Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕಿಸ್ತಾನ ಜಗತ್ತಿನ `ಜಿಹಾದ್ ರಾಜಧಾನಿ’ : ಎಪ್ಸ್ಟೀನ್‌ ಫೈಲ್ಸ್’ ನಲ್ಲಿ ಸ್ಪೋಟಕ ರಹಸ್ಯ ಬಹಿರಂಗ !

16/02/2026 7:23 AM

ಕಾಂಗ್ರೆಸ್ ನಾಯಕನಿಂದಲೇ ಎಡರಂಗದ ಗುಣಗಾನ: ಕೇರಳದಲ್ಲಿ ಮತ್ತೆ ವಿಜಯನ್ ಸಿಎಂ ಆಗ್ತಾರೆ ಎಂದ ಮಣಿಶಂಕರ್ ಅಯ್ಯರ್!

16/02/2026 7:17 AM

ALERT : `ಸ್ಮಾರ್ಟ್‌ ಫೋನ್‌’ ಗಳು ರಹಸ್ಯವಾಗಿ ನಿಮ್ಮ ಮನಸ್ಸನ್ನು ಕದಿಯುತ್ತಿವೆ : ಭಾರತದ `ಗುಪ್ತ ಡಿಜಿಟಲ್ ಸಾಂಕ್ರಾಮಿಕ ರೋಗ’ ಬಹಿರಂಗ !

16/02/2026 7:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ’ ಅಂಗೀಕಾರ : ರಾಜ್ಯದ 15 ಕಡೆ ರೋಪ್‌ವೇಗಳ ನಿರ್ಮಾಣಕ್ಕೆ ನಿರ್ಣಯ.!
KARNATAKA

BIG NEWS : `ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ’ ಅಂಗೀಕಾರ : ರಾಜ್ಯದ 15 ಕಡೆ ರೋಪ್‌ವೇಗಳ ನಿರ್ಮಾಣಕ್ಕೆ ನಿರ್ಣಯ.!

By kannadanewsnow5717/12/2024 8:01 AM

ಬೆಳಗಾವಿ : ರಾಜ್ಯದಲ್ಲಿ 15 ಕಡೆ ರೋಪ್ ವೇಗಳ ನಿರ್ಮಾಣಕ್ಕೆ ಸರ್ಕಾರ ನಿರ್ಣಯ ಕೈಗೊಂಡಿದೆ. ಇವುಗಳ ನಿರ್ಮಾಣ ಮತ್ತು ಕಾರ್ಯನಿರ್ವಹಣೆಯನ್ನು ಅಧಿಕೃತಗೊಳಿಸಿ, ಸುಗಮಗೊಳಿಸುವ ಹಾಗೂ ನಿಯಂತ್ರಿಸುವ ಸಲುವಾಗಿ 2024ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ ಎಂದು ಕಾನೂನು ಸಂಸದೀಯ ವ್ಯವಹಕಾರಗಳು ಮತ್ತು ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಸುವರ್ಣ ಸೌಧದಲ್ಲಿ ಸೋಮವಾರ ವಿಧಾನ ಸಭೆ ಕಲಾಪದಲ್ಲಿ ವಿಧೇಯಕವನ್ನು ಸದನದ ಪರ್ಯಾಲೋಚನೆಗೆ ಅವರು ಮಂಡಿಸಿದರು. ರೋಪ್‌ವೇಗಳ ನಿರ್ಮಾಣದಿಂದ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಇಂಬು ದೊರಕಲಿದೆ. ಈ ರೋಪ್‌ವೇಗಳ ನಿರ್ಮಾಣದ ಜೊತೆಗೆ ನಿರ್ವಹಣೆಯನ್ನು ಸಹ ಪ್ರತ್ಯೇಕವಾಗಿ ಇಡಲು ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ವಿಧೇಯಕವನ್ನು ಮಂಡಿಸಲಾಗುತ್ತಿದೆ. ಸದನ ಒಪ್ಪಿಗೆ ನೀಡುವಂತೆ ಅವರು ಕೋರಿದರು.

