Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE : ಭಟ್ಕಳ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ : ನೀರುಪಾಲಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆ.!

SHOCKING : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನ ಹತ್ಯೆ : JCBಯಿಂದ ಶವ ಹೂತ ಪತ್ನಿ, ಪ್ರಿಯಕರ!

ವಿಶ್ವ ಥೈರಾಯ್ಡ್ ದಿನ 2026:ಬೇಸಿಗೆಯ ಹೀಟ್‌ವೇವ್‌ ಜಾಗ್ರತೆ! ತೀವ್ರ ನಿರ್ಜಲೀಕರಣದಿಂದ ಥೈರಾಯ್ಡ್ ಸಮಸ್ಯೆ ಉಲ್ಬಣ : ತಜ್ಞರ ಎಚ್ಚರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಉದ್ಯೋಗಿಗಳು `ರಜೆ’ ಪಡೆಯದೆ ಕೆಲಸಕ್ಕೆ ಗೈರಾಗುವುದು ದುರ್ನಡತೆ, ಶಿಕ್ಷೆಗೆ ಅರ್ಹ : ಕರ್ನಾಟಕ ಹೈಕೋರ್ಟ್ ಆದೇಶ.!
KARNATAKA

BIG NEWS : ಉದ್ಯೋಗಿಗಳು `ರಜೆ’ ಪಡೆಯದೆ ಕೆಲಸಕ್ಕೆ ಗೈರಾಗುವುದು ದುರ್ನಡತೆ, ಶಿಕ್ಷೆಗೆ ಅರ್ಹ : ಕರ್ನಾಟಕ ಹೈಕೋರ್ಟ್ ಆದೇಶ.!

By kannadanewsnow57

ಬೆಂಗಳೂರು : ಉದ್ಯೋಗಿಗಳು ರಜೆ ಪಡೆಯದೆ ಕೆಲಸಕ್ಕೆ ಗೈರುಹಾಜರಾಗುವುದು ದುರ್ನಡತೆಯಾಗುತ್ತದೆ. ಶಿಸ್ತುಕ್ರಮ ಜರುಗಿಸಲು ಅರ್ಹವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಉದ್ಯೋಗಿಯ ಅನಧಿಕೃತ ರಜೆಯನ್ನು ಕಾರ್ಮಿಕ ನ್ಯಾಯಾಲಯಗಳು ಲಘುವಾಗಿ ಪರಿಗಣಿಸಬಾರದು ಎಂದು ಸೂಚನೆ ನೀಡಿರುವ ಹೈಕೋರ್ಟ್, ಅನಧಿಕೃತವಾಗಿ ಉದ್ಯೋಗಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕ ಕಂ ನಿರ್ವಾಹಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ ಬಿಎಂಟಿಸಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಯಿಂದ ರಾಯಚೂರಿನ ಟಿ. ದೇವಪ್ಪ ಅವರನ್ನು ವಜಾಗೊಳಿಸಿದ್ದ ತನ್ನ ಕ್ರಮವನ್ನು ರದ್ದುಪಡಿಸಿದ ಕಾರ್ಮಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಎಂಟಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಈ ಮೇಲ್ಮನವಿಯನ್ನು ನ್ಯಾಯಪೀಠ ಪುರಸ್ಕರಿಸಿದೆ. ಈ ಪ್ರಕರಣದಲ್ಲಿ ರಜೆ ಕೋರಿ ಅರ್ಜಿ ಸಲ್ಲಿಸದೆ ಮತ್ತು ಉನ್ನತ ಅಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಕೆಲಸಕ್ಕೆ ಗೈರುಹಾಜರಾಗಿದ್ದರೂ ದೇವಪ್ಪನನ್ನು ಸೇವೆಗೆ ಮರು ನಿಯೋಜಿಸಲು ಬಿಎಂಟಿಸಿಗೆ ನಿರ್ದೇಶಿಸಿದ ಕಾರ್ಮಿಕ ನ್ಯಾಯಾಲಯದ ಆದೇಶ ದೋಷಪೂರಿತವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

BIG NEWS : ಉದ್ಯೋಗಿಗಳು `ರಜೆ' ಪಡೆಯದೆ ಕೆಲಸಕ್ಕೆ ಗೈರಾಗುವುದು ದುರ್ನಡತೆ BIG NEWS: Karnataka HIGH Court orders employees to be absent from work without taking leave is misconduct punishable with punishment ಶಿಕ್ಷೆಗೆ ಅರ್ಹ : ಕರ್ನಾಟಕ ಹೈಕೋರ್ಟ್ ಆದೇಶ.!
Share. Facebook Twitter LinkedIn WhatsApp Email

Related Posts

BIG UPDATE : ಭಟ್ಕಳ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ : ನೀರುಪಾಲಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆ.!

1 Min Read

BREAKING : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ : ನೊಣವಿನಕೆರೆ ಕಾಡಸಿದ್ದೇಶ್ವರ ಸ್ವಾಮೀಜಿ ಭವಿಷ್ಯ!

2 Mins Read

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

2 Mins Read
Recent News

BIG UPDATE : ಭಟ್ಕಳ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ : ನೀರುಪಾಲಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆ.!

SHOCKING : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನ ಹತ್ಯೆ : JCBಯಿಂದ ಶವ ಹೂತ ಪತ್ನಿ, ಪ್ರಿಯಕರ!

ವಿಶ್ವ ಥೈರಾಯ್ಡ್ ದಿನ 2026:ಬೇಸಿಗೆಯ ಹೀಟ್‌ವೇವ್‌ ಜಾಗ್ರತೆ! ತೀವ್ರ ನಿರ್ಜಲೀಕರಣದಿಂದ ಥೈರಾಯ್ಡ್ ಸಮಸ್ಯೆ ಉಲ್ಬಣ : ತಜ್ಞರ ಎಚ್ಚರಿಕೆ

ALERT : ಬೀಸಿಲ ಬೇಗೆಗೆ ಜನರು ತತ್ತರ : 48 ಡಿಗ್ರಿಗೆ ತಲುಪಿದ ತಾಪಮಾನ,ದೇಶಾದ್ಯಂತ ‘ಹೀಟ್ ಸ್ಟ್ರೋಕ್’ ತೀವ್ರ ಎಚ್ಚರಿಕೆ | Heat stroke

State News
KARNATAKA

BIG UPDATE : ಭಟ್ಕಳ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ : ನೀರುಪಾಲಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆ.!

By kannadanewsnow57 KARNATAKA 1 Min Read

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ ಸಮುದ್ರದ ಪಾಲಾಗಿದ್ದವರ ದುರಂತದಲ್ಲಿ ಸಾವಿನ ಸಂಖ್ಯೆ…

BREAKING : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ : ನೊಣವಿನಕೆರೆ ಕಾಡಸಿದ್ದೇಶ್ವರ ಸ್ವಾಮೀಜಿ ಭವಿಷ್ಯ!

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

ಮನುಷ್ಯನ ದೇಹದ ಯಾವ ಭಾಗದ ಮೇಲೆ ‘ಹಲ್ಲಿ’ ಬಿದ್ದರೆ ಏನರ್ಥ? ಇಲ್ಲಿದೆ ಜ್ಯೋತಿಷ್ಯ ಶಾಸ್ತ್ರದ ಮಾಹಿತಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.