Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ಈಗ NHAI ವೆಬ್ಸೈಟ್ನಲ್ಲಿ ಲಭ್ಯ, ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಪರಿಶೀಲಿಸಿ | FASTag annual pass

27/06/2025 1:19 PM

BIG NEWS : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

27/06/2025 1:19 PM

ಮಂಗಳೂರಿನಲ್ಲಿ ಭಾವನಾತ್ಮಕ ಪುನರ್ಮಿಲನ: 36 ವರ್ಷಗಳ ಬಳಿಕ ಮನೆಗೆ ಮರಳಿದ ಮಗ, ನಿಜವಾಯ್ತು ದೈವಿಕ ಭವಿಷ್ಯವಾಣಿ

27/06/2025 1:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ
KARNATAKA

BIG NEWS : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0527/06/2025 1:19 PM

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು

ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರ ಬೆಂಗಳೂರು ಅಭಿವೃದ್ಧಿ ಗೊಳಿಸುವ ಕನಸನ್ನು ನನಸು ಮಾಡಲಿದೆ ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಲಿಗಳ ಸಾವು: ತನಿಖಾ ವರದಿಯ ನಂತರ ಕ್ರಮ

ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

Share. Facebook Twitter LinkedIn WhatsApp Email

Related Posts

ಮಂಗಳೂರಿನಲ್ಲಿ ಭಾವನಾತ್ಮಕ ಪುನರ್ಮಿಲನ: 36 ವರ್ಷಗಳ ಬಳಿಕ ಮನೆಗೆ ಮರಳಿದ ಮಗ, ನಿಜವಾಯ್ತು ದೈವಿಕ ಭವಿಷ್ಯವಾಣಿ

27/06/2025 1:15 PM2 Mins Read

BIG NEWS : ರಾಜ್ಯದಲ್ಲಿ ‘CM’ ಬದಲಾವಣೆ ಆಗೋದೇ ಇಲ್ಲ : ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿಕೆ

27/06/2025 1:13 PM1 Min Read

GOOD NEWS : ನಿಮ್ಮ ಬಳಿ `ರೇಷನ್ ಕಾರ್ಡ್’ಇದ್ರೆ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

27/06/2025 1:13 PM2 Mins Read
Recent News

ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ಈಗ NHAI ವೆಬ್ಸೈಟ್ನಲ್ಲಿ ಲಭ್ಯ, ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಪರಿಶೀಲಿಸಿ | FASTag annual pass

27/06/2025 1:19 PM

BIG NEWS : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

27/06/2025 1:19 PM

ಮಂಗಳೂರಿನಲ್ಲಿ ಭಾವನಾತ್ಮಕ ಪುನರ್ಮಿಲನ: 36 ವರ್ಷಗಳ ಬಳಿಕ ಮನೆಗೆ ಮರಳಿದ ಮಗ, ನಿಜವಾಯ್ತು ದೈವಿಕ ಭವಿಷ್ಯವಾಣಿ

27/06/2025 1:15 PM

BIG NEWS : ರಾಜ್ಯದಲ್ಲಿ ‘CM’ ಬದಲಾವಣೆ ಆಗೋದೇ ಇಲ್ಲ : ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿಕೆ

27/06/2025 1:13 PM
State News
KARNATAKA

BIG NEWS : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0527/06/2025 1:19 PM KARNATAKA 1 Min Read

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂದು ಬೆಂಗಳೂರಿನ…

ಮಂಗಳೂರಿನಲ್ಲಿ ಭಾವನಾತ್ಮಕ ಪುನರ್ಮಿಲನ: 36 ವರ್ಷಗಳ ಬಳಿಕ ಮನೆಗೆ ಮರಳಿದ ಮಗ, ನಿಜವಾಯ್ತು ದೈವಿಕ ಭವಿಷ್ಯವಾಣಿ

27/06/2025 1:15 PM

BIG NEWS : ರಾಜ್ಯದಲ್ಲಿ ‘CM’ ಬದಲಾವಣೆ ಆಗೋದೇ ಇಲ್ಲ : ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿಕೆ

27/06/2025 1:13 PM

GOOD NEWS : ನಿಮ್ಮ ಬಳಿ `ರೇಷನ್ ಕಾರ್ಡ್’ಇದ್ರೆ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

27/06/2025 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.