BIG NEWS: ಅಯೋಧ್ಯೆ ರಾಮ ಮಂದಿರಕ್ಕೆ ಪವಿತ್ರ ‘ಕಾವೇರಿ ತೀರ್ಥ’ ರವಾನೆ | Ram mandir
ಕೊಡಗು:ಅಖಿಲ ಭಾರತೀಯ ಸಂತ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ತಿನಿಂದ ತಲಕಾವೇರಿಯ ಬ್ರಹಮ್ ಕುಂಡಿಕೆಯಿಂದ ಕಾವೇರಿ ತೀರ್ಥವನ್ನು ಸಂಗ್ರಹಿಸಿ ಅಯೋಧ್ಯೆಯ ರಾಮ ಮಂದಿರಕ್ಕೆ ಕಳುಹಿಸಿಕೊಡಲಾಗಿದೆ. ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ತೀರ್ಥವನ್ನು ಸಂಗ್ರಹಿಸಲಾಗಿದ್ದು ಅರ್ಚಕರು ತೀರ್ಥವನ್ನು ರಾಮ ಮಂದಿರಕ್ಕೆ ರವಾನಿಸಿದ್ದಾರೆ.ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಆಗಲಿದೆ. ರಾಜ್ಯದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ.ಅಂದು ಶ್ರೀ ರಾಮನ ವಿಗ್ರಹ ಪ್ರತಿಷ್ಟಾಪನೆ ಆಗಲಿದ್ದು ಅದೇ ಸಮಯದಲ್ಲಿ ರಾಜ್ಯದ ಮುಜರಾಯಿ … Continue reading BIG NEWS: ಅಯೋಧ್ಯೆ ರಾಮ ಮಂದಿರಕ್ಕೆ ಪವಿತ್ರ ‘ಕಾವೇರಿ ತೀರ್ಥ’ ರವಾನೆ | Ram mandir
Copy and paste this URL into your WordPress site to embed
Copy and paste this code into your site to embed