Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಏಪ್ರಿಲ್ 1 ರಿಂದ ಅಗತ್ಯ ಔಷಧಗಳ ಬೆಲೆ ಏರಿಕೆ | Medicines Price hike

20/03/2026 5:15 AM

ರಾಜ್ಯದ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರಿಗೆ ಹಬ್ಬಕ್ಕೆ ಗುಡ್ ನ್ಯೂಸ್ : ವೇತನ ಹೆಚ್ಚಿಸಿ ಸರ್ಕಾರ ಆದೇಶ

20/03/2026 5:10 AM

BREAKING : ಇನ್ನು 3 ತಿಂಗಳಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳ ಭರ್ತಿ : ಸಚಿವ ಚಲುವರಾಯರಾಯ ಸ್ವಾಮಿ

20/03/2026 5:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕ ಮೂರು ಭಾಗಗಳಾಗಿ ಮೂವರು ‘CM’ ಅಗಲಿದ್ದಾರೆ : ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ!
KARNATAKA

BIG NEWS : ಕರ್ನಾಟಕ ಮೂರು ಭಾಗಗಳಾಗಿ ಮೂವರು ‘CM’ ಅಗಲಿದ್ದಾರೆ : ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ!

By kannadanewsnow5726/10/2024 9:41 AM

ಹಾಸನ: ಖ್ಯಾತ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಅವರು ದೇಶ ಹಾಗೂ ಕರ್ನಾಟಕದ ಕುರಿತು ಸ್ಫೋಟಕ ಭವಿಷ್ಯ ನುಡಿದಿದ್ದು, ಕರ್ನಾಟಕ ಮೂರು ಭಾಗ ಆಗೋದು ಶತಸಿದ್ಧ, ಶಿವನ ಮೇಲೆ ಆಣೆ ಮಾಡುತ್ತೇ ಸತ್ಯವಾಗಲಿದೆ. ಕರ್ನಾಟಕ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಹೀಗೆ ಮೂರು ಭಾಗ ಆಗಲಿದೆ. ಮೂವರು ಮುಖ್ಯಮಂತ್ರಿಗಳಾಗಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಹಾಸನದಲ್ಲಿ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ ದೇಶ ಮತ್ತೆ ಎರಡು ಭಾಗ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದರ ನಡುವೆ ಬಾಂಗ್ಲಾದೇಶ-ಚೈನಾ ಕುತಂತ್ರ ಮಾಡಿ ಭಾರತ ದೇಶದ ಮೇಲೆ ದಾಳಿ ಮಾಡಲಿವೆ. ನಮಗೆ ಅಮೆರಿಕದಿಂದಾಗಲಿ ಬೇರೆ ಯಾವ ದೇಶದಿಂದ ಸಹಾಯ ಸಿಗುವುದಿಲ್ಲ. ರಷ್ಯಾವೊಂದೇ ಸಹಾಯ ಮಾಡಲಿದೆ ಎಂದಿದ್ದಾರೆ.

2025 – 2026ಕ್ಕೆ ಮೂರನೇ ಮಹಾಯುದ್ಧ ನಡೆಯಲಿದ್ದು, 13 ಮುಸ್ಲಿಂ ರಾಷ್ಟ್ರಗಳು ಭಾರತದ ಮೇಲೆ ದಾಳಿ ಮಾಡಲಿದ್ದಾರೆ. ಭಾರತ ದೇಶ ಮತ್ತೆ ಎರಡು ಭಾಗ ಆಗಲಿದೆ. ಇದರ ನಡುವೆ ಬಾಂಗ್ಲಾದೇಶ-ಚೈನಾ ಕುತಂತ್ರ ಮಾಡಿ ಭಾರತ ದೇಶದ ಮೇಲೆ ದಾಳಿ ಮಾಡಲಿವೆ. ನಮಗೆ ಅಮೆರಿಕದಿಂದಾಗಲಿ ಬೇರೆ ಯಾವ ದೇಶದಿಂದ ಸಹಾಯ ಸಿಗುವುದಿಲ್ಲ. ರಷ್ಯಾವೊಂದೇ ಸಹಾಯ ಮಾಡಲಿದೆ ಎಂದರು.

