನ್ನು ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ‘ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ’ರ ಕಪ್ಪು ಹಣ ಇದೆ, ಸಾಲ … Continue reading BIG NEWS : ಮಾರ್ಚ್ 27ರಂದು ‘ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್