ಆರ್.ಅಶೋಕ್ ಮಾತನಾಡಿ, ವಿಧೇಯಕದಡಿ ರಚಿಸಲಾಗುವ ಸಲಹಾ ಪ್ರಾಧಿಕಾರದಲ್ಲಿ ಸರ್ಕಾರದ ಅರಣ್ಯ ಇಲಾಖೆ ಕಾರ್ಯದರ್ಶಿಗಳನ್ನು ಸಹ ಸದಸ್ಯರನ್ನಾಗಿ ನೇಮಿಸಬೇಕು. ರೋಪ್‌ವೇ ನಿರ್ಮಿಸಲು ಉದ್ದೇಶಿಸಿದ ಅನೇಕ ಸ್ಥಳಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಇದರಿಂದ ಶೀಘ್ರವೇ ಅನುಮತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಶಾಸಕ ಡಾ.ಅಶ್ವಥ್ ನಾರಾಯಣ ಮಾತನಾಡಿ, ರೋಪ್‌ವೇಗಳು ಮಲೆನಾಡು ಭಾಗದಲ್ಲಿ ಗುಡ್ಡದ ಮೇಲೆ ಕಾಲುದಾರಿಗಳ ನಿರ್ಮಾಣದಿಂದ ಉಂಟಾಗುವ ಭೂ ಕುಸಿತ ತಡೆಯಲು ಸಹಾಯಕವಾಗಿವೆ ಎಂದು ಅಭಿಪ್ರಾಯಪಟ್ಟರು.

ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ರೋಪ್‌ವೇಗಳ ಸುರಕ್ಷತೆ ಹಾಗೂ ಗುಣಮಟ್ಟ ಪರೀಶಿಲನೆಗೆ ಸರ್ಕಾರ ವಿಧೇಯಕದಲ್ಲಿ ಹೆಚ್ಚಿನ ಮಹತ್ವ ನೀಡಬೇಕು ಎಂದರು.

ಶಾಸಕ ಹೆಚ್.ಸಿ.ಬಾಲಕೃಷ್ಣ ಶ್ರವಣಬೆಳಗೊಳದಲ್ಲಿ ರೋಪ್ ವೇ ನಿರ್ಮಿಸಲು ಭಾರತೀಯ ಪುರತತ್ವ ಇಲಾಖೆ ಅನುಮತಿ ನೀಡುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ರೋಪ್ ವೇ ಸಲಹಾ ಪ್ರಾಧಿಕಾರದಲ್ಲಿ ಪುರತತ್ವ ಇಲಾಖೆ ಅಧಿಕಾರಿಗಳನ್ನು ಸಹ ಸದಸ್ಯರನ್ನಾಗಿ ಮಾಡುವಂತೆ ಸಲಹೆ ನೀಡಿದರು.

ಶಾಸಕರು ಸಲಹೆ ನೀಡಿದ ಸೂಚನೆಗಳ ತಿದ್ದುಪಡಿಯೊಂದಿಗೆ ವಿಧೇಯಕಕ್ಕೆ ಸದನ ಧ್ವನಿ ಮತದಿಂದೊAದಿಗೆ ಅಂಗೀಕಾರ ನೀಡಿತು.

ವಿಧೇಯಕ ವಾಪಸ್ಸು: ರಾಜ್ಯಪಾಲರ ಸಲಹೆ ಮೇರೆಗೆ  ಸಚಿವ ಎಚ್.ಕೆ.ಪಾಟೀಲ 2024ನೇ ಸಾಲಿನ ಕರ್ನಾಟಕ ವಿಧಾನ ಮಂಡಲ ಅನರ್ಹತಾ ನಿವಾರಣೆ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಸದನದಲ್ಲಿ ಅನುಮತಿ ಕೋರಿದರು. ವಿಧೇಯಕ ಹಿಂಪಡೆಯಲು ಸದನ ಅನುಮತಿ ನೀಡಿತು.

BIG NEWS : ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ ಅಂಗೀಕಾರ : ರಾಜ್ಯದ 15 ಕಡೆ ರೋಪ್‌ವೇಗಳ ನಿರ್ಮಾಣಕ್ಕೆ ನಿರ್ಣಯ.! BIG NEWS: Karnataka Tourism Ropeways Bill passed resolution to construct ropeways at 15 locations in the state
Share. Facebook Twitter LinkedIn WhatsApp Email

Related Posts

ALERT : `ಮದ್ಯ’ ಪ್ರಿಯರೇ ಎಚ್ಚರ : ಪ್ರತಿದಿನ `ಮದ್ಯಪಾನ’ ಮಾಡುವುದರಿಂದ ಈ ರೋಗಗಳು ಬರಬಹುದು !