ಪ್ರಧಾನಮಂತ್ರಿಗಳು ಎರಡು ವರ್ಷ ಅವಧಿಯಲ್ಲಿ ಕೇವಲ ಒಂದೂವರೆ ವರ್ಷ ಮಾತ್ರ ಪ್ರಧಾನಿಯಾಗಿ ಉಳಿಯುತ್ತಾರೆ. ಬಳಿಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆಶ್ರಮ ಸೇರಲಿದ್ದಾರೆ. ಈ ರಾಜಕೀಯ ಹೊಲಸು ಸರಿಮಾಡಲು ಸಾಕಷ್ಟು ಪ್ರಯತ್ನ ನಡೆಸಿದರು. ಆದರೆ ಏನೂ ಬದಲಾವಣೆ ಆಗದೆ ಬೇಜಾರಾಗಿ ರಾಜೀನಾಮೆ ನೀಡಬಹುದು ಅಥವಾ ಬೇರೆಯೇ ಆಯ್ಕೆ ಮಾಡಿಕೊಳ್ಳಬಹುದು. ಮುಂದೆ ಒಬ್ಬ ಸನ್ಯಾಸಿ ಜಗತ್ತನ್ನು ಆಳಲಿದ್ದಾರೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ತಿಳಿಸಿದ್ದಾರೆ.

3 ಜನರು ‘CM’ ಅಗಲಿದ್ದಾರೆ : ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ! BIG NEWS : ಕರ್ನಾಟಕ ಮೂರು ಭಾಗಗಳಾಗಲಿದ್ದು
Share. Facebook Twitter LinkedIn WhatsApp Email

Related Posts

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಏಪ್ರಿಲ್ 1 ರಿಂದ ಅಗತ್ಯ ಔಷಧಗಳ ಬೆಲೆ ಏರಿಕೆ | Medicines Price hike

20/03/2026 5:15 AM1 Min Read

ರಾಜ್ಯದ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರಿಗೆ ಹಬ್ಬಕ್ಕೆ ಗುಡ್ ನ್ಯೂಸ್ : ವೇತನ ಹೆಚ್ಚಿಸಿ ಸರ್ಕಾರ ಆದೇಶ

20/03/2026 5:10 AM1 Min Read

BREAKING : ಇನ್ನು 3 ತಿಂಗಳಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳ ಭರ್ತಿ : ಸಚಿವ ಚಲುವರಾಯರಾಯ ಸ್ವಾಮಿ

20/03/2026 5:10 AM1 Min Read
Recent News

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಏಪ್ರಿಲ್ 1 ರಿಂದ ಅಗತ್ಯ ಔಷಧಗಳ ಬೆಲೆ ಏರಿಕೆ | Medicines Price hike

20/03/2026 5:15 AM

ರಾಜ್ಯದ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರಿಗೆ ಹಬ್ಬಕ್ಕೆ ಗುಡ್ ನ್ಯೂಸ್ : ವೇತನ ಹೆಚ್ಚಿಸಿ ಸರ್ಕಾರ ಆದೇಶ

20/03/2026 5:10 AM

BREAKING : ಇನ್ನು 3 ತಿಂಗಳಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳ ಭರ್ತಿ : ಸಚಿವ ಚಲುವರಾಯರಾಯ ಸ್ವಾಮಿ

20/03/2026 5:10 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `GPF’ ನಿಯಮಗಳಿಗೆ ತಿದ್ದುಪಡಿ, ಇನ್ಮುಂದೆ ಆಧಾರ್, ಕೆಜಿಐಡಿ ಸಂಖ್ಯೆ ಕಡ್ಡಾಯ !

20/03/2026 5:00 AM
State News
KARNATAKA

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಏಪ್ರಿಲ್ 1 ರಿಂದ ಅಗತ್ಯ ಔಷಧಗಳ ಬೆಲೆ ಏರಿಕೆ | Medicines Price hike

By kannadanewsnow5720/03/2026 5:15 AM KARNATAKA 1 Min Read

ನವದೆಹಲಿ: ಜನಸಾಮಾನ್ಯರ ಜೇಬಿಗೆ ಮತ್ತಷ್ಟು ಕತ್ತರಿ ಬೀಳುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಔಷಧಗಳ ವಾರ್ಷಿಕ ಬೆಲೆ ಪರಿಷ್ಕರಣೆ ಮಾಡಿದ್ದು, ಏಪ್ರಿಲ್…

ರಾಜ್ಯದ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರಿಗೆ ಹಬ್ಬಕ್ಕೆ ಗುಡ್ ನ್ಯೂಸ್ : ವೇತನ ಹೆಚ್ಚಿಸಿ ಸರ್ಕಾರ ಆದೇಶ

20/03/2026 5:10 AM

BREAKING : ಇನ್ನು 3 ತಿಂಗಳಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳ ಭರ್ತಿ : ಸಚಿವ ಚಲುವರಾಯರಾಯ ಸ್ವಾಮಿ

20/03/2026 5:10 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `GPF’ ನಿಯಮಗಳಿಗೆ ತಿದ್ದುಪಡಿ, ಇನ್ಮುಂದೆ ಆಧಾರ್, ಕೆಜಿಐಡಿ ಸಂಖ್ಯೆ ಕಡ್ಡಾಯ !

20/03/2026 5:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.