Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕದ ‘ಹುಲಿ ಕುಣಿತ’ ನೋಡುಗರ ಕಣ್ಮನ ಸೆಳೆಯುತ್ತದೆ : ಮನ್ ಕೀ ಬಾತ್ ನಲ್ಲಿ ಹಾಡಿ ಹೊಗಳಿದ ಪ್ರಧಾನಿ ಮೋದಿ
INDIA

BIG NEWS : ಕರ್ನಾಟಕದ ‘ಹುಲಿ ಕುಣಿತ’ ನೋಡುಗರ ಕಣ್ಮನ ಸೆಳೆಯುತ್ತದೆ : ಮನ್ ಕೀ ಬಾತ್ ನಲ್ಲಿ ಹಾಡಿ ಹೊಗಳಿದ ಪ್ರಧಾನಿ ಮೋದಿ

By kannadanewsnow0523/02/2025 1:24 PM

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ 119ನೇ ಮನ್​ ಕಿ ಬಾತ್​ ಸಂಚಿಕೆ ರವಿವಾರ ಪ್ರಸಾರವಾಯಿತು. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು ಹಲವು ವಿಚಾರಗಳನ್ನು ಹಂಚಿಕೊಂಡರು. ಅದರಲ್ಲೂ ಕರ್ನಾಟಕದ “ಹುಲಿ ಕುಣಿತವನ್ನು” ಪ್ರಧಾನಿ ಮೋದಿ ಅವರು ಇದೆ ವೇಳೆ ಹಾಡಿ ಹೊಗಳಿದ್ದಾರೆ.

ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತದೆ. ಇದು ವಿಶೇಷ ಹಾಗೂ ಗಮನ ಸೆಳೆಯುವ ಕಾರ್ಯಕ್ರಮವಾಗಿದೆ. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಬಿಆರ್​​​​ಟಿ ಅರಣ್ಯವಿದೆ. ಬಿಆರ್​​​​ಟಿ ಅರಣ್ಯ ಅತಿಹೆಚ್ಚು ಹುಲಿಗಳಿರುವ ಪ್ರದೇಶವಾಗಿದೆ.

ಹುಲಿಗಳನ್ನು ಉಳಿಸುವುದರಲ್ಲಿ ಸ್ಥಳೀಯ ಸೋಲಿಗರ ಪಾತ್ರ ದೊಡ್ಡದಿದೆ. ಹುಲಿಗಳನ್ನು ಉಳಿಸಿರುವ ಕ್ರೆಡಿಟ್ ಸ್ಥಳೀಯ ಸೋಲಿಗರಿಗೆ ಸಲ್ಲಬೇಕು. ಈಗಲೂ ಪ್ರಾಣಿ-ಮಾನವನ ಸಂಘರ್ಷ ನಡೆಯುತ್ತಲೇ ಇರುತ್ತದೆ. ಆದರೂ ಅದನ್ನು ಕಾಪಾಡಿಕೊಂಡು ಹೋಗಲಾಗುತ್ತಿದೆ ಎಂದು ಅವರು ಹೇಳಿದರು.

ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜಿಗೆ ಮೋದಿ ಕಳವಳ

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಹಾಗಾಗಿ ಅಡುಗೆಯಲ್ಲಿ ಎಣ್ಣೆಯನ್ನು ಆದಷ್ಟು ಕಡಿಮೆ ಬಳಸುವುದರಿಂದ ಬೊಜ್ಜಿನ ಸಮಸ್ಯೆಯಿಂದ ಪಾರಾಗಬಹುದು ಎಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಸಲಹೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮಾಸಿಕ ರೇಡಿಯೋ ಪ್ರಸಾರ ‘ಮನ್ ಕಿ ಬಾತ್’ ನ 119 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು.ಮಕ್ಕಳಲ್ಲಿ ಬೊಜ್ಜಿನ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿ, ಮಕ್ಕಳಲ್ಲಿ ಬೊಜ್ಜು ನಾಲ್ಕು ಪಟ್ಟು ಹೆಚ್ಚಾಗಿದೆ. ಆರೋಗ್ಯದ ಬಗ್ಗೆ ಕಾಳಜಿ ಅವಶ್ಯ ಎಂದು ಹೇಳಿದ್ದಾರೆ.

ದೇಹದ ಬೊಜ್ಜು ಹಲವು ರೋಗಗಳಿಗೆ ಆಹ್ವಾನ ನೀಡುತ್ತದೆ. ಎಂಟು ಜನರ ಪೈಕಿ ಒಬ್ಬರು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಕ್ಕಳಲ್ಲಿ ಬೊಜ್ಜನ ಸಮಸ್ಯೆ ಶೇ. 4ರಷ್ಟು ಇದೆ. ಶೇ. 10 ಕಡಿಮೆ ಅಡುಗೆ ಎಣ್ಣೆ ಕಡಿಮೆ ಬಳಕೆಯಿಂದ ಬೊಜ್ಜು ತಗ್ಗಿಸಬಹುದು ಎಂದರು.

Share. Facebook Twitter LinkedIn WhatsApp Email

Related Posts

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM1 Min Read

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM1 Min Read

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM1 Min Read
Recent News

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.