BIG NEWS : ರಾಜ್ಯ ಸರ್ಕಾರದಿಂದ ಡಿಪ್ಲೊಮಾ, ಪದವಿ ಪರೀಕ್ಷೆಗಳಿಗೆ ದಿನಾಂಕ ಬಿಡುಗಡೆ

ಬೆಂಗಳೂರು: ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಅಗಸ್ಟ್‌ ಮತ್ತು ಅಕ್ಟೋಬರ್‌ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಎಲ್ಲ ವಿಶ್ವವಿದ್ಯಾಲಯ ಹಾಗೂ ಪಾಲಿಟೆಕ್ನಿಕ್‌ಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ ಬೆಂಗಳೂರಿನಲ್ಲಿ ಶುಕ್ರವಾರದಂದು ಪರೀಕ್ಷೆಗಳು ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ಉನ್ನತ ಶಿಕ್ಷಣ ಮಂಡಳಿ … Continue reading BIG NEWS : ರಾಜ್ಯ ಸರ್ಕಾರದಿಂದ ಡಿಪ್ಲೊಮಾ, ಪದವಿ ಪರೀಕ್ಷೆಗಳಿಗೆ ದಿನಾಂಕ ಬಿಡುಗಡೆ