16/02/2026 7:04 AM2 Mins Read

SHOCKING: ಕರ್ನಾಟಕದಲ್ಲಿ ಪೌಷ್ಠಿಕಾಂಶ ಯೋಜನೆ ನಡುವೆಯೂ 4.8 ಲಕ್ಷ ‘ಮಕ್ಕಳ ಬೆಳವಣಿಗೆ ಕುಂಠಿತ’

16/02/2026 6:50 AM2 Mins Read

ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು ಮೊಬೈಲ್ ನಲ್ಲಿ ತಪ್ಪದೇ `ಸೇವ್’ ಮಾಡಿಟ್ಟುಕೊಳ್ಳಿ..!

16/02/2026 6:37 AM2 Mins Read
Recent News

ಪಾಕಿಸ್ತಾನ ಜಗತ್ತಿನ `ಜಿಹಾದ್ ರಾಜಧಾನಿ’ : ಎಪ್ಸ್ಟೀನ್‌ ಫೈಲ್ಸ್’ ನಲ್ಲಿ ಸ್ಪೋಟಕ ರಹಸ್ಯ ಬಹಿರಂಗ !

16/02/2026 7:23 AM

ಕಾಂಗ್ರೆಸ್ ನಾಯಕನಿಂದಲೇ ಎಡರಂಗದ ಗುಣಗಾನ: ಕೇರಳದಲ್ಲಿ ಮತ್ತೆ ವಿಜಯನ್ ಸಿಎಂ ಆಗ್ತಾರೆ ಎಂದ ಮಣಿಶಂಕರ್ ಅಯ್ಯರ್!

16/02/2026 7:17 AM

ALERT : `ಸ್ಮಾರ್ಟ್‌ ಫೋನ್‌’ ಗಳು ರಹಸ್ಯವಾಗಿ ನಿಮ್ಮ ಮನಸ್ಸನ್ನು ಕದಿಯುತ್ತಿವೆ : ಭಾರತದ `ಗುಪ್ತ ಡಿಜಿಟಲ್ ಸಾಂಕ್ರಾಮಿಕ ರೋಗ’ ಬಹಿರಂಗ !

16/02/2026 7:16 AM

Watch video: ಇಂಡಿಯಾ ಹೊಡೆತಕ್ಕೆ ಪಾಕಿಸ್ತಾನ ಧೂಳೀಪಟ: ಅವಮಾನ ತಾಳಲಾರದೆ ಮೊಹ್ಸಿನ್ ನಖ್ವಿ ಎಸ್ಕೇಪ್!

16/02/2026 7:11 AM
State News
KARNATAKA

ALERT : `ಮದ್ಯ’ ಪ್ರಿಯರೇ ಎಚ್ಚರ : ಪ್ರತಿದಿನ `ಮದ್ಯಪಾನ’ ಮಾಡುವುದರಿಂದ ಈ ರೋಗಗಳು ಬರಬಹುದು !

By kannadanewsnow5716/02/2026 7:04 AM KARNATAKA 2 Mins Read

ಮದ್ಯ ಸೇವನೆಯ ಅಪಾಯಕಾರಿ ಪ್ರವೃತ್ತಿ ನಿರಂತರವಾಗಿ ಹೆಚ್ಚುತ್ತಿದೆ. ಇಂದು ಹೆಚ್ಚಿನ ಸಂಖ್ಯೆಯ ಯುವಕರು ಪಾರ್ಟಿಗಳಲ್ಲಿ ಮದ್ಯಪಾನ ಮಾಡಲು ಬಯಸುತ್ತಾರೆ. ಪಾರ್ಟಿಗಳ…

SHOCKING: ಕರ್ನಾಟಕದಲ್ಲಿ ಪೌಷ್ಠಿಕಾಂಶ ಯೋಜನೆ ನಡುವೆಯೂ 4.8 ಲಕ್ಷ ‘ಮಕ್ಕಳ ಬೆಳವಣಿಗೆ ಕುಂಠಿತ’

16/02/2026 6:50 AM

ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು ಮೊಬೈಲ್ ನಲ್ಲಿ ತಪ್ಪದೇ `ಸೇವ್’ ಮಾಡಿಟ್ಟುಕೊಳ್ಳಿ..!

16/02/2026 6:37 AM

‘ಮಿಲಿಟರಿ ಕಾಲೇಜಿ’ನಲ್ಲಿ 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ : ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

16/02/2026 6:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.