BIGG NEWS : ಉದ್ಘಾಟನೆಗೂ ಮುನ್ನವೇ ದಾಖಲೆ ಬರೆದ ವಿಶ್ವದ ಎತ್ತರದ ಕೆಂಪೇಗೌಡ ಪ್ರತಿಮೆ : `ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್’ ಸೇರ್ಪಡೆ

ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ( Kempegowda International Airport ) ಬಳಿಯಲ್ಲಿ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ( Kempegowda Bronze Statue ) ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆಯು ಉದ್ಘಾಟನೆಗೂ ಮುನ್ನವೇ ಹೊಸ ದಾಖಲೆಯನ್ನು ಬರೆದಿದೆ. ಅದೇ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಗೊಂಡಿದೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಬಸವರಾಜ ಬೊಮ್ಮಾಯಿ ಅವರು, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ “ಪ್ರಗತಿಯ ಪ್ರತಿಮೆ”ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ … Continue reading BIGG NEWS : ಉದ್ಘಾಟನೆಗೂ ಮುನ್ನವೇ ದಾಖಲೆ ಬರೆದ ವಿಶ್ವದ ಎತ್ತರದ ಕೆಂಪೇಗೌಡ ಪ್ರತಿಮೆ : `ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್’ ಸೇರ್ಪಡೆ