BIG NEWS : ಬೆಂಗಳೂರಲ್ಲಿ ಹಣಕ್ಕಾಗಿ ಸ್ಪಾ ವ್ಯಕ್ತಿಯ ಕಿಡ್ನಾಪ್ ಪ್ರಕರಣ : ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳು ಅರೆಸ್ಟ್!

ಬೆಂಗಳೂರು : ಬೆಂಗಳೂರಲ್ಲಿ ಹಣಕ್ಕಾಗಿ ಸ್ಪಾ ನಡೆಸುತ್ತಿದ್ದ ವ್ಯಕ್ತಿಯನ್ನ ಕಿಡ್ನ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜಿಗಣಿ ಮೂಲದ ಅಕ್ಷಯ್, ಜಿಗಣಿ ಮಂಟಪ ಗ್ರಾಮದ ಮಂಜುನಾಥ್ ಮತ್ತು ಆನೇಕಲ್ ತಾಲ್ಲೂಕಿನ ಹೊಂಪಲಘಟ್ಟ ಮೂಲದ ಪ್ರಜ್ವಲ್​​ ಬಂಧಿತರು ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ ಆರೋಪಿ ಮಂಜುನಾಥ್ ಅಪಾರ್ಟ್ಮೆಂಟ್​ನಲ್ಲಿ ಕೆಲಸ ಮಾಡುತ್ತಿದ್ದ. ಅಪಾರ್ಟ್ಮೆಂಟ್​​ನ ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದ. ಬಳಿಕ ಹಣ ಹೊಂದಿಸಲು ಪ್ರಜ್ವಲ್ ಮತ್ತು ಅಕ್ಷಯ್ ಬಳಿ ಸಹಾಯ ಕೇಳಿದ್ದ. ಮೂರು ಜನ … Continue reading BIG NEWS : ಬೆಂಗಳೂರಲ್ಲಿ ಹಣಕ್ಕಾಗಿ ಸ್ಪಾ ವ್ಯಕ್ತಿಯ ಕಿಡ್ನಾಪ್ ಪ್ರಕರಣ : ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳು ಅರೆಸ್ಟ್!